• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುಟುಕುಗಳ ಅರ್ಥೈಸಿಕೊಂಡಾಗ ಅರ್ಥಪೂರ್ಣ ವಿವರಣೆ ಸಿಗಲು ಸಾಧ್ಯ-ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ
ಮೂರು ಸಾಲಿನಲ್ಲಿ ಬರೆಯುವಂತಹ ಚುಟುಕುಗಳನ್ನು ನಾವು ಅರ್ಥೈಸಿಕೊಂಡು ಹೋದಾಗ ಅರ್ಥಪೂರ್ಣವಾದ ವಿವರಣೆ ಸಿಗಲಿಕ್ಕೆ ಸಾಧ್ಯವಾಗುತ್ತದೆ ಎಂದು ಬನ್ನಿಕೊಪ್ಪ ಹಾಗೂ ಮೈಸೂರಿನ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹಕ್ಕು, ಕರ್ತವ್ಯಗಳನ್ನು ಕಾಯ್ದುಕೊಳ್ಳಬೇಕಾಗಿದೆ- ಎ.ವೈ. ನವಲಗುಂದ
ಸಂವಿಧಾನಕ್ಕೆ ಆಗಾಗ ಅನೇಕರಿಂದ ಅನೇಕ ರೀತಿಯಲ್ಲಿ ಗದಾ ಪ್ರಹಾರ ನಡೆಸುತ್ತಿರುವದು ವಿಷಾದಕರ ಸಂಗತಿಯಾಗಿದೆ. ಹೀಗಾಗಿ ಭಾರತದ ಸಂವಿಧಾನ ರಕ್ಷಣೆ ಮಾಡುವುದರ ಮೂಲಕ ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಕಾಯ್ದುಕೊಳ್ಳಬೇಕಾಗಿದೆ ಎಂದು ವಿಶ್ರಾಂತ ಪ್ರೊ. ಎ.ವೈ. ನವಲಗುಂದ ಹೇಳಿದರು.
ಗ್ಯಾರಂಟಿಗಳ ಜಾರಿ ಜತೆಗೆ ಅಭಿವೃದ್ಧಿಗೆ ಕಾಂಗ್ರೆಸ್ ಆದ್ಯತೆ: ಶಾಸಕ ಪಾಟೀಲ
ರಾಜ್ಯದಲ್ಲಿ ಗ್ಯಾರಂಟಿಗಳ ಜಾರಿಗೆ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಸರ್ಕಾರವು ಜನಪರ ಆಡಳಿತವನ್ನು ನಡೆಸುತ್ತಿದ್ದು, ಲೋಕಸಭಾ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಮಾಧ್ಯಮ ಪ್ರಮಾಣೀಕರಣ, ಮೇಲ್ವಿಚಾರಣಾ ಸಮಿತಿ ಮಾರ್ಗಸೂಚಿ ಅನುಸರಿಸಲಿ-ವೆಂಕಟೇಶಕುಮಾರ
ಚುನಾವಣೆಗಳಲ್ಲಿ ನೀತಿ ಸಂಹಿತೆ ಜಾರಿ ದಿನಾಂಕದಿಂದ ಮುಕ್ತಾಯದವರೆಗೆ ಚುನಾವಣಾ ನಿಯೋಜಿತ ಸಮಿತಿ, ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಅದರನ್ವಯ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶಕುಮಾರ್ ಆರ್. ಹೇಳಿದರು.
27ರಂದು ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ-ರವಿ ಗುಂಜೀಕರ
ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದಲ್ಲಿ ಫೆ. 27ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಕೃಷ್ಣ ವಿಹಾರದಲ್ಲಿ ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾ ಸ್ನೇಹಿ ಕಾರ್ಯಾ ಗಾರ ನಡೆಯಲಿದೆ.
ಚುಟುಕು ಸಾಹಿತ್ಯ ಬಹಳಷ್ಟು ವೇಗದಿಂದ ಬೆಳೆಯುತ್ತಲಿದೆ- ಮಾಜಿ ಸಚಿವ ಎಸ್.ಎಸ್. ಪಾಟೀಲ
ಇತ್ತೀಚಿನ ಕಾಲಘಟ್ಟದಲ್ಲಿ ಹನಿಗವನ, ಇನಿಗವನ, ಹಾಯ್ಕುಗಳು, ರುಬಾಯಿ, ಮುಕ್ತಕ, ಶಾಯಿರಿ ಮುಂತಾದ ಸಾಹಿತ್ಯ ಪ್ರಕಾರಗಳ ಜೊತೆಗೆ ಚುಟುಕು ಸಾಹಿತ್ಯ ಬಹಳಷ್ಟು ವೇಗದಿಂದ ಬೆಳೆಯುತ್ತಲಿದೆ.
ಪ್ರಧಾನಿ ಮೋದಿ ಅಭಿವೃದ್ಧಿ ಕಾರ್ಯಗಳ ಜನತೆಗೆ ತಿಳಿಸುವ ಕಾರ್ಯವಾಗಲಿ: ಮಾಜಿ ಸಚಿವ ಬಂಡಿ
ಪ್ರಧಾನಿ ಮೋದಿ ಅವರ ಪಾರದರ್ಶಕ ಆಡಳಿತ ಹಾಗೂ ಜನಪರ ಕಾಳಜಿಯ ಪ್ರತೀಕವಾಗಿರುವ ಮೋದಿ ಗ್ಯಾರಂಟಿಗಳನ್ನು ಜನತೆಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಉತ್ತಮ ಗುರಿ ಸಾಧನೆಗೆ ವಿದ್ಯಾರ್ಥಿ ಜೀವನದಲ್ಲಿಯೇ ಭದ್ರ ಬುನಾದಿ ಹಾಕಿ
ಭವಿಷ್ಯದ ಜೀವನ ಯಶಸ್ವಿಯಾಗಲು ವಿದ್ಯಾರ್ಥಿ ಜೀವನದಲ್ಲಿಯೇ ಭದ್ರವಾದ ಬುನಾದಿಯನ್ನು ನಿರ್ಮಿಸಿಕೊಂಡು ಗುರಿಯನ್ನು ತಲುಪಬೇಕು ಎಂದು ಗದಗ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಅಮಿತ ಬಿದರಿ ಸಲಹೆ ನೀಡಿದರು.
ನನ್ನ ರಾಜಕೀಯ ಜೀವನಕ್ಕೆ ಹಾಲುಮತ ಸಮಾಜದ ಕೊಡುಗೆ ಅನನ್ಯ-ಶಾಸಕ ಜಿ.ಎಸ್‌. ಪಾಟೀಲ
ಹಾಲುಮತ ಸಮಾಜವು ಹಿಂದಿನಿಂದಲೂ ನನ್ನ ರಾಜಕೀಯ ಜೀವನಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು, ನಿಮ್ಮ ಅಭಿಮಾನವು ನನನ್ನು ಮಂತ್ರಮುಗ್ಧಗೊಳಿಸುತ್ತಾ ಬಂದಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಮಕ್ಕಳ ಜ್ಞಾನಾಭಿವೃದ್ಧಿಯೇ ಸಾಹಿತ್ಯ ಸಂಭ್ರಮದ ಉದ್ದೇಶ- ಹೂಗಾರ
ಮಕ್ಕಳ ಆಸಕ್ತಿ, ಅಭಿರುಚಿ, ಕಲ್ಪನೆ, ಭಾವನೆ, ಯೋಚನೆಗಳು ಕಥೆ ಕವನ ಹಾಗೂ ನಾಟಕಗಳ ಮೂಲಕ ಅಭಿವ್ಯಕ್ತಗೊಳ್ಳುತ್ತವೆ. ಇಂತಹ ಮಕ್ಕಳ ಕಲ್ಪನಾಲೋಚನೆಗಳಿಗೆ ಮಕ್ಕಳ ಸಾಹಿತ್ಯ ಸಂಭ್ರಮ ಉತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರ ಹೇಳಿದರು.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved