ಶನಿವಾರ ರಾತ್ರಿಯ ಮಳೆಗೆ ವ್ಯಾಪಕ ಹಾನಿ!ಗದಗ-ಬೆಟಗೇರಿ ಅವಳಿ ನಗರದಲ್ಲಿ ಶನಿವಾರ ಬಿರುಗಾಳಿಯೊಂದಿಗೆ ಸುರಿದ ಭಾರೀ ಮಳೆಗೆ ವ್ಯಾಪಕ ಹಾನಿ ಸಂಭವಿಸಿದ್ದು, ಅದರಲ್ಲಿಯೂ ಬೆಟಗೇರಿ ಭಾಗದಲ್ಲಿನ ಹಲವಾರು ವಿದ್ಯುತ್ ಕಂಬಗಳು, ಬೃಹತ್ ಮರಗಳು ಧರೆಗೆ ಉರುಳಿದ್ದು, ಭಾನುವಾರ ಮಧ್ಯಾಹ್ನದವರೆಗೂ ತೆರವು ಕಾರ್ಯಾಚರಣೆ ಮುಂದುವರಿದಿದೆ.