ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸವಣ್ಣನ ಉದ್ದೇಶ ಮರೆತಿದ್ದರಿಂದ ಸಂಕಷ್ಟದಲ್ಲಿ ನಾಡು
ಸಂಸ್ಕೃತದ ಪ್ರಭಾವ ಇದ್ದ ಕಾಲದಲ್ಲಿ ಜನಸಾಮಾನ್ಯರಿಗೆ ತಿಳಿಯುವಂತೆ ಕನ್ನಡದಲ್ಲಿ ವಚನ ರಚಿಸಿದ ಕೀರ್ತಿ ಶಿವಶರಣರಿಗೆ ಸಲ್ಲುತ್ತದೆ. ಕಾಯಕವೇ ಕೈಲಾಸ ಎಂಬ ತತ್ವದ ಮೂಲಕ ಕೆಲಸದ ಮಹತ್ವ ತಿಳಿಸಿಕೊಟ್ಟಿರುವ ಬಸವಣ್ಣ ತಮ್ಮ ಅನುಭವ ಮಂಟಪದಲ್ಲಿ ಮಹಿಳೆಯರಿಗೂ ಸ್ಥಾನಮಾನ ನೀಡಿದ್ದರು.
ಬಸವಣ್ಣನವರು ಕ್ರಾಂತಿಕಾರಿ ಪುರುಷ
ಕಾಯಕದ ಮಹತ್ವ ಕುರಿತಾಗಿ ಮನಮುಟ್ಟುವಂತೆ ಬಸವಣ್ಣನವರು ತಮ್ಮ ವಚನಗಳಲ್ಲಿ ಬಿಂಬಿಸಿದ್ದಾರೆ. ಕಾಯಕವೇ ಕೈಲಾಸವೆಂಬ ನುಡಿ ಆಚರಣೆಗೆ ತರುವ ಮೂಲಕ ನಾವು ಬಸವಣ್ಣನವರಿಗೆ ಗೌರವ ಸಲ್ಲಿಸಬೇಕು
ನಾಡಿನ ಶ್ರೇಷ್ಠ ಸುಧಾರಕ ಬಸವಣ್ಣ
12ನೇ ಶತಮಾನದಲ್ಲಿ ಬಲವಾಗಿ ಬೇರೂರಿದ್ದ ಮೂಢನಂಬಿಕೆ, ಅನ್ಯಾಯ-ಅನಾಚಾರದ ವಿರುದ್ಧ ಸಿಡಿದೆದ್ದು ವಚನಗಳ ಮೂಲಕ ಹೊಸಕ್ರಾಂತಿ ಮಾಡಿ ಸಮಸಮಾಜದ ಕನಸು ಕಂಡಿದ್ದ ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದಾರೆ.
ಮಳೆ-ಬಿರುಗಾಳಿಗೆ 5 ಎಕರೆಯಲ್ಲಿ ಬೆಳೆದಿದ್ದ ಪಪ್ಪಾಯಿ ಬೆಳೆ ನೆಲಸಮ
ಬಿಸಿಲನ ಭೀಕರತೆಯಿಂದ ಅಂತರ್ಜಲವೂ ಕುಸಿತಗೊಂಡಿದ್ದು ಅಲ್ಪಸ್ವಲ್ಪ ನೀರಿನಲ್ಲಿಯೇ ಬೆಳೆ ಬೆಳೆದಿದ್ದು ರೈತರು ಇದೀಗ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತೆ ಆಗಿದೆ.
ರಡ್ಡಿ ಸಮಾಜ ಸಂಘಟಿತವಾಗಲಿ
ಕಾಯಕದಲ್ಲಿ ದೇವರು ಕಾಣುವ ಸಮಾಜದ ಬಂಧುಗಳು ವಿವಿಧ ಸಮಾಜಗಳೊಂದಿಗೆ ಸಮನ್ವಯದ ಬಾಳು ನಡೆಸುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಜನರಿಗೆ ಉದ್ಯೋಗ ನೀಡಿ ಆ ಕುಟುಂಬಗಳಿಗೆ ಆಸರೆಯಾಗಿದ್ದಾರೆ.
ಕುಡಿವ ನೀರು ಸಮರ್ಪಕ ಪೂರೈಕೆಗೆ ಆದ್ಯತೆ ನೀಡಿ
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಥಳೀಯ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಪರಿಸ್ಥಿತಿಗೆ ಅನುಗುಣವಾಗಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ಪೂರೈಸಬೇಕು.
ಪೆನ್‌ಡ್ರೈವ್ ಕೇಸ್, ಎಸ್‌ಐಟಿ ಪ್ರಕರಣಗಳ ವಿಚಾರಣೆ ದಿನ ನ್ಯಾಯಾಲಯ ಸ್ಥಳಾಂತರಕ್ಕೆ ಒಪ್ಪಿಗೆ
ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಪ್ರಕರಣಗಳು ದಾಖಲಾಗಿವೆ. 42 ಎಸಿಎಂಎಂ ಹಾಗೂ ಸಿಟಿ ಸಿವಿಲ್ ಆ್ಯಂಡ್ ಸೆಷನ್ಸ್ ಜಡ್ಜ್ 81 (82) ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ.
ಮಕ್ಕಳಿಗೆ ಮೊಬೈಲ್, ಟಿವಿ ಹುಚ್ಚು ಬೇಡ
ವಿದ್ಯಾರ್ಥಿಗಳು ಮೊಬೈಲ್ ಸೋಸಿಯಲ್ ಮಿಡಿಯಾದಲ್ಲಿ ಹಾಗೂ ಟಿವಿ ನೋಡುವುದರಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ ಅವರಲ್ಲಿ ವಿಚಾರಶಕ್ತಿ, ತರ್ಕ, ಚಿಂತನಾಶೀಲತೆ ಮಂಕಾಗುತ್ತಿದೆ.
ನದಿಪಾತ್ರಗಳಲ್ಲೂ ಕುಡಿವ ನೀರಿನ ಸಮಸ್ಯೆ ಉಲ್ಬಣ
ಸದ್ಯ ಭದ್ರಾ ಡ್ಯಾಂನಲ್ಲಿ ಕೇವಲ ೮ ಟಿಎಂಸಿ ಅಡಿ ನೀರು ಮಾತ್ರ ಇದೆ. ಅಲ್ಲಿಂದ ಸಿಂಗಟಾಲೂರು ಬ್ಯಾರೇಜ್‌ಗೆ ನೀರು ಹರಿಸುವಂತೆ ಕೋರಲಾಗಿದೆ. ನೀರಿನ ಸಮಸ್ಯೆ ಬಿಗಡಾಯಿಸಿದ್ದರಿಂದ ಚುನಾವಣೆ ಸಂದರ್ಭದಲ್ಲೂ ಸಾಕಷ್ಟು ಒತ್ತಡ ಹೇರಿದ್ದೆವು.
ಡಿ.ಕೆ. ಶಿವಕುಮಾರನ್ನು ಸಂಪುಟದಿಂದ ವಜಾಗೊಳಿಸಿ : ಜೆಡಿಎಸ್ ಮುಖಂಡರು
ಡಿಸಿಎಂ ಡಿ.ಕೆ. ಶಿವಕುಮಾರ ಅವರು ದೇವೇಗೌಡರ ಕುಟುಂಬದ ಸದಸ್ಯರ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ರೇವಣ್ಣ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರ ಇಲ್ಲದಿದ್ದರೂ ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಉಲ್ಲೇಖಿಸಿದ್ದಾರೆ
< previous
1
...
414
415
416
417
418
419
420
421
422
...
549
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು