ಕಾರಣಾಂತರಗಳಿಂದ ಕೈಮಗ್ಗದಲ್ಲಿ ಆದಾಯ ಕುಸಿದು, ಕೈಮಗ್ಗ ನಿಂತು 25 ಸಾವಿರಗಳಿದ್ದ ಕೈಮಗ್ಗಗಳು ಕೇವಲ 3 ಸಾವಿರಕ್ಕೆ ಕುಸಿದಿವೆ ಎಂದು ಸಚಿವ ಎಚ್.ಕೆ. ಪಾಟೀಲ್ ಹೇಳಿದರು.