• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತ್ಯಾಗ, ಸಹನೆ, ಪರಿಶ್ರಮ ಸಾರುವ ಬಕ್ರೀದ್: ಖಾದರಸಾಬ್ ಮುಲ್ಲಾ
ಪರರ ಒಳಿತಿಗಾಗಿ ತ್ಯಾಗ, ಕಷ್ಟಗಳ ಮುಂದೆ ಸಹನೆ ಮತ್ತು ಸಾಮಾಜಿಕ ಹಿತಾಸಕ್ತಿಗಾಗಿ ಪರಿಶ್ರಮ ಎಂಬ ಉದಾತ್ತ ಆದರ್ಶಗಳೊಂದಿಗೆ ಬಕ್ರೀದನ್ನು ಮುಸ್ಲಿಮರು ವಿಶ್ವದಾದ್ಯಂತ ಆಚರಿಸುತ್ತಾರೆ ಎಂದು ಧರ್ಮಗುರು ಖಾದರಸಾಬ್ ಮುಲ್ಲಾ ಹೇಳಿದರು.
ತೈಲ ಬೆಲೆ ಹೆಚ್ಚಳ ಖಂಡಿಸಿ ಗದಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ರಾಜ್ಯ ಸರ್ಕಾರ ತೈಲ ಬೆಲೆಗಳನ್ನು ಹೆಚ್ಚಿಸಿರುವುದನ್ನು ಖಂಡಿಸಿ ಸೋಮವಾರ ಗದಗ ನಗರದ ಜನರಲ್ ಕಾರ್ಯಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತ ಪಡಿಸಿದರು.
ಮಕ್ಕಳಿಂದಲೇ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯ: ಆನಂದ್ ಪೊತ್ನೀಸ್
ಮನುಷ್ಯ ಐಷಾರಾಮಿ ಜೀವನಕ್ಕೆ ಮಾರುಹೋಗಿ ಪರಿಸರ ನಾಶಕ್ಕೆ ಮುಂದಾಗುತ್ತಿದ್ದಾನೆ. ಅಗತ್ಯಕ್ಕಿಂತ ಹೆಚ್ಚಾಗಿ ಯಾವುದೇ ವಸ್ತುಗಳನ್ನು ಬಳಸಿದರೂ ಅದರಿಂದ ಪರಿಸರಕ್ಕೆ ಹಾನಿಯಾಗುವುದು ಖಚಿತ ಎಂದು ಆದರ್ಶ ಶಿಕ್ಷಣ ಸಮಿತಿಯ ಚೇರ್‌ಮನ್ ಆನಂದ್ ಎಲ್. ಪೊತ್ನೀಸ್ ಹೇಳಿದರು.
ಆಧ್ಯಾತ್ಮಿಕತೆಯ ಮಹತ್ವ ಎತ್ತಿ ತೋರಿಸುವ ಸಂತ ಕಬೀರ, ಶರೀಫರ ಬೋಧನೆ: ಸುಮನಾ ಕುಲಕರ್ಣಿ
ಸಂತ ಕಬೀರ ಹಾಗೂ ಸಂತ ಶಿಶುನಾಳ ಶರೀಫ ಈ ಇಬ್ಬರ ಬೋಧನೆಗಳು ನಿರಾಕಾರ ದೇವರ ಪರಿಕಲ್ಪನೆಯ ಸುತ್ತ ಸುತ್ತುತ್ತವೆ. ಸಾಂಪ್ರದಾಯಿಕ ಆಚರಣೆಗಳನ್ನು ಅವರು ತಿರಸ್ಕರಿಸಿದರು. ಆಧ್ಯಾತ್ಮಿಕ ಜ್ಞಾನವನ್ನು ಪಡೆಯಲು ಕಬೀರ ಮತ್ತು ಶರೀಫರು ಭಕ್ತಿ, ಪ್ರೀತಿ ಮತ್ತು ಧ್ಯಾನದ ಮಹತ್ವವನ್ನು ಒತ್ತಿ ಹೇಳಿದರು ಎಂದು ಉಪನ್ಯಾಸಕಿ ಸುಮನಾ ಕುಲಕರ್ಣಿ ಹೇಳಿದರು.
ಗದಗ ಜಿಲ್ಲೆಯಾದ್ಯಂತ ಬಕ್ರೀದ್ ಆಚರಣೆ, ಸಾಮೂಹಿಕ ಪ್ರಾರ್ಥನೆ
ಗದಗ ಜಿಲ್ಲೆಯಾದ್ಯಂತ ಸೋಮವಾರ ಬಕ್ರೀದ್‌ನ್ನು ಶ್ರದ್ಧೆಯಿಂದ ಆಚರಿಸಲಾಯಿತು. ಈದ್ಗಾ ಮೈದಾನಗಳಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಸಂಸ್ಕಾರಭರಿತ ಶಿಕ್ಷಣದಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ: ಕಾಳಹಸ್ತೇಂದ್ರ ಸ್ವಾಮೀಜಿ
ಗದಗ ನಗರದ ವಿಜಯನಗರ ಬಡಾವಣೆಯಲ್ಲಿ ಶ್ರೀ ವಿಶ್ವಕರ್ಮ ಭವನ ಉದ್ಘಾಟನೆ, 6ನೇ ವರ್ಷದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ವಿಶ್ವಕರ್ಮ ನೌಕರಶ್ರೀ, ವಿಶ್ವಕರ್ಮ ಸಾಧಕಶ್ರೀ ಪ್ರಶಸ್ತಿ ಪ್ರದಾನ ಹಾಗೂ ಸಂಘದ ನಿವೃತ್ತ ಸದಸ್ಯರಿಗೆ ಸನ್ಮಾನ, ಕಟ್ಟಡಕ್ಕೆ ದೇಣಿಗೆ ನೀಡಿದ ದಾನಿಗಳ ಭಾವಚಿತ್ರ ಅನಾವರಣ ಸಮಾರಂಭ ನಡೆಯಿತು.
ನ್ಯಾಯದಾನ ಕಾರ್ಯ ದೇವರ ಕೆಲಸಕ್ಕೆ ಸಮ: ಉಪಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ
ಕಾನೂನು ಸೇವಾ ಪ್ರಾಧಿಕಾರವನ್ನು ಬಳಸಿಕೊಂಡು ಅನೇಕ ಅಸಹಾಯಕ ಅರ್ಹರಿಗೆ ನ್ಯಾಯಕೊಡಿಸಲು ಸರ್ಕಾರ ನ್ಯಾಯಾಂಗಕ್ಕೆ ಗುರುತರ ಜವಾಬ್ದಾರಿ ನೀಡಿದ್ದು ಅದನ್ನು ಸಮರ್ಥವಾಗಿ ನಿರ್ವಹಿಸೋಣ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.
ಅವಧಿಪೂರ್ವ ಸಾಲ ಪಾತಿಸಿದಲ್ಲಿ ರೈತರಿಗೆ ಅಧಿಕ ಪ್ರಯೋಜನ: ಬಿ.ಕೆ. ಬರಡ್ಡಿ
ರೋಣ ತಾಲೂಕಿನ ಮುಗಳಿ ಗ್ರಾಮದ ಶರಣ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಭಾರತೀಯ ಸ್ಠೇಟ್ ಬ್ಯಾಂಕ ( ಎಸ್.ಬಿ.ಐ) ವತಿಯಿಂದ ಜರುಗಿದ ರೈತ ಸಂಪರ್ಕ ಸಭೆ ನಡೆಯಿತು.
ಗ್ಯಾರಂಟಿ ಹೆಸರಿನಲ್ಲಿ ಪೆಟ್ರೋಲ್ ಡಿಸೇಲ್ ಬೆಲೆಯಲ್ಲಿ ಹೆಚ್ಚಳ: ಶಾಸಕ ಸಿ.ಸಿ. ಪಾಟೀಲ
ಗ್ಯಾರೆಂಟಿ ಯೋಜನೆ ಉಳಿಸಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಇಂದು ಪವಾಡ ಪುರುಷ ಬ್ರಹ್ಮಾನಂದ ಪರಮಹಂಸರ 109ನೇ ರಥೋತ್ಸವ
ಮಹಾಪುರುಷರ ಗುರು ಬ್ರಹ್ಮಾನಂದ ಮಹಾಸ್ವಾಮಿಗಳವರ ೧೦೯ನೇ ಜಾತ್ರಾ ಮಹೋತ್ಸವ ಜೂ.17ರ ಸೋಮವಾರ ನಡೆಯಲಿದ್ದು, ಸಂಜೆ 5ಕ್ಕೆ ಭೈರನಹಟ್ಟಿ ಹಾಗೂ ಶಿರೋಳ ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮೀಜಿ ನೇತೃತ್ವದಲ್ಲಿ ರಥೋತ್ಸವ ನಡೆಯಲಿದೆ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 549
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved