• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆ ಎಲ್ಲ ರಂಗಗಳಲ್ಲಿಯೂ ಸಮರ್ಥಳು: ರಾಜಶ್ರೀ ಕುಲಕರ್ಣಿ
ನರೇಗಲ್ಲದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ ನಡೆಯಿತು. ಸಂಗೀತಗಾರ್ತಿ ರಾಜಶ್ರೀ ಕುಲಕರ್ಣಿ ಉದ್ಘಾಟಿಸಿದರು.
ಸ್ಲಂ ಜನರ ಸಮಸ್ಯೆ ಹೋಗಲಾಡಿಸಲು ಸಂಘಟಿತ ಹೋರಾಟ ಅಗತ್ಯ: ಇಮ್ತಿಯಾಜ ಮಾನ್ವಿ
ಸಾಮಾಜಿಕ ನ್ಯಾಯ ಮತ್ತು ನಮ್ಮ ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳಲು ಸ್ಲಂ ಸಮಿತಿಯಿಂದ ಕಳೆದ ಹಲವು ವರ್ಷಗಳಿಂದ ನಿರಂತರ ಹೋರಾಟಗಳನ್ನು ನಡೆಸಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಸ್ಲಂ ಪ್ರದೇಶಗಳಿಗೆ ಭೇಟಿ ನೀಡುವ ಜನಪ್ರತಿನಿಧಿಗಳು ಚುನಾವಣೆ ನಂತರ ಸ್ಲಂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಮತ್ತು ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್‌ ಆರ್. ಮಾನ್ವಿ ಹೇಳಿದರು.
ನರಗುಂದ ಕಾಯಿಪಲ್ಲೆ ಮಾರ್ಕೆಟ್ ಕಾಮಗಾರಿ ಗುಣಮಟ್ಟದ್ದಾಗಿರಲಿ: ಸಿ.ಸಿ. ಪಾಟೀಲ್
ನರಗುಂದ ಪಟ್ಟಣದ ಕಾಯಿಪಲ್ಲೆ ಮಾರುಕಟ್ಟೆ ಆವರಣದಲ್ಲಿ ಪುರಸಭೆಯ 2022-23ನೇ ಸಾಲಿನ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ₹213.27 ಲಕ್ಷ ಹಾಗೂ ಲೋಕೋಪಯೋಗಿ ಇಲಾಖೆಯ 2022-23ನೇ ಸಾಲಿನ 5054 ಅಪೆಂಡಿಕ್ಸ್‌-ಇ ಅನುದಾನದಲ್ಲಿ ₹245 ಲಕ್ಷ ಸೇರಿದಂತೆ ₹511.52 ಲಕ್ಷಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಸಿ. ಪಾಟೀಲ್‌ ಭೂಮಿಪೂಜೆ ನೆರವೇರಿಸಿದರು.
ಲಕ್ಷ್ಮೇಶ್ವರ ಪುರಸಭೆಯಿಂದ ಕುಡಿಯುವ ನೀರಿಗೆ ₹1.52 ಕೋಟಿ ಅನುದಾನ
ಲಕ್ಷ್ಮೇಶ್ವರ ಪಟ್ಟಣದ ಪುರಸಭೆಯ ೨೦೨೪-೨೫ನೇ ಸಾಲಿನಲ್ಲಿ ₹೨೪.44 ಕೋಟಿ ಗಾತ್ರದ ಬಜೆಟ್‌ನ್ನು ಮುಖ್ಯಾಧಿಕಾರಿ ಮಹೇಶ ಹಡಪದ ಮಂಡಿಸಿದರು. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪುರಸಭೆಯ ನಿಧಿಯಿಂದ ₹೮೦ ಲಕ್ಷ ಅನುದಾನ, ₹೭೨ ಲಕ್ಷ ಅನುದಾನ ಸೇರಿ ಒಟ್ಟು ₹೧.೫೨ ಕೋಟಿ ಮೀಸಲಿಡಲಾಗಿದೆ.
ಬಂಜಾರ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರಲು ಪ್ರಯತ್ನಿಸಿ: ಪಾಟೀಲ
ಮಹಾತ್ಮ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮದ ನೆಪದಲ್ಲಿ ಬಂಜಾರ ಸಮುದಾಯ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಸಮಾಜದ ಅಭಿವೃದ್ಧಿ ಸಂಘಟನೆಗೆ ಪೂರಕವಾದ ಕೆಲಸಗಳನ್ನು ಹಮ್ಮಿಕೊಳ್ಳಬೇಕು. ಇದರಿಂದ ಸಮಾಜ ಇನ್ನಷ್ಟು ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ರೋಣ ಪುರಸಭೆ ಉಪಾಧ್ಯಕ್ಷ ಮಿಥುನಗೌಡ ಪಾಟೀಲ ಹೇಳಿದರು.
ಹಾನಗಲ್ ಕುಮಾರ ಶ್ರೀಗಳು ಶಿಕ್ಷಣ ಬಹಳ ಮುಖ್ಯವೆಂದು ಸಾರಿದರು-ತೋಂಟದ ಸಿದ್ಧರಾಮ ಶ್ರೀಗಳು
ಅನೇಕ ಧಾರ್ಮಿಕ, ಶಿಕ್ಷಣ, ಸಂಘ ಸಂಸ್ಥೆಗಳಿಗೆ ಮೂಲ ಪ್ರೇರಕರು ಹಾನಗಲ್ ಕುಮಾರಸ್ವಾಮಿಗಳು ಆಗಿದ್ದರು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನಗಳ ಮೆರುಗು ಹೆಚ್ಚಿಸುತ್ತವೆ
ಧಾರ್ಮಿಕ, ಸಂಗೀತ, ನೃತ್ಯ ಕಾರ್ಯಕ್ರಮಗಳಿಂದ ದೇವಸ್ಥಾನಗಳಿಗೆ ಹೆಚ್ಚಿನ ಬೆಲೆ ಬರುತ್ತದೆ ಎಂದು ಹೂವಿನಶಿಗ್ಲಿ ವಿರಕ್ತಮಠದ ಚೆನ್ನವೀರ ಸ್ವಾಮೀಜಿ ಹೇಳಿದರು.
ಶಿಕ್ಷಕರ ಬಲವರ್ಧನೆಗೆ ಕಾರ್ಯಾಗಾರಗಳ ಅಗತ್ಯತೆ ಇದೆ: ರಡ್ಡೇರ
ಶಿಕ್ಷಕರು ಬದಲಾಗುತ್ತಿರುವ ಸಾಮಾಜಿಕ ಅಗತ್ಯತೆ ಹಾಗೂ ಇಲಾಖೆಯ ಮಾನದಂಡಗಳಂತೆ ಶಿಶು ಕೇಂದ್ರಿತ ಶಿಕ್ಷಣ ನಮ್ಮ ಆದ್ಯತೆಯಾಗಬೇಕು. ಮುಖ್ಯ ಶಿಕ್ಷಕರ ಬಲವರ್ಧನೆಗೆ ನಿಯಮಿತವಾಗಿ ಇಂತಹ ಕಾರ್ಯಾಗಾರಗಳ ಅಗತ್ಯತೆ ಇದೆ.
ಅನುದಾನ ಸದ್ಬಳಕೆಗೆ ಹೆಚ್ಚಿನ ಆದ್ಯತೆ: ಮಿಥುನ‌ ಜಿ. ಪಾಟೀಲ
ಪುರಸಭೆ ವ್ಯಾಪ್ತಿಯ ಪ್ರತಿಯೊಂದು ವಾರ್ಡ್‌ಗಳ ಬಡಾವಣೆಗಳಿಗೆ ರಸ್ತೆ, ಚರಂಡಿ, ಬೀದಿ ದೀಪ, ಶೌಚಾಲಯ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಬಿಡುಗಡೆಯಾದ ಅನುದಾನವನ್ನು ಸದ್ಬಳಕೆ ಮಾಡುವಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಈ ದಿಶೆಯಲ್ಲಿ ಪಟ್ಟಣದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಪುರಸಭೆ ಉಪಾಧ್ಯಕ್ಷ ಮಿಥುನ ಜಿ. ಪಾಟೀಲ ಹೇಳಿದರು.
ಕೇಂದ್ರ, ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ-ಸಿ.ಎಸ್‌. ಪಾಟೀಲ
ರಾಜ್ಯದಲ್ಲಿ ತೀವ್ರ ಬರಗಾಲದಿಂದ ಅನ್ನದಾತರು ಸಾಲಕ್ಕೆ ಭಯಭೀತರಾಗಿ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಕೃಷಿ ಸಾಲ ಮನ್ನಾ ಮಾಡಬೇಕೆಂದು ರೈತ ಮುಖಂಡ ಸಿ.ಎಸ್. ಪಾಟೀಲ ಆಗ್ರಹಿಸಿದರು.
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 509
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved