• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗ್ರಹಿಸಿದ ಶುಲ್ಕ ಬೀದಿ ಬದಿ ವ್ಯಾಪಾರಸ್ಥರಿಗೆ ಸದ್ಬಳಕೆಯಾಗಲಿ-ಸಚಿವ ಎಚ್‌.ಕೆ. ಪಾಟೀಲ
ಸರ್ಕಾರದ ಕಾನೂನು ಹಾಗೂ ಮಾರ್ಗಸೂಚಿಯನ್ವಯ ಬೀದಿ ಬದಿ ವ್ಯಾಪಾರಸ್ಥರಿಂದ ಸಂಗ್ರಹಿಸುವ ಶುಲ್ಕ ನಿಗದಿತವಾಗಿರಲಿ. ಸಂಗ್ರಹಿಸಿದ ಶುಲ್ಕ ಪುನಃ ಬೀದಿ ಬದಿ ವ್ಯಾಪಾರಸ್ಥರಿಗೆ ಸದ್ಬಳಕೆಯಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನನ್ನ ಭವಿಷ್ಯದ ಬದುಕಿಗೆ ತಮ್ಮೆಲ್ಲರ ಸಹಕಾರ ಇರಲಿ- ಆನಂದಗೌಡ ಪಾಟೀಲ
ಶರಣ ಲಿಂಗೈಕ್ಯ ಎಚ್. ಎಸ್. ಪಾಟೀಲ ಪ್ರತಿಷ್ಠಾನದ ವತಿಯಿಂದ ಸನ್ಮಾನ ಸ್ವೀಕರಿಸಿದ ಎಲ್ಲ ಮಹನೀಯರಿಗೆ ನಾನು ಚಿರಋಣಿಯಾಗಿದ್ದೇನೆ. ನನ್ನ ಭವಿಷ್ಯದ ಬದುಕಿಗೆ ತಮ್ಮೆಲ್ಲರ ಮಾರ್ಗದರ್ಶನ ಮತ್ತು ಸಹಕಾರ ಇರಲಿ ಎಂದು ಯುವ ಮುಖಂಡ ಆನಂದಗೌಡ ಪಾಟೀಲ ಹೇಳಿದರು.
ಸಮಸ್ಯೆಗಳ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡರೆ ಸಾಧನೆ ಸರಳ-ವಿಶ್ವೇಶ
ಸಾಧಿಸುವ ಛಲ ಹೊಂದಿದವರಿಗೆ ಉದ್ಭವಾಗುವ ಸಮಸ್ಯೆಗಳನ್ನು ಎದುರಿಸುವ ಆತ್ಮಾಭಿಮಾನ ಮೈಗೂಡಿಸಿಕೊಂಡರೆ ಸಾಧನೆ ಸರಳವಾಗುತ್ತದೆ ಎಂದು ಹುಬ್ಬಳ್ಳಿಯ ವಾಗ್ಮಿ ಎಚ್.ವಿ. ವಿಶ್ವೇಶ ಹೇಳಿದರು.
ವಿವಿಧ ಆಯಾಮದ ಬರಹದ ಮೂಲಕ ಕನ್ನಡ ಸಾಹಿತ್ಯ ಇನ್ನಷ್ಟು ಶ್ರೀಮಂತವಾಗಲಿ
ಕನ್ನಡ ಸಾಹಿತ್ಯದ ವಿವಿಧ ಆಯಾಮಗಳು ಬರಹದ ಮೂಲಕ ಹೊರ ಬಂದಲ್ಲಿ ಕನ್ನಡ ಸಾಹಿತ್ಯ ಇನ್ನಷ್ಟು ಶ್ರೀಮಂತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ಹೇಳಿದರು.
ನಾಟಕ ಕಲೆಯನ್ನು ಉಳಿಸಿ, ಬೆಳೆಸಿ-ಮಿಥುನ್ ಪಾಟೀಲ
ನಾಟಕ ನಮ್ಮ ಜೀವನವನ್ನು ಪ್ರತಿಬಿಂಬವಾಗಿಸಿ ನಮಗೆ ತೋರಿಸುತ್ತದೆ. ನಮ್ಮ ಪಾತ್ರವನ್ನೇ ಕಲಾವಿದರು ಅಭಿನಯಿಸಿ ತೋರಿಸುತ್ತಾರೆ. ನಾಟಕಗಳು ಜೀವನದ ಮೌಲ್ಯಗಳನ್ನು ಸಾರುತ್ತವೆ. ಆದ್ದರಿಂದ ನಾಟಕ ಕಲೆಯನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕಿದೆ ಎಂದು ರೋಣ ಪುರಸಭೆಯ ಸದಸ್ಯ, ಯುವ ಧುರೀಣ ಮಿಥುನ್ ಜಿ. ಪಾಟೀಲ ಹೇಳಿದರು.
ದೇಶ ಸೇವೆಗೆ ಎಂದಿಗೂ ಸನ್ನದ್ಧರಾಗಿರಿ-ಅರುಣ ಕುಲಕರ್ಣಿ
ನಮಗೆ ನಮ್ಮ ವೈಯಕ್ತಿಕ ಬದುಕು, ಕುಟುಂಬಕ್ಕಿಂತ ದೇಶ ಮುಖ್ಯ. ಆದ್ದರಿಂದ ದೇಶ ಸೇವೆಗೆ ನೀವುಗಳು ಎಂದಿಗೂ ಸನ್ನದ್ಧರಾಗಿರಿ ಎಂದು ನಿವೃತ್ತ ಮುಖ್ಯಶಿಕ್ಷಕ ಅರುಣ ಕುಲಕರ್ಣಿ ಹೇಳಿದರು.
ನರಗುಂದ ತಾಲೂಕಿನಲ್ಲಿ ನಿರಂತರ ಮಳೆಯಿಂದ ಹೆಸರು ಬೆಳೆಗೆ ಹಳದಿ ರೋಗ
ಜುಲೈ ತಿಂಗಳಲ್ಲಿ ನಿರಂತರ 20 ದಿನ ಮಳೆಯಾಗಿದ್ದರಿಂದ ತೇವಾಂಶ ಹೆಚ್ಚಾಗಿ ಹೆಸರು ಬೆಳೆಗೆ ಹಳದಿ ರೋಗ ಕಾಣಿಸಿಕೊಂಡಿದೆ.
ಬ್ರಾಂಡ್ ಬೆಂಗಳೂರು ಕಾಂಗ್ರೆಸ್ ಸರ್ಕಾರದ ಕನಸಿನ ಕೂಸು-ಬಿ.ಎಸ್‌. ಪಾಟೀಲ್‌
ಬ್ರಾಂಡ್ ಬೆಂಗಳೂರು ನಿರ್ಮಾಣ ಕಾಂಗ್ರೆಸ್ ಸರ್ಕಾರದ ಕನಸಿನ ಕೂಸಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಸರ್ಕಾರ ಸಕಲ ರೀತಿಯಲ್ಲಿ ತಯಾರಿ ನಡೆಸಿದ್ದು, ಬ್ರಾಂಡ್ ಬೆಂಗಳೂರು ಸಾಕಾರಗೊಂಡಲ್ಲಿ ರಾಜ್ಯದಲ್ಲಿ ಮಾತ್ರವಲ್ಲದೇ ದೇಶ, ವಿದೇಶಗಳಲ್ಲಿ ಬೆಂಗಳೂರಿನ ಹೆಸರು ಕೇಳಿ ಬರಲಿದೆ ಎಂದು ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ ಹೇಳಿದರು.
ನೊಂದವರ ಕಣ್ಣೀರು ಒರೆಸಲು ನಿಮ್ಮ ಶಕ್ತಿ ಬಳಸಿ -ಚನ್ನವೀರ ಸ್ವಾಮೀಜಿ
ನೊಂದವರ, ಬಡವರ, ಸಮಾಜದ ಹಿಂದುಳಿದವರ ಕಣ್ಣೀರು ಒರೆಸುವ ಕಾರ್ಯ ನಿರಂತರವಾಗಿ ನಿಮ್ಮಿಂದ ಆಗಲಿ ಎಂದು ಹೂವಿನ ಶಿಗ್ಲಿಯ ವಿರಕ್ತ ಮಠದ ಚನ್ನವೀರ ಮಹಾಸ್ವಾಮಿಗಳು ಹೇಳಿದರು.
ಯೂರಿಯಾ ಗೊಬ್ಬರಕ್ಕಾಗಿ ಶಿರಹಟ್ಟಿಯಲ್ಲಿ ಬೆಳ್ಳಂಬೆಳಗ್ಗೆಯೇ ನೂಕು ನುಗ್ಗಲು
ಪಟ್ಟಣ ಮತ್ತು ಗ್ರಾಮೀಣ ಭಾಗಗಳಲ್ಲಿ ಯೂರಿಯಾ ಗೊಬ್ಬರ ಸಮರ್ಪಕವಾಗಿ ಸಿಗದೇ ರೈತರು ಪರದಾಡುವಂತಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶಗಳಿಂದ ಆಗಮಿಸಿದ್ದ ರೈತರು, ರೈತ ಮಹಿಳೆಯರು ಶುಕ್ರವಾರ ಬೆಳಗಿನ ಜಾವ ಪಟ್ಟಣದ ಜನತಾ ಬಜಾರ ಮುಂದೆ ಕೈಯಲ್ಲಿ ಆಧಾರ ಕಾರ್ಡ್‌ ಹಿಡಿದುಕೊಂಡು ಗೊಬ್ಬರಕ್ಕಾಗಿ ಅಂಗಲಾಚುತ್ತಿರುವ ದೃಶ್ಯ ಕಂಡುಬಂದಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved