ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮರ್ಪಕ ಬಿತ್ತನೆ ಬೀಜ ರಸಗೊಬ್ಬರ ವಿತರಣೆಯಾಗಲಿ
ಮಳೆಗಾಲ ಆರಂಭಕ್ಕೆ ಇನ್ನೂ 15-20 ದಿನ ಉಳಿದಿವೆ. ಮಳೆಗಾಲ ಆರಂಭವಾದ ನಂತರ ಹೊಸ ನೀರಿನಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಅದರ ನಿಯಂತ್ರಣಕ್ಕೆ ಮುಂದಾಗಬೇಕು
ರಾಜ ಕಾಲುವೆ ಸ್ವಚ್ಛಮಾಡಿ, ಅನಾಹುತ ತಪ್ಪಿಸಿ
ಕಳೆದ ಒಂದೂವರೆ ತಿಂಗಳಿಂದ ನಿರಂತರವಾಗಿ ಚುನಾವಣೆಯ ಕೆಲಸ ಮುಂದಿಟ್ಟುಕೊಂಡಿದ್ದ ನಗರಸಭೆಯ ಅಧಿಕಾರಿಗಳು, ಯಾವುದೇ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಆದ್ಯತೆ ನೀಡಿಲ್ಲ
ಗ್ರಾಮೀಣ ಭಾಗದಲ್ಲಿ ವಿದ್ಯುತ್‌ಗೂ ಬರ...!
ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ, ಸ್ಥಳೀಯ ಆಡಳಿತ ಸಹಕಾರ ಇಲ್ಲದ ಕಾರಣ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡುತ್ತಿಲ್ಲ
ವಿಷದ ಬಾಟಲಿ ಹಿಡಿದು ಬ್ಯಾಂಕಿಗೆ ಆಗಮಿಸಿದ ರೈತ
ನಿಮ್ಮ ಸಾಲದ ಹಣಕ್ಕೆ ಬರ ಪರಿಹಾರ ಜಮೆ ಮಾಡಿಕೊಳ್ಳುತ್ತೇವೆ, ನಿಮಗೆ ಹಣ ನೀಡುವುದಿಲ್ಲವೆಂದು ಹೇಳಿ ಕಳಿಸಿದ್ದಾರೆ
ಬೀದಿ ದೀಪ ನಿರ್ವಹಣೆಗೆ ಪುರಸಭೆ ಮುಂದಾಗಲಿ
ಪುರಸಭೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹಲವು ಬಾರಿ ತಿಳಿಸಿದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ
ಇಂದು ಹದಲಿ ವೀರಭದ್ರೇಶ್ವರ ರಥೋತ್ಸವ
ಗ್ರಾಮಸ್ಥರೆಲ್ಲರೂ ಆಭರಣದ ಪೆಟ್ಟಿಗೆಗಳ ಮೆರವಣಿಗೆ ಮಾಡಿ ಶ್ರೀವೀರಭದ್ರೇಶ್ವರ ದೇವರಿಗೆ ಅಲಂಕಾರ
ಶುಗರ್ ಪ್ರಿಯರ ನೇರಳೆ ಹಣ್ಣಿಗೆ ಭಾರಿ ಡಿಮ್ಯಾಂಡ್
ಮುಂಗಾರು ಹಂಗಾಮಿನ ಮಳೆಗಾಲ ಆರಂಭವಾದರೆ ಈ ಹಣ್ಣುಗಳಿಗೆ ಸುಗ್ಗಿಯ ಕಾಲ ಆರಂಭವಾಯಿತು ಎಂದೇ ಲೆಕ್ಕ
ಮುಂಗಾರು ಆರಂಭಕ್ಕೂ ಮುನ್ನ ರೈತರಿಂದ ಎತ್ತುಗಳ ಖರೀದಿ
ಮುಂಗಾರು ಬಿತ್ತನೆ ಪೂರ್ವದಲ್ಲಿ ರೈತರು ಹೊಲ ಹಸನುಗೊಳಿಸಿ, ಬಿತ್ತನೆಗೆ ಸಿದ್ಧತೆ ಮಾಡುತ್ತಿದ್ದಾರೆ
ನಿರಂತರ ಪ್ರಯತ್ನ ವಿದ್ಯಾರ್ಥಿಗಳ ಯಶಸ್ಸಿಗೆ ದಾರಿ
ನಮ್ಮ ಸಂಸ್ಥೆಯಲ್ಲಿ ಕಲಿತವರು ಉನ್ನತ ಹುದ್ದೆಗಳೊಂದಿಗೆ ವಿದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ರೀತಿ ಉತ್ತಮ ಭವಿಷ್ಯ ಹೊಂದುವಂತೆ ಸಲಹೆ
ಮೇ ೨೩ರಿಂದ ಶಿರಹಟ್ಟಿಯ ಶ್ರೀ ಫಕೀರೇಶ್ವರ ರಥೋತ್ಸವ
ಇಸ್ಲಾಂ ಗುರುವಿನಿಂದ ದೀಕ್ಷೆ ಪಡೆದು ಫಕ್ಕೀರ ಚನ್ನವೀರ ಎಂಬ ಹೆಸರನ್ನು ಹೊತ್ತು ಧರ್ಮ ಜಾಗೃತಿಯಲ್ಲಿ ತೊಡಗಿದರು.
< previous
1
...
405
406
407
408
409
410
411
412
413
...
549
next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ