ಮಕ್ಕಳ ಸಾಹಿತ್ಯ ಕೃಷಿಗೆ ಉತ್ತೇಜಿಸಲು ಶಿಕ್ಷಕರ ಪಾತ್ರ ಮಹತ್ವದ್ದು- ಎಫ್.ಸಿ. ಚೇಗರಡ್ಡಿಮಕ್ಕಳಲ್ಲಿನ ಸಾಹಿತ್ಯ ಆಸಕ್ತಿ, ಅಭಿರುಚಿಗೆ ಪ್ರೋತ್ಸಾಹ ನೀಡಬೇಕು. ಸಾಹಿತ್ಯ ಕೃಷಿಗೆ ಅವರನ್ನು ಉತ್ತೇಜಿಸಲು ಸೂಕ್ತ ವೇದಿಕೆ, ವಾತಾವರಣ ಕಲ್ಪಿಸಬೇಕು. ಈ ದಿಶೆಯಲ್ಲಿ ಶಿಕ್ಷಕರ ಹಾಗೂ ಪಾಲಕರ ಜವಾಬ್ದಾರಿ ಅತಿ ಮುಖ್ಯವಾಗಿದೆ ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಫ್.ಸಿ. ಚೇಗರಡ್ಡಿ ಹೇಳಿದರು.