ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
13 ರಂದು ರಾಷ್ಟ್ರೀಯ ಲೋಕ ಅದಾಲತ್: ಬಸವರಾಜ
ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು
ಮಣ್ಣೆತ್ತಿನ ಅಮವಾಸ್ಯೆ, ಮಣ್ಣಿನ ಜೋಡೆತ್ತುಗಳ ಖರೀದಿ ಜೋರು
ಮಾರುಕಟ್ಟೆಗಳಿಂದ ಖರೀದಿಸಿದ ಅಥವಾ ಮನೆಯಲ್ಲಿಯೇ ತಾವೇ ತಯಾರಿಸಿದ ಮಣ್ಣಿನ ಜೋಡೆತ್ತುಗಳನ್ನು ಮನೆಯ ಜಗುಲಿಯ ಮೇಲೆ ಇಟ್ಟು ವಿಶೇಷವಾಗಿ ಪೂಜೆ
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲು ಮುಂದಾಗಿ
ಪ್ರತಿ ಮಗುವಿಗೆ ಅಕ್ಷರ, ಅನ್ನ, ಆರೋಗ್ಯ ಅವಶ್ಯವಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಬೇಕು
ಗ್ಯಾರಂಟಿ ಯೋಜನೆ ಸಮರ್ಪಕ ತಲುಪಿಸಿ
ಗ್ಯಾರಂಟಿ ಯೋಜನೆ ಇನ್ನಷ್ಟು ಸಮರ್ಪಕವಾಗಿ ಸಾರ್ವಜನಿಕರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಕಾರ್ಯೋನ್ಮುಖವಾಗಬೇಕಿದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡುವ ಮೂಲಕ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಯಶಸ್ವಿಯಾಗುವಂತೆ ಮಾಡಬೇಕು
ಜಿಲ್ಲೆಯಲ್ಲಿ 1294 ಜನರಿಗೆ ಡೆಂಘೀ ಜ್ವರದ ಶಂಕೆ!
ಗದಗ ತಾಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದಿದ್ದು, ನೀರು ಸರಬರಾಜಿನ ಸಮಸ್ಯೆಯಿದ್ದು, ಜನರು ಸಂಗ್ರಹಿಸುವ ನೀರಿನ ಪರಿಕರಗಳಲ್ಲಿಯೇ ಈಡಿಸ್ ಲಾರ್ವಾಗಳು ಹೆಚ್ಚಿನ ಪ್ರಮಾಣದಲ್ಲಿ ಉತ್ತತ್ತಿಯಾಗಿ ರೋಗಿಗಳು ಪತ್ತೆಯಾಗಿದೆ
ಅಕ್ರಮ ಮದ್ಯ ಮಾರಾಟಕ್ಕೆ ಬಹಿರಂಗ ಹರಾಜು
ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ಕೆಲ ಗ್ರಾಮಗಳಲ್ಲಿನ ಹಿರಿಯರು ಎಷ್ಟೇ ಹೇಳಿದರೂ ಇದಕ್ಕೆ ಕಡಿವಾಣ ಮಾತ್ರ ಬಿದಿಲ್ಲ, ಅದಕ್ಕಾಗಿ ಕೆಲವು ಗ್ರಾಮಗಳ ಹಿರಿಯರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಬಿಡ್ಡಿಂಗ್ ಮಾಡುತ್ತಾರೆ
ಪರಿಶೀಲನೆಗೆ ತೆರಳಿದ್ದ ಮುಖ್ಯಾಧಿಕಾರಿಗೆ ಮುತ್ತಿಗೆ
ಪಟ್ಟಣದಲ್ಲಿ ಪ್ಲಾಸ್ಟಿಕ್ ಹಾಗೂ ತಂಬಾಕು ಉತ್ಪನ್ನಗಳ ಮಾರಾಟ ಮಾಡದೆ ವ್ಯಾಪಾರ ಮಾಡುವುದು ಕಷ್ಟ ಸಾಧ್ಯ
ಮಳಿಗೆ ಮೇಲೆ ದಾಳಿ, 8ಕ್ಕೂ ಅಧಿಕ ಅಂಗಡಿಗಳಿಗೆ ಬೀಗ
ತಂಬಾಕು ಮಾರಾಟ ಹಾಗೂ ಟೆಸ್ಟಿಂಗ್ ಪೌಡರ್‌ನ ಹುಡುಕಾಟ ನಡೆಸಿ ಸ್ವಚ್ಛತೆ ಪರಿಶೀಲಿಸಿದರು
ಬೆಳೆ ಸಮೀಕ್ಷೆಯಲ್ಲಿ ಪಾರದರ್ಶಕತೆ ಇರಲಿ
ರೈತರು ಬೆಳೆ ವಿವರ ಅಪ್ಲೋಡ್ ಮಾಡದಿದ್ದಲ್ಲಿ ಸರ್ಕಾರ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರ ದಾಖಲಿಸಬೇಕು
ಮದ್ಯ ಮಾರಾಟ ವಿರೋಧಿಸಿದವರ ಮೇಲೆಯೇ ಪ್ರಕರಣ
ಅಲ್ಲಿನ ನಿವಾಸಿಗಳು ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆ ಭಾಗದಲ್ಲಿ ಮದ್ಯ ಮಾರಾಟದಿಂದ ಮಹಿಳೆಯರಿಗೆ ಸೇರಿದಂತೆ ನಿವಾಸಿಗಳಿಗೆ ಆಗುತ್ತಿರುವ ತೊಂದರೆಯ ಕುರಿತು ಪ್ರತಿಭಟನೆ ಮಾಡಿದ್ದರು
< previous
1
...
372
373
374
375
376
377
378
379
380
...
550
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್