• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಮಕ್ಕಳ ಹಬ್ಬ ಸಹಕಾರಿ-ಸಚಿವ ಎಚ್‌.ಕೆ. ಪಾಟೀಲ
ಮಕ್ಕಳನ್ನು ಪ್ರೋತ್ಸಾಹಿಸಿ ಅವರ ಭವಿಷ್ಯ ನಿರ್ಮಾಣಕ್ಕೆ ಮಕ್ಕಳ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಬ್ರಾಹ್ಮಣ ಸಮಾಜದ ಮುಂದಿನ ದಿನಗಳಲ್ಲಿ ಅನುದಾನ-ಮಾಜಿ ಸಚಿವ ಬಂಡಿ
ಬ್ರಾಹ್ಮಣ ಸಮಾಜಕ್ಕೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವುದಾಗಿ ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.
40 ವರ್ಷಗಳ ನಂತರ ಸ್ಟ್ಯಾಂಪ್ ಪೇಪರ್ ದರ ಪರಿಷ್ಕರಣೆ -ಸಚಿವ ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಸ್ಟ್ಯಾಂಪ್ ಪೇಪರ್‌ಗಳ ದರಗಳನ್ನು 40 ವರ್ಷಗಳಿಂದ ಪರಿಷ್ಕರಣೆ ಮಾಡಿರಲಿಲ್ಲ. ಈಗ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ನಯಾಪೈಸೆ ಲಂಚವಿಲ್ಲದೇ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿ-ಸಚಿವ ಎಚ್‌.ಕೆ. ಪಾಟೀಲ
ಚುನಾವಣೆ ಪೂರ್ವ ಜನರಿಗೆ ಭರವಸೆ ನೀಡಿದಂತೆ ನಡೆದುಕೊಳ್ಳುವಲ್ಲಿ ಜಾರಿಗೆ ತರಲಾದ 5 ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳಿಲ್ಲದೇ, ನಯಾ ಪೈಸೆ ಲಂಚವಿಲ್ಲದೇ ಅತ್ಯಂತ ಪಾರದರ್ಶಕತೆಯಿಂದ ಜನರಿಗೆ ತಲುಪುವ ಮೂಲಕ ಯಶಸ್ವಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನೀರಿನ ಸಮಸ್ಯೆ ಇರುವೆಡೆ ತಕ್ಷಣವೇ ಟ್ಯಾಂಕರ್ ಮೂಲಕ ಪೂರೈಸಿ: ಸಚಿವ ಎಚ್‌.ಕೆ. ಪಾಟೀಲ
ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಿದ್ದು, ನೀರಿನ ಸಮಸ್ಯೆಯಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಟ್ಯಾಂಕರ್ ಪೂರೈಸುವುದು, ಬಂದ್ ಆಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸುವುದು ಸೇರಿ ನೀರಿನ ಪೂರೈಕೆ ಬಗ್ಗೆ ನಿಗಾ ವಹಿಸಿರಿ ಎಂದು ಕಾನೂನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಶೀಘ್ರವೇ ಶಿರಹಟ್ಟಿ ಮತ ಕ್ಷೇತ್ರದ ಅಭಿವೃದ್ಧಿಗಾಗಿ 2.50 ಕೋಟಿ ಅನುದಾನ-ಶಾಸಕ ಡಾ. ಲಮಾಣಿ
ಸಮಗ್ರ ಶಿರಹಟ್ಟಿ ಮತ ಕ್ಷೇತ್ರದ ಅಭಿವೃದ್ಧಿಗಾಗಿ 2.50 ಕೋಟಿ ರು.ಗಳ ಕಾಮಗಾರಿ ಟೆಂಡರ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ನರಗುಂದ ತಾಲೂಕಿನಲ್ಲಿ ಆತಂಕ ತಂದ ಮಂಗನ ಬಾವು
ನರಗುಂದ ತಾಲೂಕಿನ ಜನತೆ ಬಿಸಿಲಿನ ತಾಪಕ್ಕೆ ಬೇಸತ್ತು ಹೋಗಿದ್ದಾರೆ. ಇಂಥ ಸಮಯದಲ್ಲಿ ದಿನೇ ದಿನೇ ಮಂಗನ ಕಾಯಿಲೆಯ ವೈರಸ್ ಹೆಚ್ಚಾಗುತ್ತಿರುವುದರಿಂದ ಜನತೆ ಭಯ ಭೀತರಾಗಿದ್ದಾರೆ.
ರೋಣದ ಕೆಲ ವಾರ್ಡ್‌ಗಳಿಗೆ ಸಮರ್ಪಕ ನೀರು ಪೂರೈಕೆಯೇ ಇಲ್ಲ
ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಸ್ಥಳಿಯ ಪುರಸಭೆ ಪಟ್ಟಣದಾದ್ಯಂತ 30ಕ್ಕೂ ಹೆಚ್ಚು ನೀರು ಪೂರೈಕೆ ಮಿನಿ ಟ್ಯಾಂಕ್ ನಿರ್ಮಿಸಿದ್ದು, ಇವುಗಳಲ್ಲಿ ಕೇವಲ 12ಕ್ಕೆ ಮಾತ್ರ ನೀರು ಪೂರೈಕೆಯಾಗುತ್ತಿದೆ. ಉಳಿದ ಸಿಸ್ಟನ್‌ಗಳು ಕೇವಲ ಹೆಸರಿಗೆ ಮಾತ್ರ ಎಂಬಂತಿವೆ.
ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರ ತೆರಿಗೆ ಸವಾರಿ -ಸಚಿವ ಕೃಷ್ಣ ಬೈರೇಗೌಡ
ದೇಶದಲ್ಲಿನ ಶ್ರೀಮಂತರು, ಕುಬೇರರಿಗೆ ಅನುಕೂಲವಾಗುವಲ್ಲಿ ತೆರಿಗೆ ಕಡಿತಗೊಳಿಸಿ, ಬಡವರು ಮತ್ತು ಸಾಮಾನ್ಯ ವರ್ಗದವರಿಗೆ ದಿನಬಳಕೆ ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸಿ ಆರ್ಥಿಕ ಹೊರೆಯಾಗುವಂತೆ ಕೇಂದ್ರ ಸರ್ಕಾರ ತೆರಿಗೆ ಸವಾರಿ ಮಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ: ಗದಗ ಜಿಲ್ಲೆಯಲ್ಲಿ ಕನ್ನಡ ಪರೀಕ್ಷೆಗೆ 10,604 ವಿದ್ಯಾರ್ಥಿಗಳು ಹಾಜರು
ದ್ವಿತೀಯ ಪಿಯುಸಿ ಪರೀಕ್ಷೆಗೆ ಶುಕ್ರವಾರ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ವಿಷಯದಲ್ಲಿ 10,604 ವಿದ್ಯಾರ್ಥಿಗಳು ಹಾಜರಾಗಿದ್ದು, 473 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇನ್ನು ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಜಿ.ಎನ್. ಕುರ್ತಕೋಟಿ ತಿಳಿಸಿದ್ದಾರೆ.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved