ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲಾ ಆವರಣದಲ್ಲಿ ಪಂಚವಟಿ ನಿರ್ಮಾಣ ಒಳ್ಳೆಯ ಕಾರ್ಯ: ಅಶೋಕ ಎ.ಎಚ್.
ಶಾಲೆಗೊಂದು ಪಂಚವಟಿ ಆಂದೋಲನದ ಅಂಗವಾಗಿ ಮುಂಡರಗಿ ತಾಲೂಕಿನ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಗಿಡಗಳನ್ನು ನೆಡಲಾಯಿತು. ಈ ಆಂದೋಲನದಡಿ ಬಿಲ್ವ, ಬನ್ನಿ, ಬೇವು, ಅರಳೆ ಮತ್ತು ಅತ್ತಿ ಗಿಡಗಳನ್ನು ಒಂದೆಡೆ ನೆಡಲಾಗುತ್ತದೆ.
ಗುರು, ಲಿಂಗ, ಜಂಗಮಕ್ಕಿಂತ ಕಾಯಕ ಬಹಳ ವೈಶಿಷ್ಟ: ಡಾ. ತೋಂಟದ ಸಿದ್ಧರಾಮ ಶ್ರೀಗಳು
ಸತ್ಯ, ಶುದ್ಧ, ಪ್ರಾಮಾಣಿಕ ಕಾಯಕದಿಂದ ಗಳಿಸಬೇಕು. ಕಾಯಕಕ್ಕೆ ತಕ್ಕಷ್ಟೇ ಪ್ರತಿಫಲ ಬಯಸಬೇಕು. ಕಾಯಕದಲ್ಲಿ ಆಸೆ ಇರಬಾರದು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಸಂವಿಧಾನದ ಮಹತ್ವ, ಕರ್ತವ್ಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿ: ಎಂ.ಎ. ರಡ್ಡೇರ
ಸಂವಿಧಾನವು ನಮಗೆ ಸ್ವತಂತ್ರ ಬದುಕನ್ನು ಕಟ್ಟಿಕೊಡುವ ಜತೆಗೆ ಲಕ್ಷ್ಮಣರೇಖೆಯನ್ನು ಸಹ ವಿಧಿಸುತ್ತದೆ. ಹೀಗಾಗಿ ಸಂವಿಧಾನಬದ್ಧವಾಗಿ ನಾವು ನಡೆದುಕೊಂಡರೆ ಯಾರಿಗೂ ಹೆದರುವ ಅಗತ್ಯವಿಲ್ಲ ಎಂದು ಡಿಡಿಪಿಐ ಎಂ.ಎ. ರಡ್ಡೇರ ಹೇಳಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಯೊಂದು ಹಬ್ಬಕ್ಕೂ ಸಾಂಸ್ಕೃತಿಕ, ವೈಚಾರಿಕ ದೃಷ್ಟಿಕೋನ: ಚಂಬಣ್ಣ ಬಾಳಿಕಾಯಿ
ಅನ್ನದಾತನ ಸಂಗಾತಿಯಾದ ಎತ್ತುಗಳನ್ನು ಸಿಂಗರಿಸಿ ಸಂಭ್ರಮಿಸುವುದೇ ಕಾರಹುಣ್ಣಿಮೆಯ ವೈಶಿಷ್ಟ್ಯ ಎಂದು ಲಕ್ಷ್ಮೇಶ್ವರದ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿಯ ಅಧ್ಯಕ್ಷ ಚಂಬಣ್ಣ ಬಾಳಿಕಾಯಿ ಹೇಳಿದರು.
ಸದೃಢ ದೇಹ, ಮನಸ್ಸು ಹೊಂದಲು ಯೋಗ ಅಗತ್ಯ: ರವಿ ದಂಡಿನ
ಇಂದಿನ ಯುವ ಜನತೆ ದೈಹಿಕ ಶ್ರಮದಿಂದ ದೂರ ಉಳಿಯುತ್ತಿದ್ದು, ಇದರಿಂದಾಗಿ ಸಣ್ಣ ವಯಸ್ಸಿನಲ್ಲಿ ಸ್ಥೂಲಕಾಯದ ಪರಿಣಾಮ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುವಂತಾಗಿದೆ ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ರವಿ ದಂಡಿನ ಹೇಳಿದರು.
ಯೋಗ ವಿದ್ಯೆಯು ಋಷಿ-ಮುನಿಗಳ ಕೊಡುಗೆ: ಡಾ. ಅಶೋಕ ಮತ್ತಿಗಟ್ಟಿ
ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಮ್ಯಾಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯೋಗ ತರಬೇತಿ ಹಾಗೂ ಆಯುಷ್ ಪರಿಚಯ ಕಾರ್ಯಕ್ರಮ ನಡೆಯಿತು.
ಬಿಜೆಪಿಯಿಂದ ಗ್ಯಾರಂಟಿ ಯೋಜನೆ ನಿಲ್ಲಿಸುವ ಕುತಂತ್ರ: ಸಲೀಂ ಅಹ್ಮದ
ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್-ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳು ನಿಲ್ಲಬೇಕು, ಬಡವರಿಗೆ ಸಿಗುತ್ತಿದ್ದ ಸೌಲಭ್ಯಗಳು ಸಿಗದಂತಾಗಬೇಕು ಎನ್ನುವುದು ರಾಜ್ಯ ಬಿಜೆಪಿ ನಾಯಕರ ಕುತಂತ್ರವಾಗಿದೆ ಎಂದು ಸಲೀಂ ಅಹ್ಮದ್ ಹೇಳಿದರು.
ಮಾನಸಿಕ, ದೈಹಿಕ ಸದೃಢತೆಗೆ ಯೋಗ ಅವಶ್ಯಕ: ಜಿಲ್ಲಾಧಿಕಾರಿ ವೈಶಾಲಿ
ಪ್ರತಿಯೊಬ್ಬರೂ ಮನಸ್ಸು ಮತ್ತು ದೇಹದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿನಿತ್ಯ ಸೂರ್ಯ ನಮಸ್ಕಾರ, ಪ್ರಾಣಾಯಾಮ ಮತ್ತು ಧ್ಯಾನ ಇವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ರೋಣದಲ್ಲಿ ಡಿಸಿ ಅಹವಾಲು ಸ್ವೀಕಾರ, ಸರ್ವೆ ಇಲಾಖೆ ವಿರುದ್ಧವೇ ಸಿಂಹಪಾಲು ದೂರು
ರೋಣ ಪಟ್ಟಣದ ಗುರುಭವನದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧ್ಯಕ್ಷತೆಯಲ್ಲಿ ರೋಣ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಯಿತು.
< previous
1
...
342
343
344
345
346
347
348
349
350
...
510
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?