ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರದ ಜನಸ್ಪಂದನ ಉಪಯುಕ್ತ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
ಲಕ್ಷ್ಮೇಶ್ವರ ಪಟ್ಟಣದ ತಾಪಂ ಸಭಾಭವನದಲ್ಲಿ ಬುಧವಾರ ಜನಸ್ಪಂದನ ಕಾರ್ಯಕ್ರಮ ನಡೆಯಿತು.
ವೀರೇಶ್ವರ ಪುಣ್ಯಾಶ್ರಮ ಅಂಧ, ಅನಾಥ ಮಕ್ಕಳ ಬಾಳಿನ ಬೆಳಕ: ಎಚ್.ಕೆ. ಪಾಟೀಲ
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ. ಪಂಚಾಕ್ಷರಿ ಗವಾಯಿಗಳವರ 80ನೇ ಹಾಗೂ ಪಂ.ಪುಟ್ಟರಾಜ ಕವಿ ಗವಾಯಿಗಳ 14ನೇ ಪುಣ್ಯಸ್ಮರಣೆಯ ಅಂಗವಾಗಿ ಶಿವಾನುಭವಗೋಷ್ಠಿ ಜರುಗಿತು.
ಅಕೌಂಟ್ ಹ್ಯಾಕ್ ಮಾಡಿ ₹4.45 ಲಕ್ಷ ವಂಚನೆ
ವಂಚನೆಗೊಳಗಾದ ಖಾತೆದಾರನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ರೋಣ ತಾಲೂಕು ಘಟಕ ವತಿಯಿಂದ ತಹಸೀಲ್ದಾರ್ ಹಾಗೂ ರೋಣ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.
ಯುವಕರು ಮಾದಕ ವ್ಯಸನದಿಂದ ದೂರವಿರಿ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಸಂಕದ
ಇಂದಿನ ವಿದ್ಯಾರ್ಥಿಗಳ ಕೈಯಲ್ಲಿ ಮುಂದಿನ ದೇಶದ ಭವಿಷ್ಯವಿದೆ. ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಪಶುಯಾಗದೇ ಉತ್ತಮ ಆರೋಗ್ಯದಿಂದ ಜೀವನದಲ್ಲಿ ಸಫಲರಾಗಿ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಸಂಕದ ಹೇಳಿದರು.
ಮಹಿಳಾ ಸಬಲೀಕರಣಕ್ಕೆ ಉದ್ಯೋಗ ಖಾತ್ರಿ ಬಲ
ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಶೇಕಡಾ ೫೦.೧೫ಕ್ಕೆ ಹೆಚ್ಚಿಸುವಲ್ಲಿ ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಯಶಸ್ವಿಯಾಗಿದೆ.
ಹಾಲು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಹಾಲು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿ ಖಂಡಿಸಿ ಮಾನವ ಸರಪಳಿ ನಿರ್ಮಿಸಿ ಉಗ್ರ ಪ್ರತಿಭಟನೆ ನಡೆಸಿದರು.
ಬಿಜೆಪಿಯಿಂದ ತುರ್ತು ಪರಿಸ್ಥಿತಿಯ ಕರಾಳ ದಿನ ಆಚರಣೆ
ಗದಗ ನಗರದ ಗಾಂಧಿ ಸರ್ಕಲ್‌ನಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ನಗರ ಮಂಡಲದಿಂದ ಕರಾಳ ದಿನ ಆಚರಿಸಲಾಯಿತು.
ಪಾರದರ್ಶಕ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಡಿಸಿ ವೈಶಾಲಿ ಎಂ.ಎಲ್.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧ್ಯಕ್ಷತೆಯಲ್ಲಿ ಮಂಗಳವಾರ ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆ ನಡೆಯಿತು.
ಒತ್ತಡ ಮುಕ್ತ ಬದುಕಿಗೆ ಯೋಗ ದಿವ್ಯೌಷಧ: ಡಾ. ಯು.ವಿ. ಪುರದ
ಒತ್ತಡಮುಕ್ತ ಬದುಕಿಗೆ ಯೋಗ ದಿವ್ಯ ಔಷಧವಾಗಿದೆ ಎಂದು ಆಯುರ್ವೇದ ತಜ್ಞ ಡಾ. ಉಮೇಶ ಪುರದ ಹೇಳಿದರು.
ಪಾಳು ಬಿದ್ದ ಜೈನ ಬಸದಿ ಸಂರಕ್ಷಣೆಗೆ ಸಾರ್ವಜನಿಕರ ಒತ್ತಾಯ
ಬಸವೇಶ್ವರ ಗುಡ್ಡದ ಮೇಲಿರುವ ಪುರಾತನ ಜೈನ ಬಸದಿಯ ಜೀರ್ಣೋದ್ಧಾರ ಕಾಮಗಾರಿ ಸ್ಥಗಿತಗೊಂಡು ಹಲವು ವರ್ಷ ಕಳೆದಿದ್ದು, ಮತ್ತೆ ಬಸದಿ ಅವಸಾನದ ಅಂಚಿಗೆ ತಲುಪಿದೆ.
< previous
1
...
379
380
381
382
383
384
385
386
387
...
550
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್