ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವು, ಓರ್ವನಿಗೆ ಗಾಯಮೊದಲು ಬಿದ್ದವನನ್ನು ಅಲ್ಲಿದ್ದ ಜನರು ಎಳೆದಿದ್ದರಿಂದ ಆ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನಿಬ್ಬರನ್ನು ರಕ್ಷಿಸಬೇಕೆನ್ನುವಷ್ಟರಲ್ಲಿಯೇ ಒಬ್ಬನ ಬೆನ್ನಿನ ಮೇಲೆ ಮತ್ತೊರ್ವನ ತಲೆಯ ಮೇಲೆ ರಥದ ಗಾಲಿ ಹರಿದಿದೆ