ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜು. 21ರೊಳಗೆ ಹುತಾತ್ಮ ರೈತನ ಸ್ಮಾರಕ ಭವನ ನಿರ್ಮಾಣಕ್ಕೆ ಜಾಗ ನೀಡಿ
ಪಟ್ಟಣ ಹಾಗೂ ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ಜು. 21ರಂದು ಆಚರಿಸಲಾಗುವ ರೈತ ಹುತಾತ್ಮ ದಿನಾಚರಣೆಗೆ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಂಡು, ಸೂಕ್ತ ಬಂದೋಬಸ್ತ್ ಒದಗಿಸಬೇಕು
ಎಂಎಸ್ಐಎಲ್‌ನಲ್ಲಿಯೇ ಇಲ್ಲ ಎಂಆರ್‌ಪಿ ಬೆಲೆ!
ಗದಗ ಜಿಲ್ಲೆಯಲ್ಲಿ ಗರಿಷ್ಠ ಮಾರಾಟ ಬೆಲೆಗೆ ಮದ್ಯ ಮಾರಾಟ ಮಾಡಬೇಕಿದ್ದ ಎಂಎಸ್‌ಐಎಲ್ ಮಳಿಗೆಗಳಲ್ಲೇ ಹೆಚ್ಚಿನ ಬೆಲೆ ಮಾರಾಟ ಮಾಡಲಾಗುತ್ತಿದೆ. ಕೇಳಿದರೆ ಚಿಲ್ಲರೆ ನೆಪ ಹೇಳುತ್ತಿದ್ದಾರೆ.
ಡಂಬಳದಲ್ಲಿ ತರಕಾರಿ ಬೆಲೆ ಗಗನಮುಖಿ, ಗ್ರಾಹಕರಿಗೆ ಹೊರೆ
ಡಂಬಳ ಹಾಗೂ ಜಂತ್ಲಿ ಶಿರೂರ ಗ್ರಾಮದಲ್ಲಿ ಈ ವಾರ ನಡೆದ ಸಂತೆಯಲ್ಲಿ ಎಲ್ಲ ತರಕಾರಿ ಬೆಲೆ ವಿಪರೀತ ಹೆಚ್ಚಳವಾಗಿದ್ದು, ಸಾರ್ವಜನಿಕರು ತರಕಾರಿ ಖರೀದಿಗೆ ಹಿಂದೇಟು ಹಾಕಿದ್ದಾರೆ.
ಸಮರ್ಪಕ ಬಸ್ ಸೌಲಭ್ಯಕ್ಕಾಗಿ ನಾಗಸಮುದ್ರ ಗ್ರಾಮಸ್ಥರಿಂದ ಪ್ರತಿಭಟನೆ
ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಗದಗ ತಾಲೂಕಿನ ತಾಲೂಕಿನ ನಾಗಸಮುದ್ರ ಗ್ರಾಮಸ್ಥರೊಂದಿಗೆ ವಿದ್ಯಾರ್ಥಿಗಳು ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು.
ರೈತರು ಬಿತ್ತನೆ ಬೆಳೆಗೆ ತಪ್ಪದೇ ವಿಮಾ ಕಂತು ಪಾವತಿಸಲಿ: ಜಿಲ್ಲಾಧಿಕಾರಿ ವೈಶಾಲಿ
ವಿವಿಧ ಬೆಳೆಗಳಿಗೆ ಪ್ರತ್ಯೇಕ ವಿಮಾ ಕಂತುಗಳನ್ನು ನಿಗದಿಪಡಿಸಲಾಗಿದೆ. ಅದರಂತೆ ವಿಮಾ ಕಂತು ಪಾವತಿಸಲು ಬೆಳೆಗಳಿಗೆ ಅನುಸಾರ ಪ್ರತ್ಯೇಕವಾಗಿ ಕೊನೆಯ ದಿನಾಂಕವನ್ನು ನಿಗದಿಪಡಿಸಿದ್ದು, ರೈತರು ಕೊನೆಯ ದಿನಾಂಕದ ವರೆಗೂ ಕಾಯದೇ ವಿಮಾ ಕಂತು ಪಾವತಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದ್ದಾರೆ.
ಹಾಲಿನ ಪ್ರೋತ್ಸಾಹಧನದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಲಿ: ತೋಟಪ್ಪ ಕುರಡಗಿ
ರೈತರ ಪ್ರೋತ್ಸಾಹಧನ ಬಿಡುಗಡೆ, ಬೆಲೆ ಏರಿಕೆ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಗದಗದಲ್ಲಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ನಾಳೆ ಮುಂಡರಗಿಯಲ್ಲಿ ರಕ್ತದಾನ ಶಿಬಿರ
ಮುಂಡರಗಿ ಪಟ್ಟಣದ ಕೆಇಬಿ ಹತ್ತಿರದ ಶಿವು ಲಕ್ಕಿ ಮೆನ್ಸ್ ಪಾರ್ಲರ್ ಆವರಣದಲ್ಲಿ ಜು. 1ರಂದು ಬೆಳಗ್ಗೆ 10.30ಕ್ಕೆ ರಕ್ತದಾನ ಶಿಬಿರ, ರಕ್ತದ ಗುಂಪು ತಿಳಿಸುವಿಕೆ ಹಾಗೂ ಲಕ್ಕಿ ಬ್ಲಡ್ ಹೆಲ್ಪಿಂಗ್ ಫೌಂಡೇಶನ್ ಉದ್ಘಾಟನೆ ಜರುಗಲಿದೆ.
ಜನಪದ ಸಾಹಿತ್ಯಕ್ಕೆ ಚಲವಾದಿ ಗೌರಮ್ಮನವರ ಕೊಡುಗೆ ಅನನ್ಯ: ಶಾಂತಲಿಂಗ ಸ್ವಾಮಿಗಳು
ಗದಗ ನಗರದ ಜ. ತೋಂಟದಾರ್ಯ ಮಠದಲ್ಲಿ ನಡೆದ ಲಿಂಗಾಯತ ಪ್ರಗತಿಶೀಲ ಸಂಘದ 2699ನೇ ಶಿವಾನುಭವ ಕಾರ್ಯಕ್ರಮದಲ್ಲಿ ಜಾನಪದ ಕೋಗಿಲೆ ಶರಣೆ ಗೌರಮ್ಮ ಚಲವಾದಿ ಜೀವನ ಮತ್ತು ಸಾಧನೆ ಕುರಿತು ಶಿಕ್ಷಕ ಲಕ್ಷ್ಮಣ ಮೋಟೆ ಉಪನ್ಯಾಸ ನೀಡಿದರು.
ಹೊಲಕ್ಕೆ ನೀರು ನುಗ್ಗುತ್ತಿರುವುದಕ್ಕೆ ಬೇಸರ, ನೀರಾವರಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ
ಮುಂಡರಗಿ ತಾಲೂಕಿನ ಹಮ್ಮಿಗಿ ಭಾಗದಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆ ಮುಖ್ಯ ಕಾಲುವೆಯಲ್ಲಿ ನೀರು ತುಂಬಿ ಪಕ್ಕದ ಜಮೀನುಗಳಿಗೆ ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಬೇಸತ್ತಿದ್ದ ಹಮ್ಮಿಗಿ ರೈತ ಶಿವರಾಜ ಹೊಳೆಯಾಚಿ ಎಂಬವರು ಬುಧವಾರ ನೀರಾವರಿ ಇಲಾಖೆಯ ಕಾರ್ಯಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಗದಗದಲ್ಲಿ ಧರ್ಮಸ್ಥಳ ಸಿರಿ ಮಿಲೆಟ್ ಹೌಸ್ ಉದ್ಘಾಟನೆ
ಗದಗ ನಗರದ ಹಾತಲಗೇರಿ ರಸ್ತೆಯಲ್ಲಿ ಧರ್ಮಸ್ಥಳ ಸಿರಿ ಮಿಲೆಟ್ ಹೌಸ್ ಆರಂಭಿಸಲಾಗಿದೆ. ಮಿಲೆಟ್ ಹೌಸ್ ಉದ್ಘಾಟಿಸಿದ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮಿಗಳು, ಸಿರಿಧಾನ್ಯಗಳು ಭವಿಷ್ಯದ ಆಹಾರವಾದಲ್ಲಿ ಮಾತ್ರ ಸದೃಢ ದೇಶ ಕಟ್ಟಲು ಸಾಧ್ಯ ಎಂದರು.
< previous
1
...
376
377
378
379
380
381
382
383
384
...
550
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್