ಶಾಲೆಗಳು ಸಮಾಜಕ್ಕೆ ಮಾದರಿ ವ್ಯಕ್ತಿಗಳ ನೀಡುವ ಕೇಂದ್ರಗಳಾಗಿವೆ- ಕ್ಷೇತ್ರ ಶಿಕ್ಷಣಾಧಿಕಾರಿ ಬುರುಡಿಮಕ್ಕಳ ಭವಿಷ್ಯದ ನಿರ್ಮಾಣದಲ್ಲಿ ತಾಯಿಯ ಪಾತ್ರ ಮಹತ್ವದ್ದು ಆಗಿದೆ. ನಾಡಸೇವೆ, ದೇಶಸೇವೆ ಹಾಗೂ ಸಂಕಷ್ಟಗಳನ್ನು ಎದುರಿಸುವ ಶಕ್ತಿ ತುಂಬುವ ಕೆಲಸವನ್ನು ತಾಯಂದಿರು ಮಾಡಬೇಕೆಂದು ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರುಡಿ ಹೇಳಿದರು.