• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ.ಅ. ವಿದ್ಯಾ ಸಮಿತಿ ಶತಮಾನೋತ್ಸವದ ಸವಿನೆನಪಿನಲ್ಲಿ ಮುಂಡರಗಿ ಉತ್ಸವ ಆಗಲಿ
, ಪ್ರಸ್ತುತ ವರ್ಷ ಅನ್ನದಾನೀಶ್ವರ ವಿದ್ಯಾ ಸಮಿತಿ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದ್ದು, ಅದರ ಸವಿನೆನಪಿನಲ್ಲಿ ಈ ವರ್ಷ ಅದ್ಧೂರಿಯಾಗಿ ಮುಂಡರಗಿ ಉತ್ಸವ ಆಚರಿಸೋಣ ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.
ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ:ಡಿಸಿ ವೈಶಾಲಿ
ತಹಸೀಲ್ದಾರರು ತಮಗಿರುವ ದಂಡಾಧಿಕಾರಿ ಅಧಿಕಾರವನ್ನು ಬಳಸಿಕೊಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.
ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಅಭಿವೃದ್ಧಿ ಹೊಂದಲಿದೆ: ರಾಘವೇಂದ್ರ
ಮೋದಿ ನಾಯಕತ್ವವನ್ನು ವಿಶ್ವವೇ ಒಪ್ಪಿಕೊಂಡಿದ್ದು, ಅವರ ನಾಯಕತ್ವದಲ್ಲಿ ಮುಂದಿನ ದಿನಗಳಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಲಿದೆ ಎಂದು ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ ಹೇಳಿದರು.
ಮುಂಡರಗಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ
ಮೂರನೇಯ ಅವಧಿಗೆ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗುತ್ತಿದ್ದು, ದೇಶವನ್ನು ಆರ್ಥಿಕವಾಗಿ ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವುದರ ಜತೆಗೆ ಅನೇಕ ಹೊಸ ಹೊಸ ಯೋಜನೆಗಳು ಜಾರಿಗೊಳ್ಳಲಿವೆ ಎಂದು ಹೇಮಗಿರೀಶ ಹಾವಿನಾಳ ಹೇಳಿದರು.
ಶಾಲಾ ಆವರಣದಲ್ಲಿ ಸಾರಾಯಿ ಪೌಚ್, ಬಾಟಲ್‌
ಮೈದಾನದಲ್ಲಿ ಬಿದ್ದಿರುವ ಸಾರಾಯಿ ಬಾಟಲ್‌, ಸಿಗರೇಟ್ ಪ್ಯಾಕ್, ಗುಟಕಾ ಮತ್ತು ತಂಬಾಕುಗಳ ಚೀಟಿಗಳು ಮಕ್ಕಳನ್ನು ಸ್ವಾಗತಿಸುತ್ತಿವೆ. ಇನ್ನೂ ಬೆಳಗಿನ ಜಾವ ವಾಯು ವಿಹಾರಕ್ಕೆ ಬರುವ ಜನತೆಗೂ ದೊಡ್ಡ ತಲೆನೋವಾಗಿದೆ.
ಅನಧಿಕೃತ ಮರಳು ದಂಧೆ ಅವ್ಯಾಹತ!
ಅನೇಕ ಕಡೆ ನದಿ, ಹಳ್ಳ-ಕೊಳ್ಳ ಹಾಗೂ ಪಟ್ಟಾ ಜಮೀನುಗಳಲ್ಲಿ ಜೆಸಿಬಿ ಯಂತ್ರ ಬಳಸಿ ಭೂ ಒಡಲನ್ನು ಬರಿದು ಮಾಡುವಲ್ಲಿ ಮರಳು ದಂಧೆಕೋರರು ತಮ್ಮ ಕಬಂಧಬಾಹು ಚಾಚಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳುವ ಜತೆಗೆ, ಒವರ್‌ಲೋಡ್‌ನಿಂದ ರಸ್ತೆಗಳು ಹದಗೆಡುತ್ತಿವೆ.
ಶೈಕ್ಷಣಿಕ ಪಠ್ಯದೊಂದಿಗೆ ಪರಿಸರ ರಕ್ಷಣೆ ಕಲಿಸಿ: ಜಯಲಕ್ಷ್ಮೀ ಮಹಾಂತಶೆಟ್ಟರ್‌
ಶುಕ್ರವಾರ ಲಕ್ಷ್ಮೇಶ್ವರ ಪಟ್ಟಣದ ಎಸ್‌ಟಿಪಿಎಂಬಿ ಆಂಗ್ಲ ಮಾಧ್ಯಮ ಶಾಲೆಯ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಅಂಗವಾಗಿ ನಡೆದ ಸರಸ್ವತಿ ಪೂಜೆ ಹಾಗೂ ಪರಿಸರ ದಿನಾಚರಣೆಯ ನಿಮಿತ್ತ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಬೆಳೆ ಹಾನಿ ವಿತರಣೆಯಲ್ಲಿಯ ತಾರತಮ್ಯ ಸರಿಪಡಿಸಲು ವೀರಬಸಪ್ಪ ಹೂಗಾರ ಆಗ್ರಹ
ರಾಜ್ಯ ಸರ್ಕಾರ ಈ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ತಾರತ್ಯಮ ಮಾಡಿದೆ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಆರೋಪಿಸಿದರು.
ಅನಾಥರಿಗೆ ಶಿಕ್ಷಣ ಜೊತೆ ಅನ್ನ ನೀಡುವ ಕಾರ್ಯ ಶ್ರೇಷ್ಠ: ವಿಜಯಕುಮಾರ ಬಿರಾದಾರ
ಭಾನುವಾರ ಲಕ್ಷ್ಮೇಶ್ವರ ಸಮೀಪದ ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ನಡೆಸುತ್ತಿರುವ ಗುರುಕುಲ ಶಿಕ್ಷಣ ಸಂಸ್ಥೆಗೆ ಬೀದರ ಜಿಲ್ಲೆಯ ಸೋನಾಳ ಗ್ರಾಮದ ಉದ್ದಿಮೆದಾರ ವಿಜಯಕುಮಾರ ಬಿರಾದಾರ ಆಹಾರ ಧಾನ್ಯ ದೇಣಿಗೆ ನೀಡಿದರು.
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಿರುವುದು ಸಂತೋಷದ ಸಂಗತಿ
ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸುತ್ತಿರುವ ಈ ಶುಭ ಸಂದರ್ಭದ ಸವಿ ನೆನಪಿಗಾಗಿ ಆಲದ ಮರ ನೆಡುವ ಕಾರ್ಯವನ್ನು ಮೋದಿ ಅವರು ಅಭಿಮಾನಿಗಳು ಮಾಡುತ್ತಿದ್ದೇವೆ ಎಂದು ಲಕ್ಷ್ಮೇಶ್ವರ ನಗರ ಘಟಕದ ಬಿಜೆಪಿ ಅಧ್ಯಕ್ಷ ನವೀನ ಬೆಳ್ಳಟ್ಟಿ ಹೇಳಿದರು.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 549
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved