ಶ್ರವಣ ದೋಷ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು: ಗುಡಿಮನಿಶ್ರವಣ ಎಂದರೆ ಕೇಳು, ಮನನ ಮಾಡಿಕೊಳ್ಳುವದು. ಆದರೆ ಕೆಲವು ಮುಗ್ದ ಮಕ್ಕಳು ಬಾಲ್ಯದಲ್ಲಿಯೇ ಕೇಳುವ ಮಾತನಾಡುವ ಸಾಮರ್ಥ್ಯ ಕಳೆದುಕೊಂಡು ಮೌನಿಗಳಾಗುತ್ತಾರೆ. ಇಂಥಹ ಮಕ್ಕಳಿಗೆ ಪ್ರೇರಣೆ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳಿಗೆ ಸ್ಪೂರ್ತಿ ತುಂಬಬೇಕೆಂದು ರೋಟರಿ ಕ್ಲಬ್‌ನ ಡಿಸ್ಟ್ರೀಕ್ಟ್ ಅಸಿಸ್ಟಂಟ್ ಗೌರ್ನರ್ ಶರಣಬಸಪ್ಪ ಗುಡಿಮನಿ ಹೇಳಿದರು.