ಸಿದ್ದರಾಮಯ್ಯರಿಂದ ಒಡೆದಾಳುವ ನೀತಿ-ಸಂಸದ ಕಾರಜೋಳಜಾತಿ ಜಾತಿಗಳ ಮಧ್ಯೆ ಒಡೆದಾಳುವ ನೀತಿ ಅನುಸರಿಸಿ ಅದರಲ್ಲಿಯೂ ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಹೀಗೆ ಪ್ರತಿಯೊಂದು ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅದರಲ್ಲಿಯೂ ಸಿಎಂ ಸಿದ್ದರಾಮಯ್ಯ ಅವರಂತೂ ನಿಸ್ಸೀಮರು ಎಂದು ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.