• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆ, ಕಟ್ಟೆಗಳು ಖಾಲಿ, ನರಗುಂದ ತಾಲೂಕಲ್ಲಿ ಕುಡಿಯುವ ನೀರಿನ ಅಭಾವ
ಪ್ರಸಕ್ತ ವಷ೯ ಮುಂಗಾರು ಹಾಗೂ ಹಿಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ಬೆಳೆಗಳು ಹಾನಿಯಾಗಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಬಿರು ಬಿಸಿಲಿನಿಂದ ಕೆರೆ, ಕಟ್ಟೆಗಳು ಬರಿದಾಗಿದ್ದು, ಜಾನುವಾರುಗಳ ಜತೆಗೆ ಜನರಿಗೂ ಕುಡಿಯುವ ನೀರಿನ ಅಭಾವ ಎದುರಾಗಿದೆ.
೩ರಂದು ಬೆಳಗಾವಿಯಲ್ಲಿ ರಾಜ್ಯಮಟ್ಟದ ಸಮ್ಮೇಳನ: ಡಾ. ರಫೀ
ರಾಜ್ಯ ಮಟ್ಟದ ಸರ್ಕಾರಿ ಮುಸ್ಲಿಂ ನೌಕರರ ಮಹಾಸಮ್ಮೇಳನ, ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಹಾಗೂ ಶೈಕ್ಷಣಿಕ, ಔದ್ಯೋಗಿಕ ಯೋಜನೆಗಳ ಅರಿವು ಕಾರ್ಯಕ್ರಮ ಮಾ. ೩ರಂದು ಬೆಳಗಾವಿಯ ಸನ್ಮಾನ ಹೋಟೇಲ್ ಬಳಿ ಇರುವ ಗಾಂಧಿ ಭವನದಲ್ಲಿ ನಡೆಯಲಿದೆ.
ರೋಣದಲ್ಲಿ ಇಂದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಾ. 2ರಂದು ಬೆಳಗ್ಗೆ 11 ಗಂಟೆಗೆ ರೋಣ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಾಹಿತ್ಯ ಸಂಭ್ರಮ ಉತ್ತಮ ವೇದಿಕೆ-ನಿಂಗಪ್ಪ ಓಲೇಕಾರ
ಮಕ್ಕಳ ಅಭಿರುಚಿ, ಆಲೋಚನೆ, ಕಲ್ಪನೆಗಳು ಕಥೆ ಕವನ ಹಾಗೂ ನಾಟಕಗಳ ಮೂಲಕ ಪ್ರತಿಭೆ ಅಭಿವ್ಯಕ್ತ ಪಡಿಸಲು ಮಕ್ಕಳ ಸಾಹಿತ್ಯ ಸಂಭ್ರಮವು ಉತ್ತಮ ವೇದಿಕೆಯಾಗಿದೆ ಎಂದು ತಾಪಂ ಇಒ ನಿಂಗಪ್ಪ ಓಲೇಕಾರ ಹೇಳಿದರು.
ಮಾ. 9ರಂದು ರಾಷ್ಟ್ರೀಯ ಲೋಕ ಅದಾಲತ್, ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸುವರ್ಣಾವಕಾಶ
ಜಿಲ್ಲೆಯಲ್ಲಿ ಮಾ. 9ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ತೆರಿಗೆ ಪಾವತಿಸದ ಗಜೇಂದ್ರಗಡದ ಶುದ್ಧ ನೀರು ಘಟಕಗಳಿಗೆ ಬೀಗ ಹಾಕಿ
ಪುರಸಭೆಗೆ ತೆರಿಗೆ ತುಂಬದ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ನೋಟಿಸ್ ನೀಡಿ, ವಾರದೊಳಗೆ ತೆರಿಗೆ ಪಾವತಿಸದಿದ್ದರೆ ಅಂತಹ ಘಟಕಗಳಿಗೆ ಬೀಗ ಹಾಕಿ, ಅವರೇನು ಪರೋಪಕಾರ ಮಾಡುತ್ತಿಲ್ಲ ಎಂದು ಪುರಸಭೆ ಸ್ಥಾಯಿ ಸಮಿತಿ ಚೇರಮನ್ ಕನಕಪ್ಪ ಅರಳಿಗಿಡದ ಹಾಗೂ ಪುರಸಭೆ ಸದಸ್ಯ ಶಿವರಾಜ ಘೋರ್ಪಡೆ ಹೇಳಿದರು.
ಆರೋಗ್ಯ ಸಂಪತ್ತಿನ ಬಗ್ಗೆ ಗಮನ ನೀಡಬೇಕು: ಎಸ್.ವಿ. ಸಂಕನೂರ
ನೌಕರರು ಸಾಕಷ್ಟು ಒತ್ತಡದಲ್ಲಿ ಕೆಲಸ ಕಾರ್ಯ ನಿರ್ವಹಿಸಬೇಕಾದ‌ ಅನಿವಾರ್ಯತೆ ಇರುತ್ತದೆ. ಅದಕ್ಕಾಗಿ ಎಲ್ಲರೂ ಆರೋಗ್ಯ ಸಂಪತ್ತು ಗಳಿಸುವ ಬಗ್ಗೆ ಗಮನ ಹರಿಸಬೇಕು ಎಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ದ್ವಿತೀಯ ಪಿಯುಸಿ ಪರೀಕ್ಷೆ, 23 ಕೇಂದ್ರ, 12308 ವಿದ್ಯಾರ್ಥಿಗಳು ಪರೀಕ್ಷೆಗೆ
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ 1ರಿಂದ ಆರಂಭವಾಗಿ, ಮಾ. 22ರ ವರೆಗೆ ಜರುಗಲಿವೆ. ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿಭಾಗ ಸೇರಿ ಒಟ್ಟು 12308 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ.
ಜಯಂತ್ಯುತ್ಸವಕ್ಕೆ ಡಾ. ಕುಮಾರ ಮಹಾರಾಜರ ಕಡೆಗಣನೆ, ಗ್ರಾಮಸ್ಥರ ಪ್ರತಿಭಟನೆ
ಸಂತ ಸೇವಾಲಾಲ ಮಹಾರಾಜರ ೨೮೫ ನೇ ಜಯಂತ್ಯುತ್ಸವ ಕಾರ್ಯ,ಕ್ರಮಕ್ಕೆ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿನ ಗವಿಸಿದ್ದೇಶ್ವರ ಮಠದ ಡಾ.ಕುಮಾರ ಮಹಾರಾಜರನ್ನು ಕಡೆಗಣಿಸಿದ್ದಕ್ಕೆ ಆದರಹಳ್ಳಿ ಗ್ರಾಮಸ್ಥರು ಮತ್ತು ಲಂಬಾಣಿ ಸಮಾಜದವರು ಮರಿಯಮ್ಮ ದೇವಸ್ಥಾನದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಗದಗ ಶಿವಾನಂದ ಮಠದ ಜಾತ್ರೆ, ಭಕ್ತರ ಸಭೆಗೆ ಹಿರಿಯ ಶ್ರೀಗಳ ಆಕ್ಷೇಪ
ಗದಗ ಶಿವಾನಂದ ಮಠದ ಹಿರಿಯ, ಕಿರಿಯ ಶ್ರೀಗಳ ವ್ಯಾಜ್ಯ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದ್ದು, ಇದರ ಮಧ್ಯೆ ಗುರುವಾರ ಶ್ರೀ ಮಠದ ಆವರಣದಲ್ಲಿ ನೂರಾರು ಭಕ್ತರು, ಹಿರಿಯರು ಸಭೆ ಸೇರಿ ಜಾತ್ರೆ ಆಚರಿಸುವ ನಿರ್ಧಾರ ಕೈಕೊಂಡಿರುವುದು ಸಾಕಷ್ಟು ಗೊಂದಲಕ್ಕೆ ಕಾರಣವಾಯಿತು.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved