ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆಯಲ್ಲಿ ನಿರ್ಲಕ್ಷ್ಯ ಬೇಡ: ಎಚ್.ಕೆ. ಪಾಟೀಲ್
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಅವರು ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬರ ನಿರ್ವಹಣೆ ಕುರಿತು ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಕಾಂಗ್ರೆಸ್‌ನಿಂದ ಕರ್ನಾಟಕಕ್ಕೆ ಅಪರಾಧಗಳ ರಾಜ್ಯ ಹಣೆಪಟ್ಟಿ: ನಿರ್ಮಲಾ ಕೊಳ್ಳಿ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ, ಕಾಂಗ್ರೆಸ್ ನಡೆ ವಿರುದ್ಧ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದ ಸೌಲಭ್ಯ: ಬಿ. ಮಲ್ಲಿಕಾರ್ಜುನ
ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ಬಂದಿದ್ದ ಅನುದಾನವನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಈಗಾಗಲೇ ಮಾಡಿದ್ದೇವೆ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸುತ್ತೇವೆ ಎಂದು ಗಜೇಂದ್ರಗಡ ಪುರಸಭೆ ಯೋಜನಾಧಿಕಾರಿ ಬಿ. ಮಲ್ಲಿಕಾರ್ಜುನ ಹೇಳಿದ್ದಾರೆ.
ಗದಗ: ಅವಳಿ ನಗರದಲ್ಲಿ ಜೀವಜಲಕ್ಕೆ ಹಾಹಾಕಾರ!
ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವ ಕ್ರಮ ಪ್ರಾರಂಭಿಸಿದ್ದರೂ ಬಿರು ಬೇಸಿಗೆಯ ಅಬ್ಬರದಿಂದ ಜನರ ದಾಹ ತೀರಿಸಲು ಸಾಧ್ಯವೇ ಆಗದಂತಾಗಿದ್ದು
ದೇವರೇ, ಈ ಸಾವು ನ್ಯಾಯವೇ?
ದೇವರ ಸೇವೆ ಮಾಡಲು ಹೋಗುತ್ತೇನೆ ಎಂದು ಹೇಳಿ ಹೋದವರು ಮನೆಗೆ ಶವವಾಗಿ ಬಂದಿದ್ದಾರೆ
ಗದಗ ಸುತ್ತಮುತ್ತ ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತ!
ಅಧಿಕಾರಿಗಳು ಲೋಕಸಭಾ ಚುನಾವಣೆಯಲ್ಲಿದ್ದೇವೆ ಎಂದು ಹೇಳುತ್ತಲೇ ಮಾಡಿದ ಉದ್ದೇಶ ಪೂರ್ವಕ ನಿರ್ಲಕ್ಷ್ಯ ಅಕ್ರಮ ಮಣ್ಣು ಗಣಿಗಾರಿಕೆ ಮಾಡುವವರಿಗೆ ವರದಾನವಾಗಿ ಪರಿಣಮಿಸಿದೆ
ಅಂಜಲಿ ಹತ್ಯೆಗೈದ ಆರೋಪಿಯಿಂದ ಚಾಕು ಇರಿತ, ಚಿಕಿತ್ಸೆ ಪರದಾಡುತ್ತಿರುವ ಮಹಿಳೆ
ಸದ್ಯ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮೀ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಕು ಇರಿತದಿಂದ ಕೈ ನರ ಕತ್ತರಿಸಿದ್ದು, ಆಪರೇಷನ್ ಮಾಡಲಾಗಿದೆ
ಮುಂಗಾರು ಬಿತ್ತನೆಗೆ ಸಜ್ಜುಗೊಂಡ ಅನ್ನದಾತರು
ರೈತರು ಮುಂಗಾರು ಬಿತ್ತನೆ ಬೇಕಾದ ಬೀಜಗಳಾದ ಹೆಸರು, ಗೋವಿನ ಜೋಳ, ಬಿ.ಟಿ. ಹತ್ತಿ, ಈರುಳ್ಳಿ, ಸೂರ್ಯಕಾಂತಿ, ಮೆಣಸಿನಕಾಯಿ, ಸಜ್ಜೆ, ತೊಗರಿ ಖರೀದಿಸುವ ಆಲೋಚನೆಯಲ್ಲಿದ್ದಾರೆ
ಎರಡು ದಶಕದಿಂದ ನಡೆಯದ ನಿವೇಶನ, ಮನೆ ನಿರ್ಮಾಣ ಕಾರ್ಯ
ಉದ್ದೇಶಿತ ಪ್ರದೇಶದಲ್ಲಿ ಇನ್ನೂ ಅಭಿವೃದ್ಧಿ ಕೆಲಸಗಳೇ ನಡೆದಿಲ್ಲ. ಕಚ್ಚಾ ರಸ್ತೆ, ಚರಂಡಿ ಹಾಗೂ ಉದ್ಯಾನ ಜಾಗಕ್ಕೆ ಕಾಂಪೌಂಡ್ ನಿರ್ಮಾಣ ಬಿಟ್ಟರೆ ಬೇರೇನೂ ಸೌಲಭ್ಯಗಳ ಕಾಮಗಾರಿ ನಡೆದಿಲ್ಲ
ಬರಿದಾದ ಡಂಬಳದ ವಿಕ್ಟೋರಿಯಾ ಮಹಾರಾಣಿ ಕೆರೆ
ಡ್ಯಾಂನಲ್ಲಿ ನೀರು ಇದ್ದಾಗ ನೀರು ಎತ್ತುವ ಮೂರು ಯಂತ್ರಗಳಲ್ಲಿ ಒಂದೇ ಯಂತ್ರದಿಂದ ಕಾಲುವೆಗೆ ನೀರು ಹರಿಸಲಾಗಿದೆ. ಉಳಿದ ಎರಡು ಯಂತ್ರಗಳನ್ನು ಅಧಿಕಾರಿಗಳು ದುರಸ್ತಿ ಮಾಡದ ಹಿನ್ನೆಲೆ ಕೆರೆಗೆ ನೀರು ಬಂದಿಲ್ಲ
< previous
1
...
407
408
409
410
411
412
413
414
415
...
549
next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ