ನೇಹಾ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ತನಿಖೆ ಇನ್ನೂ ಪ್ರಗತಿಯ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ, ಗೃಹ ಮಂತ್ರಿ ಅದಕ್ಕೆ ಬೇರೆ ರೀತಿಯ ಬಣ್ಣ ಹಚ್ಚುವ ಕೆಲಸ ಮಾಡಿ, ತನಿಖೆಯ ದಾರಿ ತಪ್ಪಿಸಿ, ಒಂದು ಕೋಮಿನ ಜನರನ್ನು ಓಲೈಕೆ ಮಾಡುತ್ತಿರುವುದು ಹೇಯಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.