ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸದೃಢ ಆರೋಗ್ಯಕ್ಕೆ ಯೋಗ ಅತ್ಯವಶ್ಯಕ: ಡಾ. ಮಲ್ಲಿಕಾರ್ಜುನ ಎಸ್. ಉಪ್ಪಿನ
ಕೇವಲ ಜೂ. 21ರಂದು ಯೋಗದಿನ ಅಂಗವಾಗಿ ಮಾತ್ರ ಯೋಗ ಮಾಡುವುದು ಅಲ್ಲ. ದಿನನಿತ್ಯ ಯೋಗಾಭ್ಯಾಸ ಮಾಡಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಲ್ಲಿಕಾರ್ಜುನ ಎಸ್. ಉಪ್ಪಿನ ಹೇಳಿದರು.
ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಚನ್ನವೀರ ಸ್ವಾಮೀಜಿ
ಇಂದಿನ ಒತ್ತಡಯುಕ್ತ ಬದುಕಿಗೆ ಶರಣರ ತತ್ವಗಳು ಪೂರಕವಾಗಿದ್ದು, ಇಂತಹ ಧಾರ್ಮಿಕ ಕಾರ್ಯಗಳಲ್ಲಿ ಅವುಗಳನ್ನು ಆಲಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮಹಾಲಿಂಗಪೂರದ ಮಹಾಲಿಂಗೇಶ್ವರ ಮಠದ ಚನ್ನವೀರ ಸ್ವಾಮಿಗಳು ಹೇಳಿದರು.
ಸಚಿವ ಕುಮಾರಸ್ವಾಮಿ ಮಹದಾಯಿ ಯೋಜನೆ ಜಾರಿಗೆ ಯತ್ನಿಸಲಿ: ವೀರಭಸಪ್ಪ ಹೂಗಾರ
ಮಹದಾಯಿ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿ, ಒತ್ತಡ ಹಾಕಿ ಈ ಯೋಜನೆಯನ್ನು ಜಾರಿ ಮಾಡಿಸಬೇಕು ಎಂದು ರೈತರು ಆಗ್ರಹಿಸಿದರು.
ಜಿಪಂ ಸಭಾಂಗಣದಲ್ಲಿ ಉಪಲೋಕಾಯುಕ್ತರಿಂದ ಬಾಕಿ ಪ್ರಕರಣಗಳ ವಿಚಾರಣೆ
ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸಾರ್ವಜನಿಕ ಅಹವಾಲು, ಕುಂದುಕೊರತೆ ಮರು ವಿಚಾರಣೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಪ್ರಕರಣಗಳ ಕುರಿತು ವಿಚಾರಣೆ ನಡೆಸಿದರು.
ಜೀವಗಳನ್ನು ಉಳಿಸಲು ರಕ್ತದಾನ ಸಹಕಾರಿ: ಸಿಕಂದರ ಮೀರಾನಾಯಕ
ಡಂಬಳ ಹೋಬಳಿಯ ವೆಂಕಟಾಪುರ ಗ್ರಾಮದಲ್ಲಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಅನ್ನದಾನೀಶ್ವರ ಮಠದ ಆವರಣದಲ್ಲಿ ಎಸ್ಬಿಹಐ ಫೌಂಡೇಶನ್ ಮತ್ತು ಸಂಕಲ್ಪ ರೂರಲ್ ಡೆವಲಪಮೆಂಟ್ ಸೊಸೈಟಿ ಸಹಯೋಗದಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಲಾಯಿತು.
ರಕ್ತದಾನ ಮಾಡಿ ಕೊರತೆ ನೀಗಿಸುವಲ್ಲಿ ಕೈ ಜೋಡಿಸಿ: ಡಾ. ಅರುಂಧತಿ
ಹಾಗಾಗಿ ಎಲ್ಲರೂ ರಕ್ತದಾನ ಮಾಡಿ ರಕ್ತದ ಕೊರತೆ ನೀಗಿಸುವಲ್ಲಿ ಕೈ ಜೋಡಿಸಬೇಕು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅರುಂಧತಿ.ಕೆ. ಹೇಳಿದರು.
ವಿದ್ಯಾರ್ಥಿಗಳಿಗೆ ವೃತ್ತಿ ಕೌಶಲ್ಯದ ಅರಿವು ಅವಶ್ಯಕ: ಡಾ. ಶಿವಪ್ಪ ಕುರಿ
ಗದಗ ತಾಲೂಕಿನ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಕಾಲೇಜು ಉದ್ಯೋಗ ಘಟಕ ಹಾಗೂ ಧಾರವಾಡದ ಇನ್ನೋವೇಟಿವ್ ಸಲ್ಯೂಷನ್ಸ್ ಸಹಯೋಗದಲ್ಲಿ ಪೋರ್ಟ್ ಫೋಲಿಯೋ ಮ್ಯಾನೇಜರ್ ಹುದ್ದೆಯ ನೇರ ಸಂದರ್ಶನ ನಡೆಯಿತು.
ಯುವಕರಿಂದ ದೇಶದ ಅಭಿವೃದ್ಧಿ ಸಾಧ್ಯ: ಡಾ. ತೋಂಟದ ಸಿದ್ಧರಾಮ ಶ್ರೀಗಳು
ಯುವಕರು ದೇಶದ ಅಭಿವೃದ್ಧಿಯ ಕಡೆಗೆ ವಿಶೇಷ ಗಮನಹರಿಸಬೇಕು. ಯುವಕರಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಕಾಡು ಉಳಿದರೆ ನಾಡು ಉಳಿದಂತೆ: ಮಾಜಿ ಸಚಿವ ಕಳಕಪ್ಪ ಬಂಡಿ
ಗಜೇಂದ್ರಗಡ ಸ್ಥಳೀಯ ರೋಣ ರಸ್ತೆಯ ಮಾಜಿ ಸಚಿವರ ನಿವಾಸದಲ್ಲಿ ವನಮಹೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಹಿರಿಯ ವೈದ್ಯ ಡಾ. ವಿ. ಪಿ. ಸಂಕನೂರ ನಿಧನ
ನರೇಗಲ್ಲ ಸಮೀಪದ ನಿಡಗುಂದಿ ಗ್ರಾಮದ ಖ್ಯಾತ ಆಯುರ್ವೇದ ವೈದ್ಯ, ಕೃಷಿ ತಜ್ಞ, ಶ್ರಮ ಜೀವಿ ಡಾ. ವಿ.ಪಿ. ಸಂಕನೂರ (99) ಗುರುವಾರ ರಾತ್ರಿ 11.30ಕ್ಕೆ ಗದಗನಲ್ಲಿ ನಿಧನರಾದರು.
< previous
1
...
348
349
350
351
352
353
354
355
356
...
510
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?