• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹದಾಯಿ ಯೋಜನೆಗೆ ಸ್ಪಂದಿಸುವ ಪಕ್ಷಕ್ಕೆ ಮತದಾನ ಮಾಡಿ
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ರೈತರು ನಮ್ಮ ಯೋಜನೆ ಜಾರಿಗೆ ಸ್ಪಂದಿಸುವ ಪಕ್ಷಕ್ಕೆ ಮತದಾನ ಮಾಡಬೇಕು ಎಂದು ರಾಜ್ಯ ರೈತ ಸಂಘಟನೆ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಹೇಳಿದರು.
ಬಸವಣ್ಣನವರು ಕಾಯಕ, ಸಮಾನತೆಯ ಹರಿಕಾರರು: ಡಾ. ತೋಂಟದ ಸಿದ್ಧರಾಮ ಶ್ರೀಗಳು
ಜಾಗತಿಕ ಇತಿಹಾಸದಲ್ಲಿ ದಾಖಲೆಯಾಗುವಂತಹ ವಿನೂತನ ಸಮಾಜೋಧಾರ್ಮಿಕ ಚಳವಳಿಯನ್ನು ಬಸವಾದಿ ಶಿವಶರಣರು ನಡೆಸಿದರು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಡಾ. ಶಿವಾನಂದ ಶ್ರೀಗಳಿಂದ ಮತದಾನದ ಜಾಗೃತಿ
ಭಾರತ ದೇಶ ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶ. ಇಂಥ ದೇಶದಲ್ಲಿರುವ ಜನರಿಗೆ ಸಂವಿಧಾನ ಮತದಾನ ಎಂಬ ವಿಶೇಷ ಹಕ್ಕನ್ನು ನೀಡಿದೆ ಎಂದು ಕೊಣ್ಣೂರು ವಿರಕ್ತಮಠದ ಡಾ. ಶಿವಾನಂದ ಶ್ರೀಗಳು ಹೇಳಿದರು.
ಆರೋಗ್ಯಯುಕ್ತ ಬದುಕಿಗೆ ನಗೆ ದಿವ್ಯೌಷಧ: ಅರುಣ ಕುಲಕರ್ಣಿ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಗದಗ ವತಿಯಿಂದ ತೋಂಟದ ಸಿದ್ಧಲಿಂಗಶ್ರೀ ಕನ್ನಡ ಭವನ, ಕಸಾಪ ಕಾರ್ಯಾಲಯದಲ್ಲಿ ಯುಗಾದಿ ಅಂಗವಾಗಿ ಹಾಸ್ಯ-ಲಾಸ್ಯ ಕಾರ್ಯಕ್ರಮ ಜರುಗಿತು.
ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿ ಬೆಂಬಲಿಸಿ
ಕಳೆದ ೧೦ ವರ್ಷಗಳಲ್ಲಿ ಇಡಿ ಜಗತ್ತೆ ಬೆರಗಾಗುವಂತೆ ಅಭಿವೃದ್ಧಿ ಮಾಡಿ ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಯು ಕೂಡಾ ಕೇಂದ್ರ ಸರ್ಕಾರದ ಯೋಜನೆಗಳು ಮನೆ ಮನೆಗೆ ತಲುಪುವ ಹಾಗೇ ಸಾಕಷ್ಟು ಅಭಿವೃದ್ಧಿ ಕಾರ್ಯ
ಭಾರತದ ಪ್ರಗತಿಗಾಗಿ ಇಸ್ರೋ ಕೊಡುಗೆ ಅಪಾರ: ನಾಡಗೌಡ
ಸ್ರೋ ಯೋಜನೆ ಮತ್ತು ಅವುಗಳ ಸಾಮಾಜಿಕ ಪ್ರಯೋಜನಗಳ ಕುರಿತು ದೇಶದ ಹೆಮ್ಮೆಯ ಇಸ್ರೋದ ಸ್ಪೂರ್ತಿದಾಯಕ ಸನ್ನಿವೇಶಗಳು, ಕುತೂಹಲಕಾರಿ ಕಾರ್ಯ ವೈಖರಿ
ಗದಗ-ಬೆಟಗೇರಿಯಲ್ಲಿ ಹಬ್ಬಕ್ಕಿಲ್ಲ ಕುಡಿಯುವ ನೀರು!
ಕನಿಷ್ಠ ಹಬ್ಬಗಳ ಸಂದರ್ಭದಲ್ಲಾದರೂ ಸಾರ್ವಜನಿಕರು ನೀರಿಗೆ ಪರದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ನಗರಸಭೆಯ ಅಧಿಕಾರಿಗಳು, ಜಿಲ್ಲಾಡಳಿತ ಗಮನ ನೀಡಬೇಕಿದೆ
ನರಗುಂದ ತಾಲೂಕಿನಲ್ಲಿ ಒಂದು ಸುತ್ತು ಪ್ರಚಾರ ಪೂರ್ಣ
ಪ್ರತಿ ಬೂತ್ ನಲ್ಲಿಯೂ 370ಕ್ಕೂ ಹೆಚ್ಚಿನ ಮತಗಳು ಬರಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯ ಪೂರ್ವದಲ್ಲಿಯೇ ಗದಗ ಗ್ರಾಮೀಣ ವ್ಯಾಪ್ತಿಯಲ್ಲಿ ಗ್ರಾಮಗಳಿಗೆ ತೆರಳಿ, ಅಲ್ಲಿಯೇ ಕಾರ್ಯಕರ್ತರ ಸಭೆಗಳನ್ನು ನಡೆಸಿ ಪ್ರತಿಯೊಂದು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸಲಾಗಿದೆ
ಕಾಂಗ್ರೆಸ್‌ ನುಡಿದಂತೆ ನಡೆಯುವ ಪಕ್ಷ
ಕಾಂಗ್ರೆಸ್ ಮತದಾರರಿಗೆ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿಗೊಳಿಸಿ, ಎಲ್ಲ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಿದ್ದೇವೆ
ದಾಖಲೆ ವಿಲೇವಾರಿ ವಿಳಂಬ, ಸರ್ವೇ ಸಿಬ್ಬಂದಿಗೆ ಲೋಕಾಯುಕ್ತ ತರಾಟೆ
ಏನ್ರಿ ಇದೇನಾ ನೀವು ಮಾಡುವ ಕೆಲಸ? ಸಕಾಲಕ್ಕೆ ದಾಖಲೆ ವಿಲೇವಾರಿ ಮಾಡದೇ ರೈತರನ್ನು ನಿತ್ಯ ಕಚೇರಿ ಅಲೆಯುವಂತೆ ಮಾಡುತ್ತೀರಲ್ಲ ನಿಮಗೆ ಏನು ಅನಿಸುವುದಿಲ್ಲವೇ? ವಾರದಲ್ಲಿಯೇ ವಿಲೇವಾರಿ ಮಾಡಬೇಕಿದ್ದ ದಾಖಲೆಗಳನ್ನು ಮೂರ್ನಾಲ್ಕು ತಿಂಗಳಾದರೂ ಗಂಟುಕಟ್ಟಿ ಇಟ್ಟಿದ್ದಿರಲ್ಲ ಏಕೆ
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 509
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved