• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನದ ಮಹತ್ವ, ಕರ್ತವ್ಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿ: ಎಂ.ಎ. ರಡ್ಡೇರ
ಸಂವಿಧಾನವು ನಮಗೆ ಸ್ವತಂತ್ರ ಬದುಕನ್ನು ಕಟ್ಟಿಕೊಡುವ ಜತೆಗೆ ಲಕ್ಷ್ಮಣರೇಖೆಯನ್ನು ಸಹ ವಿಧಿಸುತ್ತದೆ. ಹೀಗಾಗಿ ಸಂವಿಧಾನಬದ್ಧವಾಗಿ ನಾವು ನಡೆದುಕೊಂಡರೆ ಯಾರಿಗೂ ಹೆದರುವ ಅಗತ್ಯವಿಲ್ಲ ಎಂದು ಡಿಡಿಪಿಐ ಎಂ.ಎ. ರಡ್ಡೇರ ಹೇಳಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಯೊಂದು ಹಬ್ಬಕ್ಕೂ ಸಾಂಸ್ಕೃತಿಕ, ವೈಚಾರಿಕ ದೃಷ್ಟಿಕೋನ: ಚಂಬಣ್ಣ ಬಾಳಿಕಾಯಿ
ಅನ್ನದಾತನ ಸಂಗಾತಿಯಾದ ಎತ್ತುಗಳನ್ನು ಸಿಂಗರಿಸಿ ಸಂಭ್ರಮಿಸುವುದೇ ಕಾರಹುಣ್ಣಿಮೆಯ ವೈಶಿಷ್ಟ್ಯ ಎಂದು ಲಕ್ಷ್ಮೇಶ್ವರದ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿಯ ಅಧ್ಯಕ್ಷ ಚಂಬಣ್ಣ ಬಾಳಿಕಾಯಿ ಹೇಳಿದರು.
ಸದೃಢ ದೇಹ, ಮನಸ್ಸು ಹೊಂದಲು ಯೋಗ ಅಗತ್ಯ: ರವಿ ದಂಡಿನ
ಇಂದಿನ ಯುವ ಜನತೆ ದೈಹಿಕ ಶ್ರಮದಿಂದ ದೂರ ಉಳಿಯುತ್ತಿದ್ದು, ಇದರಿಂದಾಗಿ ಸಣ್ಣ ವಯಸ್ಸಿನಲ್ಲಿ ಸ್ಥೂಲಕಾಯದ ಪರಿಣಾಮ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುವಂತಾಗಿದೆ ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ರವಿ ದಂಡಿನ ಹೇಳಿದರು.
ಯೋಗ ವಿದ್ಯೆಯು ಋಷಿ-ಮುನಿಗಳ ಕೊಡುಗೆ: ಡಾ. ಅಶೋಕ ಮತ್ತಿಗಟ್ಟಿ
ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಮ್ಯಾಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯೋಗ ತರಬೇತಿ ಹಾಗೂ ಆಯುಷ್ ಪರಿಚಯ ಕಾರ್ಯಕ್ರಮ ನಡೆಯಿತು.
ಬಿಜೆಪಿಯಿಂದ ಗ್ಯಾರಂಟಿ ಯೋಜನೆ ನಿಲ್ಲಿಸುವ ಕುತಂತ್ರ: ಸಲೀಂ ಅಹ್ಮದ
ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್‌-ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳು ನಿಲ್ಲಬೇಕು, ಬಡವರಿಗೆ ಸಿಗುತ್ತಿದ್ದ ಸೌಲಭ್ಯಗಳು ಸಿಗದಂತಾಗಬೇಕು ಎನ್ನುವುದು ರಾಜ್ಯ ಬಿಜೆಪಿ ನಾಯಕರ ಕುತಂತ್ರವಾಗಿದೆ ಎಂದು ಸಲೀಂ ಅಹ್ಮದ್‌ ಹೇಳಿದರು.
ಮಾನಸಿಕ, ದೈಹಿಕ ಸದೃಢತೆಗೆ ಯೋಗ ಅವಶ್ಯಕ: ಜಿಲ್ಲಾಧಿಕಾರಿ ವೈಶಾಲಿ
ಪ್ರತಿಯೊಬ್ಬರೂ ಮನಸ್ಸು ಮತ್ತು ದೇಹದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿನಿತ್ಯ ಸೂರ್ಯ ನಮಸ್ಕಾರ, ಪ್ರಾಣಾಯಾಮ ಮತ್ತು ಧ್ಯಾನ ಇವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಹೇಳಿದರು.
ರೋಣದಲ್ಲಿ ಡಿಸಿ ಅಹವಾಲು ಸ್ವೀಕಾರ, ಸರ್ವೆ ಇಲಾಖೆ ವಿರುದ್ಧವೇ ಸಿಂಹಪಾಲು ದೂರು
ರೋಣ ಪಟ್ಟಣದ ಗುರುಭವನದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧ್ಯಕ್ಷತೆಯಲ್ಲಿ ರೋಣ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಯಿತು.
ಗಜೇಂದ್ರಗಡ ಪುರಸಭೆ ಸದಸ್ಯರ ಗಮನಕ್ಕೆ ಬಾರದೇ ಕಾಮಗಾರಿ: ಡಿಸಿಗೆ ದೂರು
ಗಜೇಂದ್ರಗಡ ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ತಾಲೂಕಾಡಳಿತದಿಂದ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಅವರು ಜನರ ವಿವಿಧ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.
ಯೋಗದಿಂದ ಮಾತ್ರ ಆರೋಗ್ಯ ವೃದ್ಧಿ ಸಾಧ್ಯ: ಡಾ. ಮಲ್ಲಿಕಾರ್ಜುನ ಸ್ವಾಮೀಜಿ
ರೋಗವನ್ನು ದೂರ ಮಾಡುವುದು ಔಷಧ. ಆದರೆ ರೋಗವೇ ಬರದಂತೆ ಕಾಯುವುದು ಯೋಗ. ಹೀಗಾಗಿ ಪ್ರತಿಯೊಬ್ಬರೂ ನಿತ್ಯ ಒಂದಿಷ್ಟು ಸಮಯವನ್ನು ನಿಗದಿ ಮಾಡಿಕೊಂಡು ಯೋಗಾಭ್ಯಾಸ ಮಾಡಬೇಕು ಎಂದು ಮುಂಡರಗಿ ಅನ್ನದಾನೀಶ್ವರ ಮಠದ ಉತ್ತರಾಧಿಕಾರಿ ಜ.ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 549
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved