ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಬದ್ಧಸರ್ಕಾರ ಈಗಾಗಲೇ ಕ್ಷೇತ್ರ ವ್ಯಾಪ್ತಿಯ ನೂರಾರು ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ, ಬೀದಿ ದೀಪ, ಶುದ್ಧ ಕುಡಿಯುವ ನೀರು ಸೇರಿದಂತೆ ಇನ್ನು ಅನೇಕ ಕಾಮಗಾರಿ ಮತ್ತು ಸೌಲಭ್ಯಗಳ ಕುರಿತು ಅನುದಾನ ನೀಡಿದೆ. ಹಲವಾರು ವರ್ಷಗಳಿಂದ ಸಮರ್ಪಕ ರಸ್ತೆಗಳಿಲ್ಲದೆ ವಂಚಿತವಾದ ಕುಗ್ರಾಮಗಳಿಗೆ ರಸ್ತೆ ಸೌಲಭ್ಯ ಕಲ್ಪಿಸಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ