ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರತ ಜಗತ್ತಿನ 3ನೇ ಆರ್ಥಿಕ ಶಕ್ತಿ ಮಾಡಲು ಮೋದಿ ಮತ್ತೆ ಪ್ರಧಾನಿ : ಉಮೇಶಗೌಡ ಪಾಟೀಲಿ
ಭಾನುವಾರ ಸಂಜೆ ನರಗುಂದ ಪಟ್ಟಣದ ಶಿವಾಜಿ ಮಹಾರಾಜ್ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ನರೇಂದ್ರ ಮೋದಿ ಅವರು 3ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಬೆಳವಣಕಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬೆಳವಣಿಕಿ ಗ್ರಾಮದಲ್ಲಿ ಭಾನುವಾರ ಸಂಜೆ ಸೃಜನಶೀಲ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು
ಜ.ಅ. ವಿದ್ಯಾ ಸಮಿತಿ ಶತಮಾನೋತ್ಸವದ ಸವಿನೆನಪಿನಲ್ಲಿ ಮುಂಡರಗಿ ಉತ್ಸವ ಆಗಲಿ
, ಪ್ರಸ್ತುತ ವರ್ಷ ಅನ್ನದಾನೀಶ್ವರ ವಿದ್ಯಾ ಸಮಿತಿ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದ್ದು, ಅದರ ಸವಿನೆನಪಿನಲ್ಲಿ ಈ ವರ್ಷ ಅದ್ಧೂರಿಯಾಗಿ ಮುಂಡರಗಿ ಉತ್ಸವ ಆಚರಿಸೋಣ ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.
ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ:ಡಿಸಿ ವೈಶಾಲಿ
ತಹಸೀಲ್ದಾರರು ತಮಗಿರುವ ದಂಡಾಧಿಕಾರಿ ಅಧಿಕಾರವನ್ನು ಬಳಸಿಕೊಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.
ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಅಭಿವೃದ್ಧಿ ಹೊಂದಲಿದೆ: ರಾಘವೇಂದ್ರ
ಮೋದಿ ನಾಯಕತ್ವವನ್ನು ವಿಶ್ವವೇ ಒಪ್ಪಿಕೊಂಡಿದ್ದು, ಅವರ ನಾಯಕತ್ವದಲ್ಲಿ ಮುಂದಿನ ದಿನಗಳಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಲಿದೆ ಎಂದು ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ ಹೇಳಿದರು.
ಮುಂಡರಗಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ
ಮೂರನೇಯ ಅವಧಿಗೆ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗುತ್ತಿದ್ದು, ದೇಶವನ್ನು ಆರ್ಥಿಕವಾಗಿ ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವುದರ ಜತೆಗೆ ಅನೇಕ ಹೊಸ ಹೊಸ ಯೋಜನೆಗಳು ಜಾರಿಗೊಳ್ಳಲಿವೆ ಎಂದು ಹೇಮಗಿರೀಶ ಹಾವಿನಾಳ ಹೇಳಿದರು.
ಶಾಲಾ ಆವರಣದಲ್ಲಿ ಸಾರಾಯಿ ಪೌಚ್, ಬಾಟಲ್
ಮೈದಾನದಲ್ಲಿ ಬಿದ್ದಿರುವ ಸಾರಾಯಿ ಬಾಟಲ್, ಸಿಗರೇಟ್ ಪ್ಯಾಕ್, ಗುಟಕಾ ಮತ್ತು ತಂಬಾಕುಗಳ ಚೀಟಿಗಳು ಮಕ್ಕಳನ್ನು ಸ್ವಾಗತಿಸುತ್ತಿವೆ. ಇನ್ನೂ ಬೆಳಗಿನ ಜಾವ ವಾಯು ವಿಹಾರಕ್ಕೆ ಬರುವ ಜನತೆಗೂ ದೊಡ್ಡ ತಲೆನೋವಾಗಿದೆ.
ಅನಧಿಕೃತ ಮರಳು ದಂಧೆ ಅವ್ಯಾಹತ!
ಅನೇಕ ಕಡೆ ನದಿ, ಹಳ್ಳ-ಕೊಳ್ಳ ಹಾಗೂ ಪಟ್ಟಾ ಜಮೀನುಗಳಲ್ಲಿ ಜೆಸಿಬಿ ಯಂತ್ರ ಬಳಸಿ ಭೂ ಒಡಲನ್ನು ಬರಿದು ಮಾಡುವಲ್ಲಿ ಮರಳು ದಂಧೆಕೋರರು ತಮ್ಮ ಕಬಂಧಬಾಹು ಚಾಚಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳುವ ಜತೆಗೆ, ಒವರ್‌ಲೋಡ್‌ನಿಂದ ರಸ್ತೆಗಳು ಹದಗೆಡುತ್ತಿವೆ.
ಶೈಕ್ಷಣಿಕ ಪಠ್ಯದೊಂದಿಗೆ ಪರಿಸರ ರಕ್ಷಣೆ ಕಲಿಸಿ: ಜಯಲಕ್ಷ್ಮೀ ಮಹಾಂತಶೆಟ್ಟರ್
ಶುಕ್ರವಾರ ಲಕ್ಷ್ಮೇಶ್ವರ ಪಟ್ಟಣದ ಎಸ್‌ಟಿಪಿಎಂಬಿ ಆಂಗ್ಲ ಮಾಧ್ಯಮ ಶಾಲೆಯ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಅಂಗವಾಗಿ ನಡೆದ ಸರಸ್ವತಿ ಪೂಜೆ ಹಾಗೂ ಪರಿಸರ ದಿನಾಚರಣೆಯ ನಿಮಿತ್ತ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಬೆಳೆ ಹಾನಿ ವಿತರಣೆಯಲ್ಲಿಯ ತಾರತಮ್ಯ ಸರಿಪಡಿಸಲು ವೀರಬಸಪ್ಪ ಹೂಗಾರ ಆಗ್ರಹ
ರಾಜ್ಯ ಸರ್ಕಾರ ಈ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ತಾರತ್ಯಮ ಮಾಡಿದೆ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಆರೋಪಿಸಿದರು.
< previous
1
...
352
353
354
355
356
357
358
359
360
...
510
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?