ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಂಗಾರು ಆರಂಭಕ್ಕೂ ಮುನ್ನ ರೈತರಿಂದ ಎತ್ತುಗಳ ಖರೀದಿ
ಮುಂಗಾರು ಬಿತ್ತನೆ ಪೂರ್ವದಲ್ಲಿ ರೈತರು ಹೊಲ ಹಸನುಗೊಳಿಸಿ, ಬಿತ್ತನೆಗೆ ಸಿದ್ಧತೆ ಮಾಡುತ್ತಿದ್ದಾರೆ
ನಿರಂತರ ಪ್ರಯತ್ನ ವಿದ್ಯಾರ್ಥಿಗಳ ಯಶಸ್ಸಿಗೆ ದಾರಿ
ನಮ್ಮ ಸಂಸ್ಥೆಯಲ್ಲಿ ಕಲಿತವರು ಉನ್ನತ ಹುದ್ದೆಗಳೊಂದಿಗೆ ವಿದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ರೀತಿ ಉತ್ತಮ ಭವಿಷ್ಯ ಹೊಂದುವಂತೆ ಸಲಹೆ
ಮೇ ೨೩ರಿಂದ ಶಿರಹಟ್ಟಿಯ ಶ್ರೀ ಫಕೀರೇಶ್ವರ ರಥೋತ್ಸವ
ಇಸ್ಲಾಂ ಗುರುವಿನಿಂದ ದೀಕ್ಷೆ ಪಡೆದು ಫಕ್ಕೀರ ಚನ್ನವೀರ ಎಂಬ ಹೆಸರನ್ನು ಹೊತ್ತು ಧರ್ಮ ಜಾಗೃತಿಯಲ್ಲಿ ತೊಡಗಿದರು.
ಬಿಜೆಪಿ ಮೇಲಿನ ಸೇಡಿಗಾಗಿ ಸರ್ಕಾರದಿಂದ ಶಿಕ್ಷಣ ವ್ಯವಸ್ಥೆ ಹಾಳು
ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಪಠ್ಯಕ್ರಮ ರದ್ದು ಮಾಡ್ತಿವಿ ಅಂತ ಹೇಳಿದರು. ಶಿಕ್ಷಣ ಇಲಾಖೆಯಲ್ಲಿ ಪಠ್ಯಕ್ರಮದ ಕುರಿತು ರಾಜಕೀಯ ಹಸ್ತಕ್ಷೇಪ ಆಗಬಾರದು.
ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ಪ್ರತಿಭಟನೆ
ಬೀದಿ ವ್ಯಾಪಾರಿಗಳಿಗೆ ನ್ಯಾಯ ಒದಗಿಸದಿದ್ದರೆ ನಿರಂತರ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ
ನಾಡಿನ ಸಮಗ್ರತೆಗೆ ಅಳವಂಡಿ ಶಿವಮೂರ್ತಿ ಶ್ರೀಗಳ ಕೊಡುಗೆ ಅಪಾರ
ಶಿವಮೂರ್ತಿ ಸ್ವಾಮಿಗಳು ಬದುಕಿನುದ್ದಕ್ಕೂ ಮಾನವೀಯತೆ ಉಸಿರೆರೆದವರು.
ಯೋಗ, ಜ್ಞಾನಕ್ಕೆ ಮಹತ್ವ ನೀಡಿದರೆ ಆರೋಗ್ಯ ಕಾಪಾಡಲು ಸಾಧ್ಯ:ಡಾ. ಗಣೇಶರಾವ್
ಕ್ಯಾನ್ಸರ್ ರೋಗವನ್ನು ಬೇಗನೆ ಪತ್ತೆ ಹಚ್ಚಿದರೆ ಮಾತ್ರ ಗುಣಮುಖರಾಗುತ್ತಾರೆ.
ಬರಗಾಲದಿಂದ ತತ್ತರಿಸಿರುವ ಎಲ್ಲ ರೈತರಿಗೂ ಬರ ಪರಿಹಾರ ನೀಡಿ
ರೈತರನ್ನು ವಿಂಗಡಣೆ ಮಾಡದೆ ಬರಗಾಲದಿಂದ ತತ್ತರಿಸಿರುವ ಎಲ್ಲ ರೈತರಿಗೆ ಬರ ಪರಿಹಾರದ ಹಣ ಒದಗಿಸುವಂತೆ ರೋಣ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಅಂಜಲಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಕ್ರಾಂತಿ ಸೇನಾ ಜಿಲ್ಲಾ ಮಹಿಳಾ ಸಂಘಟನೆ ವತಿಯಿಂದ ಸೋಮವಾರ ಗದಗ ನಗರದಲ್ಲಿ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕೆ.ಎಚ್. ಪಾಟೀಲರ ಚಿಂತನೆಗಳ ಸಾಕಾರಕ್ಕೆ ಕೈ ಜೋಡಿಸಿ: ಎಚ್.ಕೆ. ಪಾಟೀಲ
ಗದಗ ತಾಲೂಕಿನ ಹುಲಕೋಟಿ ಗ್ರಾಮದ ಕೆ.ಎಚ್. ಪಾಟೀಲ ಸೆಂಟರ್ ಫಾರ್ ಹ್ಯೂಮನ್ ಎಕ್ಸಲೆನ್ಸ್‌ನ ಸ್ವಾಮಿ ವಿವೇಕಾನಂದ ಪಿಯು ಕಾಲೇಜ್ ಆವರಣದಲ್ಲಿ ಸಹಕಾರ ಕ್ಷೇತ್ರದ ಭೀಷ್ಮ ಕೆ.ಎಚ್. ಪಾಟೀಲ ಜನ್ಮ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಗ್ ಸೈನ್ಸಸ್ ಕಟ್ಟಡ ಉದ್ಘಾಟಿಸಲಾಯಿತು.
< previous
1
...
365
366
367
368
369
370
371
372
373
...
509
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?