• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ ಜಿಲ್ಲೆಯಲ್ಲಿ ಮಾರ್ಗ ಬದಲಿಸಿ ಅಕ್ರಮ ಮರಳು ಸಾಗಾಟ
ಅಕ್ರಮ ಮರಳು ಸಾಗಾಟ ನಿಯಂತ್ರಣಕ್ಕೆ ಅಧಿಕಾರಿಗಳು ಮುಖ್ಯ ಮಾರ್ಗಗಳಲ್ಲಿ ತಪಾಸನೆ ಚುರುಕುಗೊಳಿಸಿದ್ದರಿಂದ ಅಕ್ರಮ ದಂಧೆಕೋರರು ನಿತ್ಯವೂ ಮಾರ್ಗ ಬದಲಿಸಿ ಸಾಗಾಟ ಮಾಡುತ್ತಿದ್ದ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದ್ದಾರೆ.
ಸಿದ್ಧಲಿಂಗ ಶ್ರೀ ಜಯಂತಿ ಭಾವೈಕ್ಯತಾ ದಿನ ಆಚರಣೆಗೆ ವಿರೋಧ
ಫಕೀರೇಶ್ವರರಿಗೆ ಮಾತ್ರ ಅನ್ವಯಿಸುವ ಭಾವೈಕ್ಯತಾ ಹರಿಕಾರ ಎಂಬ ವಿಶೇಷಣ ಪದವನ್ನು ಡಾ. ತೋಂಟದ ಸಿದ್ಧಲಿಂಗ ಶ್ರೀಗಳವರ ೭೫ನೇ ಜಯಂತಿ ದಿನವನ್ನು ಭಾವೈಕ್ಯತಾ ದಿನ ಎಂದು ಆಚರಿಸುತ್ತಿರುವುದನ್ನು ಖಂಡಿಸಿ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭಾವೈಕ್ಯತಾ ದಿನಾಚರಣೆ ಕೈಬಿಡಲು ತೋಂಟದಾರ್ಯ ಮಠಕ್ಕೆ ದಿಂಗಾಲೇಶ್ವರ ಶ್ರೀ ಆಗ್ರಹ
ತೋಂಟದಾರ್ಯ ಮಠದ ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ‌ ಅವರ 75ನೇ ಜಯಂತಿ‌ಯನ್ನು ಭಾವೈಕ್ಯತಾ ದಿನ ಎಂದು ಆಚರಿಸುತ್ತಿರುವುದು ಶಿರಹಟ್ಟಿ ಫಕೀರಸ್ವಾಮಿ ಮಠದ ಪರಂಪರೆಯನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ. ಕೂಡಲೇ ಅದನ್ನು ನಿಲ್ಲಿಸಬೇಕು ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದರು.
ಸೂರ್ಯ-ಚಂದ್ರ ಇರುವವರೆಗೂ ಶಿವಾಜಿ ಸಾಧನೆ ಶಾಶ್ವತ- ತಹಸೀಲ್ದಾರ್ ಬಡಿಗೇರ
ಭಾರತದಲ್ಲಿ ಅನೇಕ ರಾಜ- ಮಹಾರಾಜರು ಬಂದು ಹೋಗಿದ್ದಾರೆ. ಆದರೆ ಹಿಂದೂ ಸಮಾಜವನ್ನು ಪುನರ್ ಸ್ಥಾಪನೆ ಮಾಡಿದ ಛತ್ರಪತಿ ಶಿವಾಜಿ ಮಹಾರಾಜರನ್ನು ಎಂದಿಗೂ ಮರೆಯಬಾರದು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಶಿವಾಜಿ ಜಯಂತಿ, ಭಾರೀ ಜನಸ್ತೋಮದ ಮಧ್ಯೆ ಬೃಹತ್ ಮೆರವಣಿಗೆ
ಶಿವಾಜಿ ಜಯಂತ್ಯುತ್ಸವವನ್ನು ಶ್ರೀರಾಮ ಸೇನೆ ಹಾಗೂ ವಿವಿಧ ಹಿಂದು ಪರ ಸಂಘಟನೆಗಳಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಂಭ್ರಮ ಸಡಗರದಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ವರ್ಷವೂ ಅಷ್ಟೇ ವಿಜೃಂಭಣೆಯಿಂದ ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಯಿತು.
ಶಿಕ್ಷಕರಿಂದ ಮಾತ್ರ ಗುಣಮಟ್ಟದ ಶಿಕ್ಷಣ ಸಿಗಲು ಸಾಧ್ಯ- ಶಿವಕುಮಾರ ಶ್ರೀಗಳು
ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಶಿಕ್ಷಕರಿಂದ ಮಾತ್ರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲು ಸಾಧ್ಯವೆಂದು ವಿರಕ್ತಮಠದ ಶಿವಕುಮಾರ ಶ್ರೀಗಳು ಹೇಳಿದರು.
ಸ್ವರಾಜ್ಯ ಸ್ಥಾಪಿಸಿದ ಅಪ್ರತಿಮ ಶೂರ ಶಿವಾಜಿ ಮಹಾರಾಜರು: ಜಮಾದಾರ
ಪರಕೀಯರ ಆಡಳಿತ ಕಿತ್ತೊಗೆದು ಸ್ವರಾಜ್‌ ಸ್ಥಾಪಿಸಿದ ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರಪ್ರೇಮಿ, ನ್ಯಾಯವಂತ, ಜವಾಬ್ದಾರಿಯುತ, ದಕ್ಷ ಆಡಳಿತಗಾರರಾಗಿದ್ದರು ಎಂದು ಹುಲಕೋಟಿ ಸಹಕಾರ ರೇಡಿಯೋ ನಿಲಯ ನಿರ್ದೇಶಕ ಜೆ.ಕೆ. ಜಮಾದಾರ ಹೇಳಿದರು.
ಮಕ್ಕಳ ಕಲಿಕಾ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು: ರವಿ
ಮಕ್ಕಳ ಕಲಿಕಾ ಆಸಕ್ತಿಯನ್ನು ಗಮನಿಸಿ ಅವರ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು, ಅಂದಾಗ ಮಾತ್ರ ಮಕ್ಕಳಲ್ಲಿ ಇರುವ ಸೃಜನಶೀಲತೆಯು ಹೊರ ಬರಲು ಸಾಧ್ಯ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರವಿ.ಎ.ಎನ್. ಹೇಳಿದರು.
ವಿದ್ಯಾರ್ಥಿನಿಯರಿಗೆ ಬದುಕುವ ಕೌಶಲ್ಯ, ಉತ್ತಮ ಶಿಕ್ಷಣ ಪ್ರಶಂಸನೀಯ
ಶಾಲೆ ಬಿಟ್ಟ ವಿದ್ಯಾರ್ಥಿನಿಯರಲ್ಲಿ ಬದುಕುವ ಕಲೆ, ಕೌಶಲ್ಯ, ಮೌಲ್ಯಗಳು, ನಡೆನುಡಿ, ಸಂಸ್ಕೃತಿ ಸಂಸ್ಕಾರ ಉತ್ತಮ ಶಿಕ್ಷಣ ನೀಡುವುದರ ಮೂಲಕ ಕಸ್ತೂರಿಬಾ ಗಾಂಧಿ ಬಾಲಿಕಾ ವಿದ್ಯಾಲಯ ಸರಿಯಾಗಿ ವಿದ್ಯಾರ್ಥಿನಿಯರಿಗೆ ಸರ್ಕಾರದ ಯೋಜಗಳನ್ನು ತಲುಪಿಸುತ್ತಿರುವುದು ಪ್ರಶಂಸನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಮ್. ಪಡ್ನೇಸ್ ಹೇಳಿದರು.
ಕಾರ್ಮಿಕರ ಮಕ್ಕಳು ಶೈಕ್ಷಣಿಕವಾಗಿ ಬೆಳವಣಿಗೆಯಾಗಬೇಕು- ಶಾಸಕ ಪಾಟೀಲ
ಸ್ವಂತ ಮನೆಗಳನ್ನು ಕಟ್ಟಿಕೊಂಡು ನೆಮ್ಮದಿಯ ಬದುಕು ನಡೆಸುತ್ತಿರುವ ಪ್ರತಿ ವ್ಯಕ್ತಿಗೂ ಮನೆಗಳನ್ನು ಕಟ್ಟಿಕೊಡುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ಸರ್ಕಾರವು ಯೋಜನೆಗಳ ಮೂಲಕ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved