ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಿಗೆ ಮೊಬೈಲ್, ಟಿವಿ ಹುಚ್ಚು ಬೇಡ
ವಿದ್ಯಾರ್ಥಿಗಳು ಮೊಬೈಲ್ ಸೋಸಿಯಲ್ ಮಿಡಿಯಾದಲ್ಲಿ ಹಾಗೂ ಟಿವಿ ನೋಡುವುದರಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ ಅವರಲ್ಲಿ ವಿಚಾರಶಕ್ತಿ, ತರ್ಕ, ಚಿಂತನಾಶೀಲತೆ ಮಂಕಾಗುತ್ತಿದೆ.
ನದಿಪಾತ್ರಗಳಲ್ಲೂ ಕುಡಿವ ನೀರಿನ ಸಮಸ್ಯೆ ಉಲ್ಬಣ
ಸದ್ಯ ಭದ್ರಾ ಡ್ಯಾಂನಲ್ಲಿ ಕೇವಲ ೮ ಟಿಎಂಸಿ ಅಡಿ ನೀರು ಮಾತ್ರ ಇದೆ. ಅಲ್ಲಿಂದ ಸಿಂಗಟಾಲೂರು ಬ್ಯಾರೇಜ್‌ಗೆ ನೀರು ಹರಿಸುವಂತೆ ಕೋರಲಾಗಿದೆ. ನೀರಿನ ಸಮಸ್ಯೆ ಬಿಗಡಾಯಿಸಿದ್ದರಿಂದ ಚುನಾವಣೆ ಸಂದರ್ಭದಲ್ಲೂ ಸಾಕಷ್ಟು ಒತ್ತಡ ಹೇರಿದ್ದೆವು.
ಡಿ.ಕೆ. ಶಿವಕುಮಾರನ್ನು ಸಂಪುಟದಿಂದ ವಜಾಗೊಳಿಸಿ : ಜೆಡಿಎಸ್ ಮುಖಂಡರು
ಡಿಸಿಎಂ ಡಿ.ಕೆ. ಶಿವಕುಮಾರ ಅವರು ದೇವೇಗೌಡರ ಕುಟುಂಬದ ಸದಸ್ಯರ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ರೇವಣ್ಣ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರ ಇಲ್ಲದಿದ್ದರೂ ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಉಲ್ಲೇಖಿಸಿದ್ದಾರೆ
ನಾದಬ್ರಹ್ಮಾನಂದ ಸ್ವಾಮಿ ಹೆಸರಲ್ಲಿ ಸರ್ಕಾರ ಪ್ರಶಸ್ತಿ ನೀಡಲಿ
ಸಮಸ್ತ ಕನ್ನಡಿಗರ ಧ್ವನಿಯಾಗಿ ಕರ್ನಾಟಕ ನೆಲ, ಜಲ, ಭಾಷೆಯನ್ನು ರಕ್ಷಿಸುವ ಸಲುವಾಗಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ತು ಕರುನಾಡಿನ ಅಸ್ಮಿತೆ ಮತ್ತು ಏಕತೆಯ ಸಂಕೇತ
ಸೋಲು ಗೆಲುವಿನ ಲೆಕ್ಕಾಚಾರ ಜೋರು
ಈ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಬಾಜಿ ಕಟ್ಟುವುದು ಕೂಡ ಆರಂಭವಾಗಿದೆ. ಕೆಲವಡೆ ಎನ್ ಡಿಎ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ಕಟ್ಟಿದ್ದರೆ ಕೆಲವಡೆ ಇಂಡಿಯಾ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ಕಟ್ಟುತ್ತಿದ್ದಾರೆ
ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ
ಸಮಾಜದಲ್ಲಿ ಶ್ರೀಮಂತ, ಬಡವ ಎನ್ನದೆ ಜಾತ್ಯಾತೀತವಾಗಿ ಸಾಮೂಹಿಕ ವಿವಾಹಗಳ ಮೂಲಕ ಜನರು ಒಂದೆಡೆ ಸೇರುವ ಮೂಲಕ ಸಾಮರಸ್ಯದಿಂದ ವಿವಾಹ ಮಾಡುತ್ತಿರುವುದು ಬಡವರಿಗೆ ವರದಾನ
ರಿಲ್ಯಾಕ್ಸ್ ಮೂಡಿಗೆ ಜಾರಿದ ಗಡ್ಡದೇವರಮಠ
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮೃತಪಟ್ಟ ಸಂಬಂಧಿಕರು ಹಾಗೂ ಕಾರ್ಯಕರ್ತರ ಆಪ್ತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಕುಟುಂಬಸ್ಥರೊಂದಿಗೆ ಕೆಲ ಕಾಲ ಕಳೆದರು
ನೆತ್ತಿ ಸುಡುವ ಬಿಸಿಲಿನ ನಡುವೆ ಚುರುಕಿನ ಮತದಾನ
ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಪತ್ನಿ ಹೇಮಾ ಪಾಟೀಲ, ಪುತ್ರಿ ಲಕ್ಷ್ಮೀ ಪಾಟೀಲ, ಸಹೋದರ ಪಿ.ಕೆ. ಪಾಟೀಲ ಕುಟುಂಬದವರು ಒಟ್ಟಿಗೆ ಆಗಮಿಸಿ ಮತದಾನ ಮಾಡಿದರು
ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಶಾಸಕ ಸಿ.ಸಿ. ಪಾಟೀಲ
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 400ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಆಗುವುದರಲ್ಲಿ ಸಂದೇಹವಿಲ್ಲ
ಮುಂಡರಗಿ ತಾಲೂಕಿನಲ್ಲಿ ಶಾಂತಿಯುತ ಮತದಾನ
4 ಗಂಟೆಗೆ ನಂತರ ಮತದಾನ ಚುರುಕಾಗಿ ಜರುಗಿ 5.30 ರಿಂದ ಬಹುತೇಕ ಮತಗಟ್ಟೆಗಳಲ್ಲಿ ಮತದಾನ ಮುಗಿದಿರುವುದು ಕಂಡು ಬಂದಿತು
< previous
1
...
374
375
376
377
378
379
380
381
382
...
509
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?