ಬೀದಿಬದಿ ವ್ಯಾಪಾರಸ್ಥರಿಗೆ ಕೇಂದ್ರದಿಂದ ಆರ್ಥಿಕ ಸೌಲಭ್ಯ: ಶಾಸಕ ಡಾ. ಚಂದ್ರು ಲಮಾಣಿಪ್ರತಿಯೊಂದು ಮನೆಗೂ ಸಹ ಕೇಂದ್ರ ಸರಕಾರದ ಒಂದಿಲ್ಲೊಂದು ಯೋಜನೆಯನು ತಲುಪಿಸಲಾಗುತ್ತಿದೆ. ಇದೀಗ ಬೀದಿ ಬದಿ ವ್ಯಾಪಾರಸ್ಥರಿಗೂ ಸಹ ಆರ್ಥಿಕ ಸೌಲಭ್ಯವನ್ನು ಕಲ್ಪಿಸುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.