• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಗ್ಲಿಷ್ ನಾಮಫಲಕ ತೆರವಿಗೆ ಒತ್ತಾಯಿಸಿ ಕರವೇ ಪ್ರತಿಭಟನೆ
ಇಂಗ್ಲಿಷ್‌ ನಾಮಫಲಕ ತೆರವುಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾ ಕರವೇ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಮೆರವಣಿಗೆ ಅವಳಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವ್ಯಾಪಾರಸ್ಥರು, ಸಾರ್ವಜನಿಕರಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಯಿತು.
ಶುದ್ಧ ಕುಡಿಯುವ ನೀರನ್ನು ಹಿತಮಿತವಾಗಿ ಬಳಸಿ: ಯೋಗೀಶ
ಜೀವ ಸಂಕುಲಕ್ಕೆ ನೀರು ಅತ್ಯಾವಶ್ಯಕವಾಗಿದ್ದು, ನೀರಿಗೆ ಪರ್ಯಾಯವಾದ ವಸ್ತು ಮತ್ತೊಂದಿಲ್ಲ, ಹೀಗಾಗಿ ನೀರನ್ನ ವ್ಯರ್ಥ ಮಾಡದೆ ಹಿತಮಿತವಾಗಿ ಬಳಸಿ, ಶುದ್ಧ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಯೋಗೀಶ ಎ. ಹೇಳಿದರು.
ಲೋಕಸಭಾ ಚುನಾವಣೆ ಪ್ರಣಾಳಿಕೆ ಸಂಕಲ್ಪ ಪತ್ರವಾಗಿ ಹೊರಹೊಮ್ಮಲಿದೆ: ಕುರಡಗಿ
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಲೋಕಸಭಾ ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆಯಲ್ಲಿನ ಭರವಸೆಗಳಲ್ಲಿ ಶೇಕಡಾ ೯೫% ರಷ್ಟು ಈಡೇರಿಸಲಾಗಿದ್ದು, ಇನ್ನುಳಿದ ೫% ರಷ್ಟು ಭರವಸೆಗಳು ಕಾರ್ಯಗತಗೊಳ್ಳುವ ಪ್ರಕ್ರಿಯಲ್ಲಿರುತ್ತವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಹೇಳಿದರು.
ಇ-ಸ್ಟ್ಯಾಂಪ್‌ ಶುಲ್ಕ ಕಡಿಮೆ ಮಾಡಲು ಸರ್ಕಾರಕ್ಕೆ ಡಿಎಸ್‌ಎಸ್‌ ಆಗ್ರಹ
ರಾಜ್ಯ ಸರ್ಕಾರ ಇ-ಸ್ಟ್ಯಾಂಪ್‌ ಶುಲ್ಕವನ್ನು ದಿಢೀರ್‌ ಹೆಚ್ಚಿಸಿದ್ದು ಮಧ್ಯಮ ವರ್ಗ ಹಾಗೂ ಬಡವರಿಗೆ ತೊಂದರೆಯಾಗಿದೆ. ಹಾಗಾಗಿ ಸರ್ಕಾರ ಇ-ಸ್ಟ್ಯಾಂಪ್‌ ಶುಲ್ಕವನ್ನು ಕಡಿಮೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ ಕಲ್ಲೇಕನವರ ಆಗ್ರಹಿಸಿದರು.
ಕೌಟುಂಬಿಕ ಕಲಹ, ಸಾಲಬಾಧೆ, ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶರಣು!
ಕೌಟುಂಬಿಕ ಕಲಹ ಮತ್ತು ಸಾಲಬಾಧೆಯಿಂದಾಗಿ ಮನನೊಂದಿದ್ದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಗೋವನಾಳ ಗ್ರಾಮದಲ್ಲಿ ಸೋಮವಾರ ನಸುಕಿನ ಜಾವದಲ್ಲಿ ಸಂಭವಿಸಿದೆ.
ನಾಲ್ಕು ತಲೆಮಾರುಗಳಿಂದ ಚಿಕಿತ್ಸೆ ನೀಡುತ್ತಿರುವ ನಾಟಿ ವೈದ್ಯರ ಕುಟುಂಬ
ಯಾವುದೇ ಫಲಾಪೇಕ್ಷೆ, ಪ್ರಚಾರ ಬಯಸದೆ ಎಲೆಮರೆಕಾಯಿಯಂತೆ ನಾಲ್ಕು ತಲೆಮಾರಿನಿಂದ ನಾಟಿ ವೈದ್ಯರ ಕುಟುಂಬವೊಂದು ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಾ ಬಂದಿದೆ.
ಗಾಂಧೀಜಿ, ಸತ್ಯ, ಅಹಿಂಸೆ, ಸತ್ಯಾಗ್ರಹ ಪ್ರತಿಪಾದಕರು: ಮಹದೇವಪ್ಪ ಕಂಬಳಿ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ, ಅಹಿಂಸೆ, ಅಸ್ಪೃಶ್ಯತೆ, ಸತ್ಯಾಗ್ರಹ ಪರಿಕಲ್ಪನೆಗಳ ಪ್ರತಿಪಾದಕರಾಗಿದ್ದಾರೆ. ದೇಶಪ್ರೇಮ, ಸ್ವದೇಶಿ, ಸರ್ವಧರ್ಮ ಸಹಿಷ್ಣತೆಗಳ ಮೂಲಕ ಭಾರತೀಯ ನಾಗರಿಕ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಮಹಾಚೇತನ ಎ೦ದು ಮಹದೇವಪ್ಪ ಕಂಬಳಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಕಲಿಸಿ: ಬಸವರಾಜ ವಂಕಲಕುಂಟಿ
ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಿ ಅವರ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿರಿ ಎಂದು ಉದ್ಯಮಿ ಬಸವರಾಜ ವಂಕಲಕುಂಟಿ ತಿಳಿಸಿದರು.
ಗದಗದಲ್ಲಿ ಕಣ್ಮನ ಸೆಳೆದ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನ
ಗದಗ ನಗರದ ಹೊಸಬಸ್ ನಿಲ್ದಾಣದಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನವು ಸಾರ್ವಜನಿಕರ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
ಸಾಮೂಹಿಕ ವಿವಾಹಗಳು ಸಮಾಜ ಒಗ್ಗೂಡಿಸುತ್ತವೆ: ಗುರುಸಿದ್ದೇಶ್ವರ ಶ್ರೀ
ಸಾಮೂಹಿಕ ವಿವಾಹಗಳು ಸಮಾಜವನ್ನು ಒಗ್ಗೂಡಿಸುವುದರ ಜತೆಗೆ ಆರ್ಥಿಕ ಹೊರೆ ತಗ್ಗಿಸಿ, ಪ್ರಗತಿಗೆ ಪೂರಕವಾಗುತ್ತದೆ ಎಂದು ಜೀಗೇರಿ ಗ್ರಾಮದ ಗುರುಸಿದ್ದೇಶ್ವರ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 419
  • 420
  • 421
  • 422
  • 423
  • 424
  • 425
  • 426
  • 427
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved