• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನದಿಂದ ಸಮೃದ್ಧ ನಾಡು ಕಟ್ಟಲು ಸಾಧ್ಯ
ಜನತಂತ್ರ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಬಹುಮುಖ್ಯವಾಗಿದ್ದು, ಪ್ರತಿಯೊಬ್ಬರೂ ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು
ಬಡತನ ನಿವಾರಣೆಗೆ ಗ್ಯಾರಂಟಿ ಯೋಜನೆ ಕ್ರಾಂತಿಕಾರಕ ಕ್ರಮ
ಜಾತಿ ಜಾತಿ ಮಧ್ಯೆ ಜಗಳ ಹಚ್ಚುವುದು ಜಾಣತನವಲ್ಲ. ಪ್ರೀತಿ, ವಿಶ್ವಾದಿಂದ ಬೆಳೆಸುವುದು ದೊಡ್ಡತನ. ಅದೇ ರೀತಿ ದೇಶ ಕಟ್ಟುವುದು ದೊಡ್ಡತನ. ಭಾವನೆಗಳ ಮೇಲೆ ರಾಜಕೀಯ ಮಾಡುವವರಿಗೆ ಈ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಿ
ಗುಳೆ ತಪ್ಪಿಸಲು ಸಾರ್ವಜನಿಕರ ಸಹಕಾರ ಅವಶ್ಯ
ಏ.1 ರಿಂದ ನಿಮ್ಮ ಗ್ರಾಮದಲ್ಲಿ ಸಮುದಾಯ ಕಾಮಗಾರಿ ಪ್ರಾರಂಭಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಎಲ್ಲ ಗ್ರಾಪಂ ಅಧಿಕಾರಿಗಳಿಗೆ ಜಿಪಂ ಸಿಇಒ ತಿಳಿಸಿದ್ದಾರೆ,
ಗ್ರಾಹಕರ ಹಕ್ಕು,ಜವಾಬ್ದಾರಿ ಕುರಿತು ಜಾಗೃತಿ ಅತ್ಯಗತ್ಯ
ಇಂದಿನ ದಿನಮಾನಗಳಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ (ಕೃತಕ ಬುದ್ದಿಮತ್ತೆ) ಬಳಕೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ತಮಗೆ ಬೇಕಾಗುವಂತಹ ವಸ್ತುಗಳನ್ನು ಖರೀದಿ ಮಾಡಬೇಕಾಗುತ್ತದೆ. ಮೊಬೈಲ್ ಫೋನ್ ಕೂಡ ಕೃತಕ ಬುದ್ಧಿಮತ್ತೆಯ ಒಂದು ಭಾಗವಾಗಿದೆ
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ
ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕೇವಲ ಭರವಸೆ ಕೊಟ್ಟಿಲ್ಲ, ಅನೇಕ ಜನಪರ, ಅಭಿವೃದ್ಧಿಪರ ಯೋಜನೆ ಜಾರಿಗೆ ತರುವ ಮೂಲಕ ಕೊಟ್ಟ ಎಲ್ಲ ಭರವಸೆ ಈಡೇರಿಸಿದೆ
ತಾಯಿ ಇಲ್ಲದ ಜಗತ್ತು ಶೂನ್ಯವಿದ್ದಂತೆ
ಹೆಣ್ಣು ಅಬಲೆ ಅಲ್ಲ ಸಬಲೆ ಆಕೆ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸುವ ತಾಕತ್ತು ಇದೆ, ಆದರೆ ಆ ಸಾಧನೆಗೆ ಬಹು ಮುಖ್ಯವಾಗಿ ಮನೆಯವರಿಂದ ಸಹಕಾರ ಮುಖ್ಯ
ಬಸವಣ್ಣನವರ ಆದಶ೯ ಕಾಯ೯ ರೂಪಕ್ಕೆ ತನ್ನಿ
ಮಹಿಳೆ ಕುಟುಂಬ ಸಾಗಿಸುವ ಜವಾಬ್ದಾರಿ ಬಹಳಷ್ಟದೆ, ಆದ್ದರಿಂದ ಅವಳು ಮನೆಯಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಸಂಸ್ಕೃತಿ ನೀಡಬೇಕು. ಮಹಿಳೆ ಸೀರಿಯಲ್ ದಾಸರಾಗದೆ ಕುಟುಂಬದ ದಾಸರಾಗಬೇಕು
ಕ್ಷಯರೋಗದ ಬಗ್ಗೆ ನಿರ್ಲಕ್ಷ್ಯ ಬೇಡ
ಕ್ಷಯರೋಗದಲ್ಲಿ ಶ್ವಾಸಕೋಶ ಕ್ಷಯರೋಗ ಮತ್ತು ಶ್ವಾಸಕೋಶೇತರ ಕ್ಷಯರೋಗ ಎಂಬ 2 ರೀತಿಯ ಪ್ರಕಾರಗಳನ್ನು ಕಾಣಬಹುದು. ಯಾವುದೇ ರೀತಿಯ ದುಶ್ಚಟಕ್ಕೆ ಬಲಿಯಾಗದೆ ಸರಿಯಾಗಿ ಪೌಷ್ಟಿಕ ಆಹಾರ ಸೇವನೆ ಮಾಡಿದರೆ ಕ್ಷಯರೋಗದಿಂದ ಬಹುಬೇಗ ಗುಣಮುಖರಾಗುತ್ತಾರೆ
ಮಹಿಳೆಯರು ಮನೋಬಲ ವೃದ್ಧಿಸಿಕೊಳ್ಳಿ
ಮಹಿಳೆ ಮನೆಯಿಂದ ಹೊರ ಬಂದು ಸಮಾಜದಲ್ಲಿ ಬೆರೆಯಲು ಮಹಿಳಾ ಸಂಘಟನೆಗಳು ಶ್ರಮಿಸಬೇಕು
ಮನಸ್ಸಿನ ಸಮತೋಲನಕ್ಕೆ ಸ್ಥಿತಪ್ರಜ್ಞೆ ಅಗತ್ಯ
ಮನುಷ್ಯನಿಗೂ ಹಾಗೂ ಇತರ ಪ್ರಾಣಿಗಳಿಗೆ ಇರುವ ವ್ಯತ್ಯಾಸ ವಿಷದೀಕರಿಸಿ ಪ್ರಾಣಿಗಳಲ್ಲಿ ಆಸೆ ಆಕಾಂಕ್ಷೆ ಮಿತವಾಗಿದ್ದು, ಆದರೆ ಮನುಷ್ಯರಲ್ಲಿ ಹಾಗಿಲ್ಲ. ಸಂಪತ್ತಿನ ಗಳಿಕೆ, ಕೀತಿಶನಿ, ಇನ್ನೂ ಬೇಕು ಎನ್ನುವ ಬಯಕೆಗಳು ಮಾನವನಲ್ಲಿ ಮಾನಸಿಕ ಕ್ಷೋಭೆಯನ್ನುಂಟು ಮಾಡುತ್ತಿವೆ
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 509
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved