• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿಗಳಿಗಿಲ್ಲ ಹಾಸಿಗೆ ಭಾಗ್ಯ
ಕಳೆದ ಮೂರ ವರ್ಷಗಳಿಂದ
ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸಲಿ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ
ನಮ್ಮ ಸಂವಿಧಾನ ಸಮಪಾಲು,ಸಮಬಾಳು ಎನ್ನುವ ಪವಿತ್ರ ಧ್ಯೇಯೋದ್ದೇಶವನ್ನು ಹೊಂದಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಗೌರವಯುತ ಜೀವನ ನಡೆಸಲು ಅವರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.
ಲೋಕಾಯುಕ್ತಕ್ಕೆ ಸಾರ್ವಜನಿಕರ ಅರ್ಜಿಗಳ ಸುರಿಮಳೆ
ಗದಗ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸಾರ್ವಜನಿಕ ಅಹವಾಲು ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣ ವಿಲೇವಾರಿ ಸಭೆ ನಡೆಸಿದರು.
ಯೋಗ ಸಾಧನೆ ಸಂತೃಪ್ತಿ ಬದುಕಿಗೆ ಮೂಲ ಬಂಡವಾಳ: ಲಲಿತಾ
ಗದಗ ಸಿದ್ಧಲಿಂಗ ನಗರದಲ್ಲಿನ ಬಸವ ಯೋಗ ಮಂದಿರದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಯೋಗೋತ್ಸವ-24 ಕಾರ್ಯಕ್ರಮದ ಅಡಿಯಲ್ಲಿ ಒಂದು ವಾರ ಕಾಲ ನಡೆಯುವ ಉಚಿತ ಯೋಗ ತರಬೇತಿ ಶಿಬಿರ ಉದ್ಘಾಟಿಸಲಾಯಿತು.
ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿ: ಆರ್.ಬಿ. ಮಡಿವಾಳರ
ರೋಣ ಪಟ್ಟಣದ ಮಡಿವಾಳ ಮಾಚೀದೇವ ವಿದ್ಯಾಸಂಸ್ಥೆಯ ಶ್ರೀ ಶಾರದಾ ಬಾಲಕಿಯರ ಪ್ರೌಢಶಾಲೆಯಲ್ಲಿ ಗುರುವಾರ 10ನೇ ತರಗತಿ ವಿದ್ಯಾರ್ಥಿಗಳಿಗೆ 'ಕನ್ನಡಪ್ರಭ' ಯುವ ಆವೃತ್ತಿ ವಿತರಿಸಲಾಯಿತು.
ಕೇಂದ್ರ ಪುರಸ್ಕೃತ ಯೋಜನೆ ಅನುಷ್ಠಾನ ಪರಿಣಾಮಕಾರಿಯಾಗಿ ಆಗಲಿ: ಭರತ್ ಎಸ್.
ತೋಟಗಾರಿಕೆ ಇಲಾಖೆಯಲ್ಲಿ ನರೇಗಾ ಕಾಮಗಾರಿ ಕೈಗೊಳ್ಳಲು ಸಾಕಷ್ಟು ಅವಕಾಶ ಒದಗಿಸಲಾಗಿದೆ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆದು ಇರುವ ರಿಯಾಯಿತಿ ಸೌಲಭ್ಯಗಳನ್ನು ಹಾಗೂ ಸಹಾಯಧನವನ್ನು ಸರಿಯಾಗಿ ತಲುಪಿಸಬೇಕು ಎಂದು ಜಿಪಂ ಸಿಇಒ ಭರತ ಎಸ್. ಹೇಳಿದರು.
ಡಂಬಳ ಹೋಬಳಿ ವ್ಯಾಪ್ತಿಯಲ್ಲಿ ಬಿತ್ತನೆಗೆ ಬಿಡುವು ಕೊಡದ ಮಳೆ
ಡಂಬಳ ಕಳೆದೊಂದು ವಾರದಿಂದ ಬಿಡುವು ನೀಡದೆ ಮಳೆ ಸುರಿಯುತ್ತಿದ್ದು, ಬಿತ್ತನೆಗೆ ಹಿನ್ನಡೆಯಾಗಿದೆ. ಹೊಲದಲ್ಲಿ ನೀರು ನಿಂತಿರುವುದರಿಂದ ಬಿತ್ತನೆ ಕಾರ್ಯ ಸ್ಥಗಿತವಾಗಿದೆ. ಕೃಷಿ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ.
ಶಿರಹಟ್ಟಿಯಲ್ಲಿ ಅಗ್ನಿಶಾಮಕ ಠಾಣೆ ಕಟ್ಟಡಕ್ಕೆ ಶಂಕುಸ್ಥಾಪನೆ
ಶಿರಹಟ್ಟಿ ಪಟ್ಟಣದಲ್ಲಿ ₹೩ ಕೋಟಿ ವೆಚ್ಚದಲ್ಲಿ ಅಗ್ನಿಶಾಮಕ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ನಿಗದಿತ ಅವಧಿಯೊಳಗೆ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು.
ಹೊಳೆಆಲೂರಲ್ಲಿ ರಭಸದ ಮಳೆ, ರೈಲ್ವೆ ಕೆಳ ಸೇತುವೆ ಜಲಾವೃತ
ಹೊಳೆಆಲೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುರುವಾರ ರಭಸವಾಗಿ ಮಳೆ ಸುರಿಯಿತು. ರಭಸದ ಮಳೆಗೆ ಹೊಳೆಆಲೂರಿನ ಕೆಳ ಸೇತುವೆ ಜಲಾವೃತಗೊಂಡಿದ್ದರಿಂದ ಒಂದು ತಾಸಿಗೂ ಅಧಿಕ ಕಾಲ ವಾಹನ ಸವಾರರು ಪರದಾಡಿದರು.
ಕುಡಿಯುವ ನೀರಿನ ಬವಣೆ ತಪ್ಪಿಸಿ: ಎಸ್.ಬಿ. ಜೋಗಣ್ಣವರ
ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆ ಶೀಘ್ರ ಜಾರಿ ಮಾಡಿ, ಈ ಭಾಗದ ಜನರ ಕುಡಿಯುವ ನೀರಿನ ಬವಣೆ ತಪ್ಪಿಸಿ ಎಂದು ರೈತ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಅವರು ರಾಜ್ಯ, ಕೇಂದ್ರ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ. ಮಹದಾಯಿ ಹೋರಾಟ ವೇದಿಕೆಯಲ್ಲಿ 3234ನೇ ದಿನದ ಹೋರಾಟದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 510
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved