ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಂಚಾಕ್ಷರಿ ಗವಾಯಿ, ಪುಟ್ಟರಾಜ ಗವಾಯಿ ಶ್ರೀಗಳ ದಿವ್ಯಾತ್ಮಗಳು ಅಮರ
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಯೋಗಿ ಶಿವಯೋಗಿ ಲಿಂ. ಪಂಚಾಕ್ಷರಿ ಗವಾಯಿಗಳವರ 80ನೇ ಪುಣ್ಯಸ್ಮರಣೋತ್ಸವ ಹಾಗೂ ಪದ್ಮಭೂಷಣ ಲಿಂ. ಡಾ. ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವ, ಉಭಯ ಗುರುಗಳ ಜಾತ್ರಾ ಮಹೋತ್ಸವ ಅಂಗವಾಗಿ ಧರ್ಮಸಭೆ ಹಾಗೂ ಕೀರ್ತನ ಸಮ್ಮೇಳನ ನಡೆಯಿತು.
ಬಡ ಮಕ್ಕಳ ಶೈಕ್ಷಣಿಕ, ಆರ್ಥಿಕ ಪ್ರಗತಿಗೆ ಆದ್ಯತೆ
ಎಸ್.ಆರ್. ಪಾಟೀಲ ಫೌಂಡೇಶನ್ ವತಿಯಿಂದ ರೋಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಶಾಸಕ ಜಿ.ಎಸ್. ಪಾಟೀಲ್ ಉದ್ಘಾಟಿಸಿದರು.
ಸಾಧನೆಗೆ ಉತ್ತಮ ಆರೋಗ್ಯ ಆವಶ್ಯಕ: ಡಾ. ಆರ್.ಟಿ. ಪವಾಡ ಶೆಟ್ಟರ
ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಆರೋಗ್ಯ ಸದೃಢವಾಗಿರಲು ಪಾಲಕರ ಜವಾಬ್ದಾರಿ ನಿರ್ಣಾಯಕವಾದದ್ದು. ವಿದ್ಯಾರ್ಥಿಗಳ ಅಧ್ಯಯನದ ಸಮಯದಲ್ಲಿ ಬರಬಹುದಾದ ಸಮಸ್ಯೆಗಳನ್ನು ಪಾಲಕರು, ಶಿಕ್ಷಕರು ಮತ್ತು ಆಡಳಿತ ಮಂಡಳಿಗಳು ಪರಸ್ಪರ ಕೈಜೋಡಿಸಿ ಪರಿಹರಿಸಬೇಕು ಎಂದು ಜೆ.ಟಿ. ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಡಾ. ಆರ್.ಟಿ. ಪವಾಡ ಶೆಟ್ಟರ ಹೇಳಿದರು.
ಮಕ್ಕಳಿಗೆ ಪಾಲಕರು ಒಳ್ಳೆಯ ಸಂಸ್ಕಾರ ನೀಡಲಿ: ಪ್ರಭಕ್ಕನವರು
ನರಗುಂದ ಪಟ್ಟಣದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಜಗದಂಬಾ ಸರಸ್ವತಿ ಮಮ್ಮಾ ಅವರ ಸ್ಮೃತಿ ದಿವಸ ಕಾರ್ಯಕ್ರಮದ ಅಂಗವಾಗಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುವ ಭಕ್ತರನ್ನು ಸನ್ಮಾನಿಸಲಾಯಿತು.
ಸೋಲಿನಲ್ಲಿಯೂ ಗೆಲುವು ಕಾಣುವುದೇ ಕ್ರೀಡಾಪಟು ಲಕ್ಷಣ: ಬಸವರಾಜ ವಸ್ತ್ರದ
ಗದಗ ತಾಲೂಕಿನ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ 2ನೇ ವಲಯ ಮಹಿಳಾ ಮತ್ತು ಪುರುಷರ ಟೇಬಲ್ ಟೆನಿಸ್ ಪಂದ್ಯಾವಳಿ ಉದ್ಘಾಟಿಸಲಾಯಿತು.
ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಅನಿಲ ಬಡಿಗೇರ
ಶಿರಹಟ್ಟಿ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ತಹಸೀಲ್ದಾರ್ ಅನಿಲ್ ಬಡಿಗೇರ ಭಾಗವಹಿಸಿ ಮಾತನಾಡಿ, ಮನಸ್ಸು ಮತ್ತು ಸ್ವಾಸ್ಥಕ್ಕೆ ಯೋಗ ಪರಿಣಾಮಕಾರಿಯಾಗಿದ್ದು, ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಬೇಕು ಎಂದು ಹೇಳಿದರು.
ಗದಗ ಕಬ್ಬಿಗರ ಕೂಟದಲ್ಲಿ ಡಾ. ಕಮಲಾ ಹಂಪನಾಗೆ ಶ್ರದ್ಧಾಂಜಲಿ
ಕನ್ನಡದ ಹೆಸರಾಂತ ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ ಡಾ. ಕಮಲಾ ಹಂಪನಾ ಅವರ ನಿಧನದ ಹಿನ್ನೆಲೆಯಲ್ಲಿ ಗದಗ ನಗರದ ಕಬ್ಬಿಗರ ಕೂಟದ ಸಾಹಿತ್ಯ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಗುರು ವಚನೋಪದೇಶ ಕೇಳಿದಾಗ ಮುಕ್ತಿ: ಕೃಷ್ಣೇಗೌಡ ಕೋಲೂರು
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ. ಪಂಚಾಕ್ಷರ ಗವಾಯಿಗಳವರ 80ನೇ ಸ್ವರ ಸಮಾರಾಧನೆ ಹಾಗೂ ಡಾ. ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಕೈವಲ್ಯ ಪದ್ಧತಿ ಶಿವಯೋಗ ಶಿವಾನುಭವ ನಡೆಯಿತು.
ಶಾಲಾ ಆವರಣದಲ್ಲಿ ಪಂಚವಟಿ ನಿರ್ಮಾಣ ಒಳ್ಳೆಯ ಕಾರ್ಯ: ಅಶೋಕ ಎ.ಎಚ್.
ಶಾಲೆಗೊಂದು ಪಂಚವಟಿ ಆಂದೋಲನದ ಅಂಗವಾಗಿ ಮುಂಡರಗಿ ತಾಲೂಕಿನ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಗಿಡಗಳನ್ನು ನೆಡಲಾಯಿತು. ಈ ಆಂದೋಲನದಡಿ ಬಿಲ್ವ, ಬನ್ನಿ, ಬೇವು, ಅರಳೆ ಮತ್ತು ಅತ್ತಿ ಗಿಡಗಳನ್ನು ಒಂದೆಡೆ ನೆಡಲಾಗುತ್ತದೆ.
ಗುರು, ಲಿಂಗ, ಜಂಗಮಕ್ಕಿಂತ ಕಾಯಕ ಬಹಳ ವೈಶಿಷ್ಟ: ಡಾ. ತೋಂಟದ ಸಿದ್ಧರಾಮ ಶ್ರೀಗಳು
ಸತ್ಯ, ಶುದ್ಧ, ಪ್ರಾಮಾಣಿಕ ಕಾಯಕದಿಂದ ಗಳಿಸಬೇಕು. ಕಾಯಕಕ್ಕೆ ತಕ್ಕಷ್ಟೇ ಪ್ರತಿಫಲ ಬಯಸಬೇಕು. ಕಾಯಕದಲ್ಲಿ ಆಸೆ ಇರಬಾರದು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
< previous
1
...
381
382
383
384
385
386
387
388
389
...
549
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್