• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ ಸುತ್ತಮುತ್ತಲು ಅಕ್ರಮ ಮಣ್ಣು ಗಣಿಗಾರಿಕೆ
ಗದಗ ನಗರದ ಅಕ್ಕಪಕ್ಕದಲ್ಲಿರುವ ಅತ್ಯುತ್ತಮ ಕೆಂಪು ಕಲ್ಲು ಮಿಶ್ರಿತ ಮಣ್ಣಿನ ಅಕ್ರಮ ಮಣ್ಣು ಗಣಿಗಾರಿಕೆ ವ್ಯಾಪಕ ಪ್ರಮಾಣದಲ್ಲಿ ನಡೆಯುತ್ತಿದೆ. ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಜಮೀನು, ಕರ್ನಾಟಕ ಗೃಹ ಮಂಡಳಿಯ ಜಮೀನು, ಅಕ್ಕಪಕ್ಕ ಇರುವ ಕೆಲವು ಖಾಸಗಿ ಜಮೀನುಗಳಲ್ಲೂ ನಡೆಯುತ್ತಿದ್ದು, ಗಣಿ ಇಲಾಖೆ ಪ್ರಕರಣ ದಾಖಲಿಸಿದೆ.
ಉತ್ತಮ ಪುಸ್ತಕಗಳು ಆದರ್ಶ ಜೀವನದ ಮಾರ್ಗದರ್ಶಿಗಳು
ಗದಗ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಬಂದಿಗಳ ಮನ ಪರಿವರ್ತನೆಗಾಗಿ ಸಾಹಿತ್ಯದ ಪುಸ್ತಕ ಹಾಗೂ ಮಹಿಳಾ ಬಂದಿಗಳಿಗೆ ವಸ್ತ್ರದಾನ ವಿತರಣಾ ಕಾರ್ಯಕ್ರಮ ಅಂಗವಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮ ನಡೆಯಿತು.
ಡಿಸಿ ನೇತೃತ್ವದ ತಂಡ ರಚಿಸಿ, ಕಾಮಗಾರಿ ಪರಿಶೀಲಿಸಿ: ಎಚ್.ಕೆ. ಪಾಟೀಲ್
ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಂಡಗಳನ್ನು ರಚಿಸಿ, ಕಾಮಗಾರಿಯ ಪ್ರತಿ ಹಂತದಲ್ಲೂ ಪರಿಶೀಲನೆ ಮಾಡಿ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಾಗ ಮಾತ್ರ ಸಮರ್ಪಕ ಕೆಲಸವಾಗುತ್ತದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಹೊಸ ಬೀಜದ ತಳಿಗಳ ಸಂಶೋಧನೆ ಅಗತ್ಯ: ಜಿ.ಎಸ್. ಪಾಟೀಲ
ಡಂಬಳ ಹೋಬಳಿಯ ಜುರ್ಚಿಹಾಳ ಗ್ರಾಮದಲ್ಲಿ ಕೃಷಿ ಇಲಾಖೆಯ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಎಣ್ಣೆಕಾಳು ಬೆಳೆ ಯೋಜನೆಯಡಿ ಸೂರ್ಯಕಾಂತಿ ಬೀಜದ ಕಿರುಚೀಲಗಳ ವಿತರಣೆ, ಬೀಜೋಪಚಾರ ಅಂದೋಲನ, ಸುರಕ್ಷಿತ ಕೀಟನಾಶಕಗಳ ಬಳಕೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
ಅಂಧ, ಅನಾಥ ಮಕ್ಕಳಿಗೆ ದೇವು ಹಡಪದ ಉಚಿತ ಕ್ಷೌರ ಸೇವೆ
ಮುಂಡರಗಿಯ ಶಿವು ಲಕ್ಕಿ ಮೆನ್ಸ್‌ ಪಾರ್ಲರ್ ಮಾಲೀಕ ದೇವು ಹಡಪದ ಅವರು ಪ್ರತಿವರ್ಷ ತಮ್ಮ ಮೆನ್ಸ್‌ ಪಾರ್ಲರ್ ವಾರ್ಷಿಕೋತ್ಸವದ ಅಂಗವಾಗಿ ಗದುಗಿನ ಪುಟ್ಟರಾಜ ಗವಾಯಿಗಳ ಮಠಕ್ಕೆ ಹೋಗಿ ಅಲ್ಲಿನ ಅಂಧ, ಅನಾಥ ಮಕ್ಕಳ ಕ್ಷೌರ ಮಾಡುವ ಮೂಲಕ ವಿಶಿಷ್ಟ ಸೇವೆ ಸಲ್ಲಿಸುತ್ತಾರೆ.
ಗದಗ ತೋಟಗಾರಿಕೆ ಜಿಲ್ಲೆಯನ್ನಾಗಿಸೋಣ: ಬಸವರಾಜ ಬೊಮ್ಮಾಯಿ
ಗದಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸೂಕ್ತ ವಾತಾವರಣವಿದ್ದು, ತೋಟಗಾರಿಕೆ ಜಿಲ್ಲೆಯಾಗಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ದಿಶಾ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಂಚ ಗ್ಯಾರಂಟಿ ಯೋಜನೆ ಎಂದಿಗೂ ನಿಲ್ಲಲ್ಲ: ಜಿ.ಎಸ್. ಪಾಟೀಲ
ಅಲ್ಪಸಂಖ್ಯಾತರ ಇಲಾಖೆ ಅನುದಾನದಲ್ಲಿ ₹20 ಲಕ್ಷ ವೆಚ್ಚದಲ್ಲಿ ರೋಣ ತಾಲೂಕಿನ ಶಾಂತಗೇರಿ ಗ್ರಾಮದ ಅಲ್ಪಸಂಖ್ಯಾತರ ಕಾಲನಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಜಿ.ಎಸ್. ಪಾಟೀಲ್‌ ಭೂಮಿಪೂಜೆ ನೆರವೇರಿಸಿದರು.
ಮಹಾರಾಷ್ಟ್ರದಲ್ಲಿ ಕನ್ನಡ ಮಾಧ್ಯಮ ಶಾಲೆ ಕಡೆಗಣನೆ ಖಂಡನೀಯ: ಶಾಂತಲಿಂಗ ಶ್ರೀಗಳು
ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2002-03ನೇ ಸಾಲಿನ ವಿದ್ಯಾರ್ಥಿಗಳು ಬುಧವಾರ ಗುರುವಂದನೆ ಸಲ್ಲಿಸಿದರು.
ಯೋಗ ಜನಸಾಮಾನ್ಯರಿಗೆ ತಲುಪಿಸಿದ ಪತಂಜಲಿ ಮಹರ್ಷಿ: ಡಾ. ಮಲ್ಲಿಕಾರ್ಜುನ ಸ್ವಾಮೀಜಿ
ಯಾವುದೇ ಅಡ್ಡ ಪರಿಣಾಮವಿಲ್ಲದ ಚಿಕಿತ್ಸೆಯೆಂದರೆ ಅದು ಯೋಗ ಮಾತ್ರ. ಯೋಗದಿಂದ ನಮಗೆ ಆಗುವ ವಯಸ್ಸು ಸಹ ಗೊತ್ತಾಗುವುದಿಲ್ಲ. ಪ್ರತಿಯೊಬ್ಬರೂ ಆರೋಗ್ಯದಿಂದ ಇರಬೇಕಾದರೆ ದಿನಕ್ಕೆ ಒಂದು ಗಂಟೆ ಯೋಗಾಭ್ಯಾಸದಲ್ಲಿ ತೊಡಗಬೇಕು ಎಂದು ಮುಂಡರಗಿ ಅನ್ನದಾನೀಶ್ವರ ಮಠದ ಉತ್ತರಾಧಿಕಾರಿ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಕಪ್ಪತ್ತಗುಡ್ಡಕ್ಕೆ ಹರಿದು ಬರುತ್ತಿದೆ ಪ್ರವಾಸಿಗರ ದಂಡು
ಉತ್ತರ ಕರ್ನಾಟಕದ ಸಸ್ಯಕಾಶಿ ಎಂದು ಪ್ರಸಿದ್ಧಿ ಪಡೆದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಕಪ್ಪತ್ತಗುಡ್ಡ ಈಗ ಮಂಜಿನಗಿರಿಯಾಗಿ ಪರಿವರ್ತನೆಯಾಗಿದೆ. ಹೀಗಾಗಿ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ.
  • < previous
  • 1
  • ...
  • 384
  • 385
  • 386
  • 387
  • 388
  • 389
  • 390
  • 391
  • 392
  • ...
  • 549
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved