ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಶಾಸಕ ಜಿ.ಎಸ್. ಪಾಟೀಲಜನರ ಆಶೀರ್ವಾದ ಬಲದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರೋಣ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನಗಳನ್ನು ತರುವ ಮೂಲಕ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.