• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜುಮನ್ ಸಂಸ್ಥೆಯ ಚುನಾವಣೆ ನಡೆಸಲು ಒತ್ತಾಯ, ಗದಗದಲ್ಲಿ ಪ್ರತಿಭಟನೆ
ಅಂಜುಮನ್‌ ಸಂಸ್ಥೆಗೆ ತಕ್ಷಣವೇ ಚುನಾವಣೆ ನಡೆಸಬೇಕು ಎಂದು ಗದಗ-ಬೆಟಗೇರಿ ಮುಸ್ಲಿಂ ಸಮುದಾಯ ನಿಯೋಜಿತ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾ ವಕ್ಫ್‌ ಬೋರ್ಡ್‌ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.
ಕ್ರೀಡಾ ಸಾಧನೆಗೆ ಗದಗ ಜಿಲ್ಲೆಯಲ್ಲಿ‌ ಪೂರಕ ಸೌಕರ್ಯ ಲಭ್ಯ: ಎಚ್.ಕೆ. ಪಾಟೀಲ
ಗದಗ ಜಿಲ್ಲೆಯಲ್ಲಿ ಕ್ರೀಡಾ ಅಭ್ಯಾಸಕ್ಕಾಗಿ ಹಾಕಿ ಕ್ರೀಡಾಂಗಣ, ಈಜು ಕೋಳ, ಸುಸಜ್ಜಿತ ಕ್ರೀಡಾಂಗಣದಂತಹ ಸೌಕರ್ಯ ಒದಗಿಸಿದೆ. ಜತೆಗೆ ಮಕ್ಕಳಿಗೆ ಉತ್ತಮ ತರಬೇತುದಾರರನ್ನು ನೀಡಿ, ಸರ್ಕಾರ ಪ್ರೋತ್ಸಾಹಿಸುತ್ತಿದೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದರು.
ಗಜೇಂದ್ರಗಡದಲ್ಲಿ ಬಿಡಾಡಿ ದನಗಳ ಹಾವಳಿಗೆ ಬೇಸತ್ತ ಜನ
ಗಜೇಂದ್ರಗಡ ಪಟ್ಟಣದಲ್ಲಿ ಮತ್ತೆ ಬೀದಿದನಗಳ ಕಾಳಗಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪಟ್ಟಣದಲ್ಲಿ ಒಂದಿಲ್ಲೊಂದು ಬಡಾವಣೆಯಲ್ಲಿ ಒಂದಿಲ್ಲೊಂದು ಹೊತ್ತಿನಲ್ಲಿ ಬೀದಿ ದನಗಳ ಕಾಳಗ ನಡೆದಿರುತ್ತದೆ. ಇಲ್ಲದಿದ್ದರೆ ರಸ್ತೆಯ ಮಧ್ಯೆ ವಿಶ್ರಾಂತಿ ಪಡೆಯುತ್ತಿರುತ್ತವೆ.
ಶೋಷಿತ ವರ್ಗಕ್ಕೆ ಕ್ರಾಂತಿಕಾರಿ ಯೋಜನೆ ಜಾರಿ: ಸಚಿವ ಎಚ್‌.ಕೆ. ಪಾಟೀಲ್‌
ಸಾಮಾಜಿಕ ನ್ಯಾಯದ ವ್ಯವಸ್ಥೆಯಡಿಯಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದು ವಿರೋಧ ಪಕ್ಷಗಳಿಗೆ ಬೇಕಿಲ್ಲ. ಅನಗತ್ಯ ಗೊಂದಲಗಳನ್ನು ಸೃಷ್ಟಿಸಿ, ಅರಾಜಕತೆ ಉಂಟುಮಾಡುತ್ತಿದೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ಆರೋಪಿಸಿದರು.
ಪರಶಿವನ ಇರುವಿಕೆ ಅನುಭವಕ್ಕೆ ತಂದು ಕೊಡುವುದೇ ಅನುಭಾವ: ಡಾ. ತೋಂಟದ ಸಿದ್ದರಾಮ ಮಹಾಸ್ವಾಮೀಜಿ
ಈ ಅನುಭಾವ ಎನ್ನುವಂಥದ್ದು ಮನಸ್ಸಿನ ಪರಿಶುದ್ಧಿತೆಗೆ ಮುಖ್ಯವಾಗಿ ಬೇಕು. ಅನುಭಾವದಿಂದ ತಾನಾರೆಂಬುದನ್ನೂ ಸಾಧಿಸಬಹುದೆಂದು ಬಸವಾದಿ ಶಿವಶರಣರು ಹೇಳಿದ್ದಾರೆ ಎಂದು ಡಂಬಳ-ಗದಗ ತೋಂಟದಾರ್ಯ ಮಠದ ಪೀಠಾಧಿಪತಿ ಜ.ಡಾ. ತೋಂಟದ ಸಿದ್ದರಾಮ ಮಹಾಸ್ವಾಮೀಜಿ ಹೇಳಿದರು.
ಪುರಾಣ ಪ್ರವಚನ ಪುಣ್ಯಕಥೆ ಆಲಿಸುವುದರಿಂದ ಮನಶುದ್ಧಿ: ಕುಲಕರ್ಣಿ
ಬೇಸರ ದೂರ ಮಾಡಿ ಶಾಂತಿ, ಸಹನೆ, ತಾಳ್ಮೆ ಮೂಡಬೇಕಾದರೆ ಪುರಾಣ ಕೇಳುವುದರಿಂದ ಸಾಧ್ಯವಾಗುತ್ತದೆ.
ಜೀವನದಲ್ಲಿ ಶರಣರ ನುಡಿ ಅಳವಡಿಸಿಕೊಳ್ಳಿ: ನ್ಯಾ.ನಾಗರಾಜ ಅರಳಿ
12ನೇ ಶತಮಾನದಲ್ಲಿ ಬಾಳಿ ಬದುಕಿ ಮಾದರಿಯಾದ ಶರಣರ, ಸಂತರ ನುಡಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಮ್ಮ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು.
ಗದಗ ಭೀಷ್ಮಕೆರೆಗೆ ಸೇರುತ್ತಿದೆ ಕಲುಷಿತ ನೀರು
ಕಳೆದ ಸಾಲಿನಲ್ಲಿ ತೀವ್ರ ಮಳೆ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೆರೆಯ ನೀರು ತೀರಾ ಕಡಿಮೆಯಾದ ಹಿನ್ನೆಲೆಯಲ್ಲಿ ಈ ಕೊಳಚೆ ಬೆಳಕಿಗೆ ಬಂದಿದೆ.
ಮಕ್ಕಳು ಉನ್ನತ ಸ್ಥಾನಕ್ಕೇರುವಲ್ಲಿ ಶಿಕ್ಷಕರ ಪಾತ್ರ ಅಪಾರ: ಡಾ. ವಿ.ಕೆ. ಸಂಕನಗೌಡರ
ದೇಶದ ಮುಂದಿನ ಭವಿಷ್ಯವೇ ಮಕ್ಕಳಾಗಿರುವುದರಿಂದ ಅವರಿಗೆ ಉತ್ತಮ ಶಿಕ್ಷಣ, ಸಂಸ್ಕಾರದ ಅವಶ್ಯವಿದ್ದು, ಅಂತಹ ವಾತಾವರಣ ರಾಮೇನಹಳ್ಳಿ ಶಾಲೆಯಲ್ಲಿನ ಮಕ್ಕಳಿಗೆ ದೊರೆಯುತ್ತಿದೆ.
ಅರ್ಜಿಗಳ ಶೀಘ್ರ ವಿಲೇವಾರಿಗೆ ಡಿಸಿ ಗೋವಿಂದ ರೆಡ್ಡಿ ಸೂಚನೆ
ಸಕಾಲದಲ್ಲಿ ಅರ್ಜಿಗಳ ವಿಲೇವಾರಿ ಸಮರ್ಪಕ ಕೆಲಸ ನಿರ್ವಹಣೆಯಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 550
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved