ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಕ್ಷ್ಮೇಶ್ವರ ಪುರಸಭೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ
ಪುರಸಭೆಗೆ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗದ ಅ ಮಹಿಳೆಗೆ ಮೀಸಲಿಟ್ಟಿದ್ದು, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
ಮುಂಡರಗಿ ಪುರಸಭೆಗೆ ಯಾರ್‍ಯಾಗ್ತಾರೆ ಬಾಸ್?
ಮುಂಡರಗಿ ಪುರಸಭೆ ಒಟ್ಟು 23 ಸದಸ್ಯ ಬಲ ಹೊಂದಿದೆ. ಇದರಲ್ಲಿ 12 ಬಿಜೆಪಿ, 6 ಕಾಂಗ್ರೆಸ್, ಓರ್ವ ಜೆಡಿಎಸ್ ಹಾಗೂ ನಾಲ್ವರು ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನಂತರದಲ್ಲಿ ಮೂವರು ಪಕ್ಷೇತರರು ಬಿಜೆಪಿ, ಓರ್ವ ಪಕ್ಷೇತರ ಹಾಗೂ ಓರ್ವ ಜೆಡಿಎಸ್ ಸದಸ್ಯ ಕಾಂಗ್ರೆಸ್ ಸೇರಿದ್ದಾರೆ.
ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಕಪ್ಪತ್ತಗುಡ್ಡ
ಅರಣ್ಯ ಇಲಾಖೆ ನಿರಂತರ ಯತ್ನದಿಂದ ಸಾವಿರಾರು ಮರಗಳನ್ನು ನೆಟ್ಟಿದ್ದು ಅವು ಚಿಗುರೊಡೆದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ.
ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆಗೆ ಮೀಸಲು
ಗದಗ ನಗರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ಸಾರ್ವಜನಿಕರು ಡೆಂಘೀ ರೋಗದ ಬಗ್ಗೆ ಎಚ್ಚರಿಕೆ ವಹಿಸಲಿ: ಪ್ರಕಾಶ ಕರ್ಜಗಿ
ಸಾರ್ವಜನಿಕರು ಮನೆ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮವಹಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಕರ್ಜಗಿ ಹೇಳಿದರು.
ಯುವನಿಧಿ ಕುರಿತು ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ: ಡಿಸಿ ಗೋವಿಂದ ರೆಡ್ಡಿ
ಪ್ರತಿ ತಿಂಗಳು 25ನೇ ತಾರೀಕಿನೊಳಗಾಗಿ ನಿರುದ್ಯೋಗಿ ಹಾಗೂ ವ್ಯಾಸಂಗ ಮುದುವರಿಸುತ್ತಿಲ್ಲ ಮತ್ತು ಸ್ವಯಂ ಉದ್ಯೋಗಿ ಅಲ್ಲ ಎಂದು ಸ್ವಯಂ ಘೊಷಣೆ ಮಾಡುವ ಕುರಿತು ಅರ್ಜಿದಾರರಿಗೆ ತಿಳಿಸಬೇಕು ಎಂದು ಡಿಸಿ ಹೇಳಿದರು
ಶರಣರು ನುಡಿದಂತೆ ನಡೆದರು: ಪ್ರೊ. ಎಸ್. ಯು. ಸಜ್ಜನಶೆಟ್ರ
ನಡೆ-ನುಡಿ ಸಮನ್ವಯತೆಯಿಂದ ಕೂಡಿದುದೇ ಶರಣ ತತ್ವವಾಗಿದೆ. ಹೀಗಾಗಿಯೇ, ಶರಣರು ನಡೆದಂತೆ ನುಡಿದರು ಎಂದು ಸಿದ್ಧಲಿಂಗೇಶ ಸಜ್ಜನಶೆಟ್ರ ಹೇಳಿದರು.
ಶರಣ ಧರ್ಮದಲ್ಲಿ ಹೆಣ್ಣು ಗಂಡೆಂಬ ಭೇದ ಭಾವವಿಲ್ಲ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ
ಮಹಿಳೆ ಕುಟುಂಬದ ಜವಾಬ್ದಾರಿ ಹೊತ್ತು ಮನೆ ನಡೆಸುತ್ತಿರುವಾಗ ಗಂಡು ಹೆಣ್ಣೆಂಬ ಬೇಧ ಸರಿಯಲ್ಲ ಎಂದು ಜ.ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.
ಸರ್ಕಾರಿ ಶಾಲೆಗಳ ಸಬಲೀಕರಣವಾಗಲಿ: ಬುರಡಿ
ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗಿದ್ದು ಕಳವಳಕಾರಿ
ಹೊಲಗಳಿಗೆ ನುಗ್ಗಿದ ಮಲಪ್ರಭಾ ನದಿ ನೀರು
ಮೆಣಸಗಿ, ಗುಳಗಂದಿ, ಹೊಳೆಮಣ್ಣೂರ, ಗಾಡಗೋಳಿ, ಕುರವಿನಕೊಪ್ಪ, ಅಮರಗೋಳ, ಹೊಳೆಹಡಗಲಿ, ಬಸರಕೋಡ, ಬಿ.ಎಸ್. ಬೇಲೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜಮೀನುಗಳು ಜಲಾವೃತ
< previous
1
...
347
348
349
350
351
352
353
354
355
...
550
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್