ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೀರಶೈವ ಲಿಂಗಾಯತ ಒಳ ಪಂಗಡಗಳು ಸಂಘಟಿತವಾಗಲಿ: ಸಂಸದ ಜಗದೀಶ ಶೆಟ್ಟರ
ಬಣಜಿಗ ಸಮಾಜ ಸಂಘಟಿತವಾಗಿ ಸಮಾಜದ ಬಡ ಕುಟುಂಬಕ್ಕೆ ಸಹಾಯ, ಸಹಕಾರ ಮಾಡುವ ಜೊತೆಗೆ ಮತ್ತೊಂದು ಸಮಾಜಕ್ಕೆ ಪೂರಕವಾಗಿ ಜೀವನ ನಡೆಸುತ್ತದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.
ಬಾಲಕರ ವಸತಿ ನಿಲಯದ ಕಟ್ಟಡದ ಕಾಮಗಾರಿ ಕಳಪೆ
ಕಳಪೆ ಗುಣಮಟ್ಟದ ಹಾಗೂ ಬಿರುಕು ಬಿಟ್ಟ ಸಿಮೆಂಟ್ ಇಟ್ಟಿಗೆ ಬಳಸಿ ಕಟ್ಟಡ ಕಟ್ಟಲಾಗಿದೆ. ನಿರ್ಮಾಣದ ಹೊಣೆ ಹೊತ್ತಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.
12962 ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆ ಯಾವಾಗ?
ಸರ್ಕಾರ ಒಂದು ವರ್ಷದ ನಂತರ ಬೆಳೆ ಹಾನಿ ಪರಿಹಾರವನ್ನು ಕೆಲವೇ ಕೆಲ ರೈತರಿಗೆ ನೀಡಿದೆ, ಉಳಿದ ರೈತರು ಬೆಳೆ ಹಾನಿ ಪರಿಹಾರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಬಿಜೆಪಿ ಬೆಂಬಲಿಸಿದ್ದಕ್ಕೆ ಕಾಂಗ್ರೆಸ್‌ನಿಂದ ಬೆಲೆ ಏರಿಕೆ ಅಸ್ತ್ರ ಪ್ರಯೋಗ: ಸಂಸದ ಶೆಟ್ಟರ ಆರೋಪ
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಅಭಿವೃದ್ಧಿ ಶೂನ್ಯವಾಗಿದೆ ಎಂದು ಸಂಸದ ಶೆಟ್ಟರ ಆರೋಪಿಸಿದ್ದಾರೆ.
ಜಿಲ್ಲಾಸ್ಪತ್ರೆ, ವಸತಿ ನಿಲಯಕ್ಕೆ ಉಪಲೋಕಾಯುಕ್ತರ ದಿಢೀರ್ ಭೇಟಿ, ಪರಿಶೀಲನೆ
ಆಸ್ಪತ್ರೆಯ ಪ್ರತಿ ಹಂತದ ವಾರ್ಡ್‌ಗಳಲ್ಲಿಯೂ ಇರುವ ರೋಗಿ ಮತ್ತು ಅವರ ಸಂಬಂಧಿಕರ ಆರೋಗ್ಯ ವಿಚಾರಿಸುತ್ತದೆ. ಆಸ್ಪತ್ರೆ ಉತ್ತಮ ಚಿಕಿತ್ಸೆ ಒದಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದರು.
ಮಹತ್ವದ ಕಾನೂನು ರಚನೆ, ತಿದ್ದುಪಡಿಯಲ್ಲಿ ವಕೀಲರ ಪಾತ್ರ ಪ್ರಮುಖ: ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ
ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರದ ಕುರಿತು ವಕೀಲರೊಂದಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಸಂವಾದ ನಡೆಸಿದರು.
ಸಂಸ್ಥೆಯಲ್ಲಿ ದಾಖಲಾದ 22 ದೂರಿನ ಪ್ರಕರಣಗಳಿಗೆ ತೀರ್ಮಾನ: ಕೆ.ಎನ್. ಫಣೀಂದ್ರ
ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ಸಾರ್ವಜನಿಕರಿಂದ 113 ದೂರು ಅಹವಾಲುಗಳನ್ನು ಸ್ವೀಕರಿಸಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.
ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಿ: ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ
ಅಧಿಕಾರಿಗಳು ಯಾವುದೇ ಫಲಾಪೇಕ್ಷೆಯಿಲ್ಲದೇ ಕರ್ತವ್ಯ ನಿರ್ವಹಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.
ಸದೃಢ ಆರೋಗ್ಯಕ್ಕೆ ಯೋಗ ಅತ್ಯವಶ್ಯಕ: ಡಾ. ಮಲ್ಲಿಕಾರ್ಜುನ ಎಸ್. ಉಪ್ಪಿನ
ಕೇವಲ ಜೂ. 21ರಂದು ಯೋಗದಿನ ಅಂಗವಾಗಿ ಮಾತ್ರ ಯೋಗ ಮಾಡುವುದು ಅಲ್ಲ. ದಿನನಿತ್ಯ ಯೋಗಾಭ್ಯಾಸ ಮಾಡಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಲ್ಲಿಕಾರ್ಜುನ ಎಸ್. ಉಪ್ಪಿನ ಹೇಳಿದರು.
ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಚನ್ನವೀರ ಸ್ವಾಮೀಜಿ
ಇಂದಿನ ಒತ್ತಡಯುಕ್ತ ಬದುಕಿಗೆ ಶರಣರ ತತ್ವಗಳು ಪೂರಕವಾಗಿದ್ದು, ಇಂತಹ ಧಾರ್ಮಿಕ ಕಾರ್ಯಗಳಲ್ಲಿ ಅವುಗಳನ್ನು ಆಲಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮಹಾಲಿಂಗಪೂರದ ಮಹಾಲಿಂಗೇಶ್ವರ ಮಠದ ಚನ್ನವೀರ ಸ್ವಾಮಿಗಳು ಹೇಳಿದರು.
< previous
1
...
387
388
389
390
391
392
393
394
395
...
549
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್