ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮೂಹಿಕ ವಿವಾಹಗಳು ಬಡವರಿಗೆ ಆಶಾದೀಪ: ಮಾದಾರ ಚನ್ನಯ್ಯ ಸ್ವಾಮೀಜಿ
ರೋಣ ತಾಲೂಕಿನ ಸವಡಿ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಮಠ ಆವರಣದಲ್ಲಿ ಸೋಮಯ್ಯ ಸ್ವಾಮಿಗಳ 27ನೇ ಪುಣ್ಯಾರಾಧನೆ ಹಾಗೂ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ಬಾರದ ಪಠ್ಯ ಪುಸ್ತಕ, ವಿದ್ಯಾರ್ಥಿಗಳ ಪಾಠಕ್ಕೆ ಸಂಕಟ
ಪ್ರಾಥಮಿಕ ಶಾಲೆಗಳಿಗೆ ಶೇ. 50ರಷ್ಟು ಹಾಗೂ ಪ್ರೌಢಶಾಲೆಗಳಿಗೆ ಶೇ. 70ರಷ್ಟು ಪಠ್ಯ ಪುಸ್ತಕಗಳು ಪೂರೈಕೆಯಾಗಿಲ್ಲ.
ಒಂದೇ ಪಾಸ್‌ಗೆ, ಮೂರು ಲಾರಿ ಲೋಡ್ ಮರಳು ಸಾಗಾಟ!
ರೋಣ ತಾಲೂಕಿನಲ್ಲಿ 2 ರಿಂದ 3 ಲಾರಿ ಅಥವಾ ಟಿಪ್ಪರ್‌ಗಳನ್ನು ''ಜೀರೋ ಪಾಸ್'' ಲೆಕ್ಕದಲ್ಲಿ ಲೋಡ್ ಮಾಡಿ ಸಾಗಾಟ ಮಾಡುವ ದಂಧೆ ಎಗ್ಗಿಲ್ಲದೆ ನಡೆಯುತಿದೆ.
ಮಗುವಿಗೆ ಒಳ್ಳೆ ಸಂಸ್ಕಾರ, ಸಂಸ್ಕೃತಿ, ಶಿಕ್ಷಣ ನೀಡಿ: ಡಿಸಿ ವೈಶಾಲಿ
ಬೆಟಗೇರಿಯ ಸೇವಾಭಾರತಿ ಟ್ರಸ್ಟ್‌ನ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯಲ್ಲಿ ಪೋಷಣೆಗೊಂಡ ಮಗುವನ್ನು ಕೇರಳದ ಮಕ್ಕಳಿಲ್ಲದ ದಂಪತಿಗೆ ಕಾನೂನಿನಡಿ ಮಗುವನ್ನು ಹಸ್ತಾಂತರಿಸಲಾಯಿತು.
ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಿಸಿ ವೈಶಾಲಿ
ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಇತ್ತೀಚೆಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಪಂಚವಟಿ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕನಕನರಸಿಂಹ ಗುಡ್ಡದ ಸುತ್ತಮುತ್ತ ಮನೆ ಕಟ್ಟದಂತೆ ಒತ್ತಾಯ
ಶ್ರೀ ಲಕ್ಷ್ಮೀ ಕನಕನರಸಿಂಹ ಗುಡ್ಡದಲ್ಲಾಗಲಿ ಅಥವಾ ಗುಡ್ಡದ ಎದುರಿನಲ್ಲಿರುವ ಹಳ್ಳಕ್ಕೆ ಹೊಂದಿಕೊಂಡಿರುವ ಜಾಗೆಯಲ್ಲಿ ಮನೆ ಕಟ್ಟುವುದಕ್ಕಾಗಲಿ, ಇತರೆ ಯಾವುದೇ ಕೆಲಸ ಕಾರ್ಯಗಳಿಗೆ ಅನುವು ಕೊಡಬೇಡಿ.
ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ಕೆವಿಕೆ ಪಾತ್ರ ಪ್ರಮುಖ: ಸ್ಫೂರ್ತಿ ಜಿ.ಎಸ್.
ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ಕೃಷಿ ವಿಜ್ಞಾನ ಕೇಂದ್ರ ಪ್ರಮುಖ ಪಾತ್ರ ವಹಿಸಿದೆ ಎಂದು ಕೃಷಿ ಉಪನಿರ್ದೇಶಕಿ ಸ್ಫೂರ್ತಿ ಜಿ.ಎಸ್. ಹೇಳಿದರು.
209 ಅಂಗನವಾಡಿ ಕೇಂದ್ರಗಳಿಗಿಲ್ಲ ಸ್ವಂತ ಕಟ್ಟಡ!
ಜಿಲ್ಲೆಯ ಗದಗ, ನರಗುಂದ, ರೋಣ, ಶಿರಹಟ್ಟಿ, ಲಕ್ಷ್ಮೇಶ್ವರ, ಮುಂಡರಗಿ, ಗಜೇಂದ್ರಗಡ ತಾಲೂಕು ವ್ಯಾಪ್ತಿಗಳು ಸೇರಿದಂತೆ ಎಲ್ಲ ತಾಲೂಕುಗಳಲ್ಲಿಯೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳ ಕೊರತೆ ಇದೆ.
ಭಾರತ ಜಗತ್ತಿನ 3ನೇ ಆರ್ಥಿಕ ಶಕ್ತಿ ಮಾಡಲು ಮೋದಿ ಮತ್ತೆ ಪ್ರಧಾನಿ : ಉಮೇಶಗೌಡ ಪಾಟೀಲಿ
ಭಾನುವಾರ ಸಂಜೆ ನರಗುಂದ ಪಟ್ಟಣದ ಶಿವಾಜಿ ಮಹಾರಾಜ್ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ನರೇಂದ್ರ ಮೋದಿ ಅವರು 3ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಬೆಳವಣಕಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬೆಳವಣಿಕಿ ಗ್ರಾಮದಲ್ಲಿ ಭಾನುವಾರ ಸಂಜೆ ಸೃಜನಶೀಲ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು
< previous
1
...
391
392
393
394
395
396
397
398
399
...
549
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್