ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೆಲ್ಲೂರ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯ; ಎಸ್.ಎಫ್.ಐ ಸಂಘಟನೆಯಿಂದ ಮನವಿ
ರಾಜ್ಯ ಸರ್ಕಾರ ಶಕ್ತಿ ಯೋಜನೆ ಮಾಡಿ ಉಚಿತ ಬಸ್ ವ್ಯವಸ್ಥೆ ಘೋಷಣೆ ಮಾಡಿದೆ.
ಗಣಪತಿ ದೇವಸ್ಥಾನದ ಲೋಕಾರ್ಪಣೆ: ಭವ್ಯ ಮೆರವಣಿಗೆ
ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಬೆಳಗ್ಗೆಯಿಂದಲೇ ಜಿಟಿಜಿಟಿ ಸುರಿಯುತ್ತಿದ್ದ ಮಳೆ ಮೆರವಣಿಗೆಗೆ ಅಡ್ಡಿ ಉಂಟು ಮಾಡಿತು. ಮಳೆಯಲ್ಲಿಯೇ ಎಪಿಎಂಸಿ ವರ್ತಕರು ಮೂರ್ತಿಗಳ ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಕಾರ್ಗಿಲ್ ವಿಜಯೋತ್ಸವ ಭಾರತೀಯ ಸೈನಿಕರ ಹೆಮ್ಮೆಯ ಪ್ರತೀಕ
ಪಾಕಿಸ್ತಾನದ ಸೈನ್ಯವನ್ನು ಹಿಮ್ಮೆಟ್ಟಿಸಿ ಕಾರ್ಗಿಲ್ ಭೂಪ್ರದೇಶದಲ್ಲಿ ಭಾರತೀಯ ತಿರಂಗಾ ಧ್ವಜ ನೆಟ್ಟು ನಮ್ಮ ಸೈನಿಕರು ಮಹತ್ ಸಾಧನೆ ಮಾಡಿದ್ದರು.
ಯೋಧರ ಸಾಹಸ ಮೆಚ್ಚುವುದು ಪ್ರತಿಯೊಬ್ಬರ ಕರ್ತವ್ಯ:ಕುರಡಗಿ
ವೀರಯೋಧರು ತಮ್ಮ ತ್ಯಾಗ ಬಲಿದಾನದಿಂದ ದೇಶದ ರಕ್ಷಣೆ ಮಾಡುತ್ತಿರುವರು.
ಕಲಿಕೆಗೆ ಮೂಲ ಅಡಿಪಾಯ ಮನೆಯಿಂದಲೇ ಆರಂಭ: ಕವಿತಾ
ಪೋಷಕರ ಸಭೆಯ ಉದ್ದೇಶವು ಹಲವಾರು ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಸಮಯ ಹಾಗೂ ಸಂಪನ್ಮೂಲಗಳನ್ನು ವಿನಿಯೋಗಿಸುವಲ್ಲಿ ಸವಾಲುಗಳನ್ನು ಎದುರಿಸುತ್ತಾರೆ.
ಯೋಧರ ಸೇವೆ ಸ್ಮರಣೀಯ: ಸುಧೀರಸಿಂಹ
ಭಾರತೀಯ ಸೈನಿಕರು ವೀರರೂ ಶೂರರೂ ಆಗಿದ್ದು ಅವರೆಲ್ಲರಿಗೂ ನಾವು ಬೆಂಬಲ ಧೈರ್ಯವನ್ನು ನೀಡಬೇಕಿದೆ.
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧನೆ ಮಾಡಬೇಕು-ಚನ್ನವೀರೇಶ್ವರ ಶ್ರೀ
ಪ್ರತಿಯೊಬ್ಬ ವಿದ್ಯಾರ್ಥಿಗಳು ಪ್ರೌಢಶಾಲೆ ಹಾಗೂ ಕಾಲೇಜಿನ ಜೀವನದಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆ ಮಾಡಲು ಪ್ರತಿಯೊಬ್ಬರು ಪ್ರಯತ್ನ ಮಾಡಬೇಕೆಂದು ಕೊಣ್ಣೂರ ವಿರಕ್ತಮಠದ ಡಾ.ಚನ್ನವಿರೇಶ್ವರ ಶ್ರೀಗಳು ಹೇಳಿದರು.
ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಳಿತ : ಶಾಲೆಗಳಲ್ಲಿ ವಿತರಣಾ ವ್ಯವಸ್ಥೆಗೆ ಸಮಸ್ಯೆ
ಗದಗ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ, ಜಿಟಿ ಜಿಟಿ ಮಳೆ ಹಿನ್ನೆಲೆಯಲ್ಲಿ ಮೊಟ್ಟೆ ದರದಲ್ಲಿ ಏರಿಳಿತವಾಗುತ್ತಿದ್ದು, ಇದು ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣಾ ವ್ಯವಸ್ಥೆಗೆ ಸಮಸ್ಯೆ ತಂದೊಡ್ಡಿದೆ.
ಗ್ರಾಮಾಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಮುಖ್ಯ-ಶಾಸಕ ಜಿ.ಎಸ್. ಪಾಟೀಲ
ಸರ್ಕಾರದ ಅನುದಾನ ಸದ್ಬಳಕೆ ಹಾಗೂ ಗ್ರಾಮಕ್ಕೆ ಅಗತ್ಯ ಮೂಲಭೂತ ಸೌಲಭ್ಯದೊಂದಿಗೆ ಸಮಗ್ರ ಅಭಿವೃದ್ಧಿ ಗ್ರಾಮಸ್ಥರ ಸಹಕಾರ ಅತೀ ಮುಖ್ಯವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಭಾವೈಕ್ಯತೆ ಜಗತ್ತಿನ ತುಂಬ ಹಬ್ಬಲಿ-ಫಕೀರ ಸಿದ್ದರಾಮ ಶ್ರೀ
ದ್ವೇಷ ಬಿಡು ಪ್ರೀತಿ ಮಾಡು ಎನ್ನುವ ಸಂದೇಶ ನೀಡಿರುವ ಶಿರಹಟ್ಟಿಯ ಶ್ರೀ ಜಗದ್ಗುರು ಫಕೀರೇಶ್ವರರು ನೀಡಿದ್ದಾರೆ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ೧೩ನೇ ಪೀಠಾಧಿಪತಿ ಜಗದ್ಗುರು ಫಕೀರ ಸಿದ್ದರಾಮ ಶ್ರೀಗಳು ಹೇಳಿದರು.
< previous
1
...
37
38
39
40
41
42
43
44
45
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ