• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಮಶಾನದಲ್ಲಿನ ಮರಳು-ಮಣ್ಣು ಲೂಟಿ!
ಗದಗ ಜಿಲ್ಲೆಯಲ್ಲಿ ಮರಳು ದಂಧೆಗೆ ಎಷ್ಟೊಂದು ಪ್ರಭಾವ, ತನ್ನ ಕೆಟ್ಟ ವ್ಯವಸ್ಥೆಯನ್ನು ವಿಸ್ತರಿಸಿಕೊಂಡಿದೆ ಎಂದರೆ ಆ ಗ್ರಾಮದಲ್ಲಿ ಶವ ಸಂಸ್ಕಾರಕ್ಕಾಗಿ ಮೀಸಲಿಟ್ಟಿರುವ (ಸರ್ಕಾರಿ ಜಮೀನು) ಸ್ಮಶಾನವನ್ನೇ ಅಗೆದು ಮರಳು-ಮಣ್ಣು ಲೂಟಿ ಮಾಡಿದ್ದಾರೆ.
೨೧ರಿಂದ ಶ್ರೀಬಾಲಲೀಲಾ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ
ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ ೧೬೫ನೇ ಸ್ಮರಣೋತ್ಸವದಂಗವಾಗಿ ಜಾತ್ರಾ ಮಹೋತ್ಸವ ಫೆ. ೨೧ರಿಂದ ೨೩ರ ವರೆಗೆ ಗವಿಮಠಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ ನೇತೃತ್ವದಲ್ಲಿ ಜರುಗುವುದು.
ದೇಹ ಶುದ್ಧೀಕರಿಸಲು ಸೂರ್ಯ ನಮಸ್ಕಾರ ಸಹಾಯ- ಡಾ. ಮಂಗಳಾ ಇಟಗಿ
ಯೋಗಾಸನಗಳಲ್ಲಿ ಸೂರ್ಯನಮಸ್ಕಾರಕ್ಕೆ ಮೊದಲ ಪ್ರಾಶಸ್ತ್ಯವಿದ್ದು, ಈ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ. ಸೂರ್ಯ ನಮಸ್ಕಾರ ಮಾಡುವುದರಿಂದ ದೇಹದ ವಿವಿಧ ಸ್ನಾಯುಗಳು ಹಿಗ್ಗುತ್ತವೆ. ನರಗಳ ದೌರ್ಬಲ್ಯ ಇದ್ದವರಿಗೆ ಶಕ್ತಿ ನೀಡುತ್ತದೆ.
ವಿದ್ಯಾರ್ಥಿಗಳಿಗೆ ಸಾಧಿಸುತ್ತೇನೆಂಬ ಛಲವಿರಬೇಕು- ಹೂಗಾರ
ವಿದ್ಯಾರ್ಥಿಗಳಲ್ಲಿ ದೃಢ ಸಂಕಲ್ಪ ಹಾಗೂ ಸಾಧಿಸುತ್ತೇನೆಂಬ ಛಲವಿದ್ದರೆ ಜೀವನದಲ್ಲಿ ಎಂತಹ ಮಹತ್ಕಾರ್ಯವನ್ನಾದರೂ ಸಾಧಿಸಬಹುದು. ಸಾಧನೆಗೆ ಆತ್ಮ ವಿಶ್ವಾಸವೂ ಅಗತ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರ ಹೇಳಿದರು.
ಸ್ತ್ರೀಕುಲಕ್ಕೆ ಹೇಮರಡ್ಡಿ ಮಲ್ಲಮ್ಮ ಸದಾ ಮಾದರಿ-ಸಚಿವ ಎಚ್‌.ಕೆ. ಪಾಟೀಲ
ಸಮಾಜದ ಒಳಿತಿಗಾಗಿ ಉತ್ತಮ ಸಂದೇಶಗಳನ್ನು ನೀಡಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮಸ್ತ ಸ್ತ್ರೀಕುಲಕ್ಕೆ ಮಾದರಿಯಾಗಿದ್ದಾರೆ. ಅವರ ತತ್ವ ಸಿದ್ಧಾಂತ ಹಾಗೂ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕಾನೂನು, ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಗದಗ ಜಿಲ್ಲೆಯಲ್ಲಿ ಮರಳು ಮಾಫಿಯಾಕ್ಕೆ ಇನ್ನೆಷ್ಟು ಬಲಿ ಬೇಕು?
ಗದಗ ಭೌಗೋಳಿಕವಾಗಿ ಸಣ್ಣ ಜಿಲ್ಲೆಯಾದರೂ ಇಲ್ಲಿನ ನೈಸರ್ಗಿಕ ಸಂಪತ್ತು ಹೇರಳವಾಗಿದ್ದು, ಆದರೆ ಈ ನೈಸರ್ಗಿಕ ಸಂಪತ್ತನ್ನು ಹಗಲು ರಾತ್ರಿ ಎನ್ನದೇ ಲೂಟಿ ಮಾಡಿರುವ ಪ್ರಭಾವಿಗಳೇ ಜಿಲ್ಲೆಯಲ್ಲಿ ಕಳೆದ 10 ವರ್ಷದಲ್ಲಿ ಪ್ರವರ್ಧಮಾನಕ್ಕೆ ಬಂದಿದ್ದು, ಸದ್ಯ ಜಿಲ್ಲೆಯ ರಾಜಕೀಯವನ್ನು ಅವರೇ ನಿಯಂತ್ರಿಸುತ್ತಿದ್ದಾರೆ.
ಬಸವಣ್ಣನವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತ: ಸಚಿವ ಪಾಟೀಲ
ಜಗಜ್ಯೋತಿ ಬಸವಣ್ಣನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿ ಹೆಜ್ಜೆ ಹಾಕುವುದು ಸೂಕ್ತವಾಗಿದೆ. ಮಹಾ ಮಾನವತಾವಾದಿ ವಿಶ್ವ ಗುರು, ಸಮ ಸಮಾಜ ಕಟ್ಟುವುದರಲ್ಲಿ ಯಶಸ್ವಿಯಾದವರು ಹಾಗೂ ಮೊಟ್ಟ ಮೊದಲನೇ ಸಂಸದೀಯ ವ್ಯವಸ್ಥೆ ಹುಟ್ಟುಹಾಕಿದವರೇ ಪೂಜ್ಯ ಬಸವಣ್ಣನವರು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ತಂಬಾಕು ಬಳಕೆಯಿಂದಾಗುವ ದುಷ್ಪರಿಣಾಮಗಳ ತಡೆಗಟ್ಟಬೇಕು-ಕೆ. ಗುರುಪ್ರಸಾದ
ತಂಬಾಕು ಬಳಕೆಯಿಂದ ಪರಿಸರ ಹಾಗೂ ನಮ್ಮ ಸುತ್ತ ಮುತ್ತಲಿನ ಪ್ರದೇಶ ಕಲುಷಿತ ಹಾಗೂ ಅನಾರೋಗ್ಯ ವಾತಾವರಣ ಉಂಟಾಗುತ್ತಿರುವುದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕ್ರಮವಹಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಹೇಳಿದರು.
ಜಗಜ್ಯೋತಿ ಬಸವೇಶ್ವರರು ಮತ್ತೆ ಹುಟ್ಟಿ ಬರಲಿ-ತಹಸೀಲ್ದಾರ್‌
ವಿಶ್ವಗುರು ಜಗಜ್ಯೋತಿ ಬಸವೇಶ್ವರರು ಮತ್ತೆ ಅವತರಿಸಿ ಬಂದು ಜನರನ್ನು ಉದ್ಧಾರ ಮಾಡಲಿ ಎಂದು ತಹಸೀಲ್ದಾರ್ ಅನಿಲ ಬಡಿಗೇರ ಆಶಾವಾದ ವ್ಯಕ್ತಪಡಿಸಿದರು.
ಯುವ ಸಮೂಹ ಸಾಮಾಜಿಕ ಮೌಲ್ಯಗಳ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ-ದುರ್ಗಾಪ್ರಸಾದ
ಪ್ರತಿಯೊಬ್ಬರೂ ತಮ್ಮ ಜೀವನದ ಮೊದಲು 25 ವರ್ಷಗಳನ್ನು ಶ್ರಮವಹಿಸಿ ಉತ್ತಮ ವಿದ್ಯಾಭ್ಯಾಸವನ್ನು ಪಡೆದರೆ ಸಮಾಜಕ್ಕೆ ಆಸ್ತಿಯಾಗುತ್ತೀರಿ ಎಂದು ಉಪಪ್ರಾಚಾರ್ಯ ದುರ್ಗಾಪ್ರಸಾದ ಅಭಿಪ್ರಾಯಪಟ್ಟರು.
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved