• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜಕ್ಕೆ ಸೃಜನಶೀಲ ಕ್ರಿಯಾಶೀಲ ಶಿಕ್ಷಕ ಅವಶ್ಯಕ
ಶಾಲಾ ಶಿಕ್ಷಕರಾಗುವ ಡಿಇಡಿ ಪ್ರಶಿಕ್ಷಣಾರ್ಥಿಗಳು ಮಕ್ಕಳ ಮನಸ್ಸನ್ನು ಅರಿತುಕೊಂಡು ಅವರೊಡನೆ ಮಕ್ಕಳಾಗಿ ಬೆರೆತಾಗ ಮಾತ್ರ ಒಳ್ಳೆಯ ಶಿಕ್ಷಕರಾಗಲು ಸಾಧ್ಯ.
ಮಳೆಗೆ ಕಾಲಕಾಲೇಶ್ವರ ಬೆಟ್ಟದಲ್ಲಿ ಕಿರು ಜಲಪಾತ ಸೃಷ್ಟಿ
ಗಜೇಂದ್ರಗಡ ತಾಲೂಕಿನ ದಕ್ಷಿಣ ಕಾಶಿ ಕಾಲಕಾಲೇಶ್ವರ ಬೆಟ್ಟದಲ್ಲಿ ಅಂತರ ಗಂಗೆ ಹಾಗೂ ಸುತ್ತಲಿನ ಬೆಟ್ಟದಲ್ಲಿ ಕಿರು ಜಲಪಾತಗಳು ಸೃಷ್ಟಿಯಾಗಿ ಪರಿಸರ ಸೌಂದರ್ಯ ಹೆಚ್ಚಿಸಿದೆ.
ಹಸಿರು ಪರಿಸರ ನಿರ್ಮಾಣಕ್ಕೆ ಸಿದ್ಧವಾದ 70ಸಾವಿರ ಸಸಿಗಳು...!
ಮಾವು, ಲಿಂಬಿ, ಸೀತಾಫಲ್, ಅರಳಿ, ಬಸರಿ, ಬಸವನಪಾದ, ಆಕಾಶ ಮಲ್ಲಿಗೆ, ಜವಾನಿಕಾ, ಕಾಡು ಬದಾಮಿ, ತಪಸ್, ಅತ್ತಿ, ಚಳ್ಳ,ಗುಲಮೊಹರ್, ಸಿರಸಲ್, ಸಿಹಿ ಹುಣಸಿ, ರೇನ ಟ್ರೀ ಸೇರಿದಂತೆ ವಿವಿಧ ತಳಿಯ ಸಸಿಗಳು ಲಭ್ಯವಿವೆ
ನರೇಗಾದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಲಿ
ಗುಳಗುಳಿ ಗ್ರಾಪಂನಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಬರಬೇಕು
ಜಿಲ್ಲೆಯಾದ್ಯಂತ ಅಬ್ಬರಿಸಿದ ಮಳೆ
ಲಕ್ಷ್ಮೇಶ್ವರ ಪಟ್ಟಣ ಮತ್ತು ತಾಲೂಕಿನ ಹಲವಾರು ಗ್ರಾಮಗಳಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ರಭಸದ ಮಳೆ ಸುರಿದಿದೆ. ನಾಲ್ಕೈದು ದಿನಗಳಿಂದ ನಿರಂತರವಾಗಿ ಬರುತ್ತಿರುವ ಮಳೆಯಿಂದಾಗಿ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕು ವ್ಯಾಪ್ತಿಯಲ್ಲಿನ ಹೊಲಗಳು ನೀರಿನಲ್ಲಿ ಮುಳುಗಿವೆ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂದುವರೆದ ಮಳೆಯ ಆರ್ಭಟ
ಕಳೆದ ಹಲವು ವರ್ಷಗಳಿಂದ ಗ್ರಾಮದಲ್ಲಿ ದೊಡ್ಡ ಮಳೆ ಸುರಿದರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗುವ ಮೂಲಕ ಶಾಲಾ ಆವರಣವು ಚರಂಡಿಯ ದುರ್ನಾತದಿಂದ ತುಂಬಿ ಹೋಗುತ್ತದೆ
ಈದ್ಗಾ ಮೈದಾನ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಒತ್ತಾಯ
ಪ್ರತಿ ವರ್ಷ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ನಮಗೆ ಈಗಿರುವ ಈದ್ಗಾ ಮೈದಾನವು ಚಿಕ್ಕದಾಗುತ್ತಿದೆ. ಜನಸಂಖ್ಯೆ ಹೆಚ್ಚಾದಂತೆ ನಮಗೆ ನಮಾಜ್ ಮಾಡಲು ಜಾಗದ ಅಡಚಣೆ ಉಂಟಾಗುತ್ತಿದೆ
ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸೋಣ
ಬಕ್ರೀದ್ ಹಬ್ಬದಲ್ಲಿ ಯಾವುದೇ ಶಾಂತಿ ಕದಡುವ ಕಾರ್ಯ ನಡೆಯಲಾರದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು
ಬೌದ್ಧಿಕ ಆಸ್ತಿ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಅರುಂಧತಿ
ಪ್ರಾಚೀನ ಭಾರತೀಯ ಧರ್ಮವು ಜ್ಞಾನದ ಮುಕ್ತ ಹರಿವನ್ನು ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ಸುಗಮಗೊಳಿಸುತ್ತಿತ್ತು
ಪರಿಸರ ಮಾಲಿನ್ಯ ಆರೋಗ್ಯಕ್ಕೆ ಹಾನಿಕಾರಕ
ಪ್ರತಿ ಮನೆಗೊಂದು ಮರ, ಊರಿಗೊಂದು ವನ ಇರಬೇಕು, ಈ ಬಗ್ಗೆ ಗಮನಹರಿಸಿ, ಪ್ರತಿಯೊಬ್ಬರೂ ಗಿಡ ನೆಟ್ಟು ಪಾಲನೆ ಪೋಷಣೆ ಮಾಡಬೇಕು
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 549
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved