• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಜೇಂದ್ರಗಡದಲ್ಲಿ 6 ಶುದ್ಧ ಕುಡಿವ ನೀರಿನ ಘಟಕಗಳು ಬಂದ್‌
ಪಟ್ಟಣದಲ್ಲಿ ಪೂರೈಕೆಯಾಗುವ ನೀರಿನಲ್ಲಿ ಪ್ಲೋರೈಡ್ ಅಂಶ ಹೆಚ್ಚಾಗಿದ್ದರಿಂದ ಶುದ್ಧ ಕುಡಿವ ನೀರು ಪೂರೈಕೆಗಾಗಿ ೭ ಶುದ್ಧ ಕುಡಿವ ಘಟಕಗಳನ್ನು ಉದ್ಘಾಟಿಸಲಾಗಿದೆ. ಆದರೆ ೬ ಬಂದ್ ಆಗಿದ್ದು, ೧ ಘಟಕ ಮಾತ್ರ ಕಾರ್ಯ ನಿರ್ವಹಿಸುತ್ತಿದೆ.
ಲಂಬಾಣಿ ಸಮಾಜದ ಜನರಿಗೆ ಮೂಲ ಸೌಲಭ್ಯ-ಶಾಸಕ ಚಂದ್ರು ಲಮಾಣಿ
ಸಂತ ಸೇವಾಲಾಲರು ಸರ್ವ ಧರ್ಮಗಳ ಬಗ್ಗೆ ಪ್ರೀತಿ ಹೊಂದಿದ್ದರು. ಸಮಾಜದ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಏಳಿಗೆಗೆ ಕೊಡುಗೆ ನೀಡಬೇಕು ಎಂದು ಶಾಸಕ ಚಂದ್ರು ಲಮಾಣಿ ಹೇಳಿದರು.
ಇಂದಿನಿಂದ ನರೇಗಲ್ಲಿಗೂ ಬಂತು ಮೂರನೇ ಕಣ್ಣು!
ಪೊಲೀಸ್ ಇಲಾಖೆಯ ಮೂರನೇ ಕಣ್ಣು (ಥರ್ಡ್ ಐ) ಮಾರ್ಚ್ 1ರಿಂದ ನರೇಗಲ್ಲಿನಲ್ಲಿಯೂ ಕಾರ್ಯಾರಂಭ ಮಾಡಲಿದ್ದು, ಅದು ನಿಮ್ಮನ್ನೇ ನೋಡಲಿದೆ ಎಂದು ರೋಣ ಸಿಪಿಐ ಎಸ್. ಎಸ್. ಬೀಳಗಿ ಹೇಳಿದರು.
ಇಂದಿನಿಂದ ಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಾರಂಭ
ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದ ಶ್ರೀ ಅಂದಾನಪ್ಪ ಜ್ಞಾನಪ್ಪ ದೊಡ್ಡಮೇಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ೧೯೯೫-೯೬ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಫಲಾನುಭವಿಗಳಿಗೆ ನಿವೇಶನ ಹಸ್ತಾಂತರ
ಹಲವಾರು ವರ್ಷಗಳಿಂದ ಹಲವು ಸಮಸ್ಯೆಗಳಿಂದ ನಿವೇಶನ ಹಂಚಿಕೆ ನನೆಗುದಿಗೆ ಬಿದ್ದಿತ್ತು. ಬಡವರಿಗೆ ಈಗ ನಿವೇಶನ ಹಂಚಿಕೆ ಮಾಡುವ ಕಾಲ ಇಂದು ಕೂಡಿ ಬಂದಿದೆ.ಆದಷ್ಟು ಬೇಗನೆ ಈ ಪ್ರದೇಶಕ್ಕೆ ಮೂಲಭೂತ ಸೌಲಭ್ಯ ಒದಗಿಸಿ ಅಭಿವೃದ್ದಿಪಡಿಸಲಾಗುವುದು
ಖಾಲಿಯಾದ ತುಂಗಭದ್ರಾ, ಭದ್ರಾ ಜಲಾಶಯದತ್ತ ಚಿತ್ತ
ಮುಂಡರಗಿ ಪಟ್ಟಣದಲ್ಲಿ ಸುಮಾರು 13 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಅಂಬಾಭವಾನಿ ಕಲ್ಯಾಣ ಮಂಟಪದ ಹತ್ತಿರ ಇರುವ ಘಟಕ ಕಳೆದ ಒಂದೂವರೆ ವರ್ಷದಿಂದ ಸ್ಥಗಿತ
ವಿಜ್ಞಾನ ತಂತ್ರಜ್ಞಾನದ ಬಗ್ಗೆ ತಿಳಿದುಕೊಳ್ಳಿ
ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನವು ಅತಿ ಮುಖ್ಯವಾಗಿದೆ ಎಲ್ಲರೂ ತಂತ್ರಜ್ಞಾನದ ಬಗ್ಗೆ ಅರಿತುಕೊಳ್ಳಬೇಕು
ಪಾಕಿಸ್ತಾನ ಪರ ಜೈಕಾರ, ಜಿಲ್ಲಾ ಬಿಜೆಪಿ ಪ್ರತಿಭಟನೆ
ಇದೊಂದು ದೇಶ ದ್ರೋಹದ ಕೆಲಸ. ವಿಧಾನಸೌಧದಲ್ಲಿ ಅಷ್ಟೊಂದು ಸಂಖ್ಯೆಯ ಸಾರ್ವಜನಿಕರನ್ನು ಬಿಟ್ಟಿದ್ದಾದರೂ ಯಾರು. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ದೇಶ ವಿರೋಧಿ ಹೇಳಿಕೆ ಕೂಗಿದವರು ಯಾರು, ತಕ್ಷಣವೇ ಅವರನ್ನು ಬಂಧಿಸಬೇಕಿತ್ತು
ಧಾರ್ಮಿಕ ಆಚರಣೆಯಿಂದ ಸಮಾಜದಲ್ಲಿ ಶಾಂತಿ
ಧಾರ್ಮಿಕ ಆಚರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲಸಲಿದೆ. ತಪಸ್ಸಿನಿಂದ ಆತ್ಮಬಲ ವೃದ್ಧಿಸುತ್ತದೆ. ಇದು ಸಾರ್ಥಕ ಜೀವನದ ಮತ್ತು ಲೋಕ ಹಿತದ ಸಮರ್ಥ ಸಾಧನೆ. ಸನ್ನಡತೆ ಅವಿಭಕ್ತ ಕುಟುಂಬ ಪತಿ, ಪರೋಪಕಾರ,ಕಷ್ಟ, ಧೀರತನ,ತಪಸ್ಸು, ಪ್ರಾರ್ಥನೆ, ಯೋಗ,ಧ್ಯಾನ ಮುಂತಾದವುಗಳು ಪ್ರಾಚೀನ ಕಾಲದಲ್ಲಿ ಭಾರತೀಯರ ಜೀವನದ ಅವಿಭಾಜ್ಯ ಅಂಗಗಳಾಗಿವೆ
ಅಧಿಕಾರಿಗಳು ಚುನಾವಣಾ ಕಾರ್ಯ ದಕ್ಷತೆಯಿಂದ ನಿರ್ವಹಿಸಿ
ಚುನಾವಣಾ ನೀತಿ ಸಂಹಿತೆ ಜಾರಿಯಾದಾಗಿನಿಂದ ಬ್ಯಾಂಕ್ ವಹಿವಾಟಿನ ಪರಿಶೀಲನೆ ನಡೆಸಲು ಬ್ಯಾಂಕ್‍ನ ನೋಡಲ್ ಅಧಿಕಾರಿಗಳ ಸಭೆ ಜರುಗಿಸಬೇಕು. ಚೆಕ್‍ಪೋಸ್ಟ್‍ನಲ್ಲಿ ಬರುವ ವಾಹನಗಳ ತಪಾಸಣೆ ಕಾರ್ಯ ಶಿಸ್ತುಬದ್ಧವಾಗಿ ನಿರ್ವಹಿಸಬೇಕು
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved