ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಕ್ಷ್ಮೇಶ್ವರದಲ್ಲಿ ಮಳೆಯಿಂದ ಕಿತ್ತು ಹೋದ ರಸ್ತೆ ದುರಸ್ತಿಗೆ ಕ್ರಮ: ಡಾ. ಲಮಾಣಿ
ಇತ್ತೀಚೆಗೆ ಸುರಿದ ಮಳೆಯಿಂದ ಕಿತ್ತುಹೋದ ಲಕ್ಷ್ಮೇಶ್ವರ ಸಮೀಪದ ಗೊಜನೂರು ಗ್ರಾಮದ ರಸ್ತೆಯನ್ನು ಶಾಸಕ ಡಾ. ಚಂದ್ರು ಲಮಾಣಿ ಪರಿಶೀಲಿಸಿ, ಶೀಘ್ರ ದುರಸ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಜಮ್ಮು ಕಾಶ್ಮೀರದ ಭಯೋತ್ಪಾದನಾ ಕೃತ್ಯ ಖಂಡನೆ, ಕಠಿಣ ಕ್ರಮಕ್ಕೆ ಆಗ್ರಹ
ಜಮ್ಮು-ಕಾಶ್ಮೀರದ ಭಯೋತ್ಪಾದನಾ ಕೃತ್ಯವನ್ನು ಖಂಡಿಸಿ, ತಪ್ಪಿತಸ್ಥರ ಮೇಲೆ ಉಗ್ರ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಮುಂಡರಗಿಯಲ್ಲಿ ನಗರೋತ್ಥಾನ ಕಾಮಗಾರಿ ಮುಗಿಯುವುದು ಯಾವಾಗ?
ಮುಂಡರಗಿ ಪಟ್ಟಣದ ಕೆಲವು ವಾರ್ಡ್‌ಗಳಲ್ಲಿ ನಗರೋತ್ಥಾನ ಕಾಮಗಾರಿಗಳು ಪ್ರಾರಂಭವಾಗಿ ವರ್ಷಗಳೇ ಆಗಿದ್ದು, ಈ ವರೆಗೂ ಮುಗಿದಿಲ್ಲ. ಇದರಿಂದ ಅಲ್ಲಿನ ನಿವಾಸಿಗಳಿಗೆ ಹೆಚ್ಚಿನ ತೊಂದರೆಯಾಗಿದೆ. ಕೂಡಲೇ ಕಾಮಗಾರಿ ಮುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಶ್ರಮಿಸಿ: ಸಿ.ಎಸ್.ಶಿವನಗೌಡ್ರ
ಗದಗ ನಗರದ ಬಸವೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ನಡೆಯಿತು.
ಜನವಸತಿ ಪ್ರದೇಶದಲ್ಲಿ ಬಾರ್, ಲಾಡ್ಜಿಂಗ್‌ಗೆ ಅವಕಾಶ ನೀಡಬೇಡಿ
ಮನೆಯ ಪಕ್ಕದಲ್ಲಿಯೇ ಬಾರ್ ಮತ್ತು ಲಾಡ್ಜ್ ಆರಂಭವಾದರೆ ನಮ್ಮ ಸಂಸಾರವನ್ನು ಯಾರು ಕಾಪಾಡುತ್ತಾರೆ ಎಂದು ಮಹಳಿಯರು ಪ್ರಶ್ನಿಸಿದರು.
ಪ್ರಧಾನಿ ಮೋದಿ ವಾಜಪೇಯಿ ಕನಸು ನನಸು ಮಾಡಲಿ: ವೀರಭಸಪ್ಪ ಹೂಗಾರ
ಹರಿದು ಸಮುದ್ರ ಸೇರಿ ವ್ಯರ್ಥವಾಗುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಕನಸನ್ನು ದಿ. ಅಟಲ್ ಬಿಹಾರಿ ವಾಜಪೇಯಿ.ವರು ಕಂಡಿದ್ದರು. ಆ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಬೇಕ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.
ಕನ್ನಡಪ್ರಭ ವರದಿ ಪರಿಣಾಮ: ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರ ನಿಯೋಜನೆ
ಅಕ್ರಮ ಮರಳು ಸಾಗಾಟ ತಡೆಯಲು ಹಗಲು-ರಾತ್ರಿ ಸಂಚರಿಸುವ ಪ್ರತಿಯೊಂದು ಮರಳು ಸಾಗಾಟ ವಾಹನಗಳ ಮೇಲೆ ನಿಗಾ ವಹಿಸಿ, ಕಡ್ಡಾಯ ತಪಾಸಣೆಗೆ ಪೊಲೀಸ್ ಇಲಾಖೆ ಮುಂದಾಗಿದೆ.
ಮಕ್ಕಳಿಗೆ ಸಂವಿಧಾನ ಬದ್ಧ ಹಕ್ಕುಗಳು ತಲುಪಿಸಿ: ಸಂಗಮೇಶ ಬಾಗೂರ
ಗಜೇಂದ್ರಗಡ ಪಟ್ಟಣದ ರೋಣ ರಸ್ತೆಯ ಜಗದ್ಗುರು ತೋಂಟದಾರ್ಯ ಪಿಯು ಕಾಲೇಜಿನಲ್ಲಿ ಬುಧವಾರ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ನಡೆಯಿತು.
ಸೈಬರ್ ವಂಚಕರ ಬಗ್ಗೆ ಎಚ್ಚರಿಕೆ ವಹಿಸಿ: ಬಿ.ಎಸ್. ನೇಮಗೌಡ್ರ
ಇತ್ತೀಚಿನ ದಿನಮಾನಗಳಲ್ಲಿ ಸೈಬರ್ ವಂಚಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹ ಪ್ರಕರಣಗಳಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ್ರ ಹೇಳಿದರು.
ಚೆನ್ನಾಗಿ ಓದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಕೆ. ರಾಮಚಂದ್ರಪ್ಪ
ಪ್ರತಿಯೊಬ್ಬ ವಿದ್ಯಾರ್ಥಿ ನಿರ್ದಿಷ್ಟ ಗುರಿ ಹೊಂದುವ ಮೂಲಕ ಓದಿನ ಕಡೆ ಹೆಚ್ಚಿನ ಆಸಕ್ತಿ ವಹಿಸಿ ಭವಿಷ್ಯದ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ಕೆ. ರಾಮಚಂದ್ರಪ್ಪ ಹೇಳಿದರು.
< previous
1
...
390
391
392
393
394
395
396
397
398
...
549
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್