ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೈಘೋಷಗಳ ಮಧ್ಯೆ ಫಕೀರೇಶ್ವರ ಭವ್ಯ ರಥೋತ್ಸವ
ರಥಕ್ಕೆ ನೆರೆದಿದ್ದ ಭಕ್ತ ಸಮೂಹ ಉತ್ತತ್ತಿ, ಪೇರಲ, ಬಾಳೆ ಹಣ್ಣು ಎಸೆದು ಫಕೀರೇಶ್ವರ ಮಹಾರಾಜ ಕೀ ಜೈ, ಫಕೀರೇಶ್ವರನ ಅಂಗಾರ ನಾಡಿಗೆಲ್ಲ ಬಂಗಾರ, ಫಕೀರೇಶ್ವರನ ಜೋಳಗಿ ನಾಡಿಗೆಲ್ಲ ಹೋಳಗಿ, ಹರಹರ ಮಹಾದೇವ ಎಂಬ ಜಯಘೋಷ ಮಾಡಿದರು
ಭಾವೈಕ್ಯದ ಸ್ವಾಮೀಜಿಗೆ ಭಕ್ತರ ಭವ್ಯ ಸ್ವಾಗತ
ಮೆರವಣಿಗೆಯಲ್ಲಿ ಹಲವಾರು ಕಲಾ ತಂಡಗಳು ಭಾಗವಹಿಸುವ ಮೂಲಕ ಮೂಲ ಜಾನಪದ ಕಲೆಗಳು ಅನಾವರಣ
ಬೆಳೆ ಹಾನಿ ಪರಿಹಾರ ಸಿಗುವರೆಗೆ ಧರಣಿ ಕೈ ಬಿಡುವದಿಲ್ಲ
ಸರ್ಕಾರ ಕೇವಲ 12992 ರೈತರಿಗೆ ಮಾತ್ರ ಪರಿಹಾರ ನೀಡಿ ಕೈ ತೊಳೆದು ಕೊಂಡಿದೆ. ಈ ತಾರತ್ಯಮ ಸರಿಪಡಿಸುವರೆಗೆ ಹೋರಾಟ ಕೈ ಬಿಡುವದಿಲ್ಲ
ಸಮರ್ಪಕ ಬಿತ್ತನೆ ಬೀಜ ರಸಗೊಬ್ಬರ ವಿತರಣೆಯಾಗಲಿ
ಮಳೆಗಾಲ ಆರಂಭಕ್ಕೆ ಇನ್ನೂ 15-20 ದಿನ ಉಳಿದಿವೆ. ಮಳೆಗಾಲ ಆರಂಭವಾದ ನಂತರ ಹೊಸ ನೀರಿನಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಅದರ ನಿಯಂತ್ರಣಕ್ಕೆ ಮುಂದಾಗಬೇಕು
ರಾಜ ಕಾಲುವೆ ಸ್ವಚ್ಛಮಾಡಿ, ಅನಾಹುತ ತಪ್ಪಿಸಿ
ಕಳೆದ ಒಂದೂವರೆ ತಿಂಗಳಿಂದ ನಿರಂತರವಾಗಿ ಚುನಾವಣೆಯ ಕೆಲಸ ಮುಂದಿಟ್ಟುಕೊಂಡಿದ್ದ ನಗರಸಭೆಯ ಅಧಿಕಾರಿಗಳು, ಯಾವುದೇ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಆದ್ಯತೆ ನೀಡಿಲ್ಲ
ಗ್ರಾಮೀಣ ಭಾಗದಲ್ಲಿ ವಿದ್ಯುತ್‌ಗೂ ಬರ...!
ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ, ಸ್ಥಳೀಯ ಆಡಳಿತ ಸಹಕಾರ ಇಲ್ಲದ ಕಾರಣ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡುತ್ತಿಲ್ಲ
ವಿಷದ ಬಾಟಲಿ ಹಿಡಿದು ಬ್ಯಾಂಕಿಗೆ ಆಗಮಿಸಿದ ರೈತ
ನಿಮ್ಮ ಸಾಲದ ಹಣಕ್ಕೆ ಬರ ಪರಿಹಾರ ಜಮೆ ಮಾಡಿಕೊಳ್ಳುತ್ತೇವೆ, ನಿಮಗೆ ಹಣ ನೀಡುವುದಿಲ್ಲವೆಂದು ಹೇಳಿ ಕಳಿಸಿದ್ದಾರೆ
ಬೀದಿ ದೀಪ ನಿರ್ವಹಣೆಗೆ ಪುರಸಭೆ ಮುಂದಾಗಲಿ
ಪುರಸಭೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹಲವು ಬಾರಿ ತಿಳಿಸಿದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ
ಇಂದು ಹದಲಿ ವೀರಭದ್ರೇಶ್ವರ ರಥೋತ್ಸವ
ಗ್ರಾಮಸ್ಥರೆಲ್ಲರೂ ಆಭರಣದ ಪೆಟ್ಟಿಗೆಗಳ ಮೆರವಣಿಗೆ ಮಾಡಿ ಶ್ರೀವೀರಭದ್ರೇಶ್ವರ ದೇವರಿಗೆ ಅಲಂಕಾರ
ಶುಗರ್ ಪ್ರಿಯರ ನೇರಳೆ ಹಣ್ಣಿಗೆ ಭಾರಿ ಡಿಮ್ಯಾಂಡ್
ಮುಂಗಾರು ಹಂಗಾಮಿನ ಮಳೆಗಾಲ ಆರಂಭವಾದರೆ ಈ ಹಣ್ಣುಗಳಿಗೆ ಸುಗ್ಗಿಯ ಕಾಲ ಆರಂಭವಾಯಿತು ಎಂದೇ ಲೆಕ್ಕ
< previous
1
...
364
365
366
367
368
369
370
371
372
...
509
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?