ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪಾಲಕರ ಪಾತ್ರ ಪ್ರಮುಖ- ಪ್ರೊ. ಅರಸನಾಳ
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪಾಲಕರ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ, ಪರಿಸರವಾದಿ ಪ್ರೊ. ಸಿ.ಎಸ್. ಅರಸನಾಳ ಹೇಳಿದರು.
ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳಿಸಿ ಶಾಲೆಗೆ ಕೀರ್ತಿ ತರಬೇಕು- ಮಜ್ಜಿಗಿ
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಪರೀಕ್ಷೆ ಸಮಯದವರೆಗೆ ಓದಿನ ಬಗ್ಗೆ ಹೆಚ್ಚು ಗಮನ ನೀಡಿ ಅಭ್ಯಾಸ ಮಾಡಬೇಕೆಂದು ತಾಲೂಕು ಶಿಕ್ಷಣ ಸಂಯೋಜಕರಾದ ಬಿ.ಎಫ್. ಮಜ್ಜಿಗಿ ಹೇಳಿದರು.
ನರೇಂದ್ರ ಮೋದಿ ಜನರ ಹೃದಯಗಳನ್ನೇ ಹ್ಯಾಕ್ ಮಾಡಿದ್ದಾರೆ-ಚಕ್ರವರ್ತಿ ಸೂಲಿಬೆಲೆ
ನರೇಂದ್ರ ಮೋದಿ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಹ್ಯಾಕ್ ಮಾಡುತ್ತಾರೆ ಎಂದು ಕಾಂಗ್ರೆಸ್‌ನವರು ಆರೋಪ ಮಾಡಿದ್ದರು. ಆದರೆ ಮೋದಿ ಜನರ ಹೃದಯಗಳನ್ನೇ ಹ್ಯಾಕ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಹ್ಯಾಕ್ ಮಾಡುವ ಅವಶ್ಯಕತೆ ಅವರಿಗಿಲ್ಲ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಚನ್ನವೀರ ಶರಣರು ಅದ್ಭುತ ಪವಾಡ ಪುರುಷರು: ದಿಂಗಾಲೇಶ್ವರ ಶ್ರೀಗಳು
೧೨ನೇ ಶತಮಾನದ ನಂತರ ನಲತ್ವಾಡಮಠ ಶರಣರಲ್ಲಿ ಚಿಕೇನಕೊಪ್ಪದ ಚನ್ನವೀರ ಶರಣರು ಅಗ್ರಗಣ್ಯ ಸ್ವಾಮೀಜಿಗಳಾಗಿದ್ದರು ಎಂದು ಶಿರಹಟ್ಟಿ-ಬಾಲೆಹೊಸೂರ ಸಂಸ್ಥಾನಮಠದ ಜ. ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು.
ಕರ್ನಾಟಕ ಮಾದರಿ ಅಭಿವೃದ್ಧಿ ಪುರೋಗಾಮಿ ಬಜೆಟ್-ಸಚಿವ ಎಚ್ಕೆ
ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.
ಸಂತ ಸೇವಾಲಾಲರ ತತ್ವಗಳು ಯುವಕರಿಗೆ ದಾರಿದೀಪ-ಜಿಲ್ಲಾಧಿಕಾರಿ
ಸೇವಾಲಾಲ್ ಅವರ ತತ್ವಗಳು ಇಂದಿನ ಯುವ ಜನತೆಗೆ ದಾರಿ ದೀಪವಾಗಿದೆ. ಸರ್ಕಾರ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸಿಕೊಡುವ ಕಾರ್ಯ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ಸಿದ್ದರಾಮಯ್ಯ ಬಜೆಟ್‌ನಲ್ಲಿ ಗದಗ ಜಿಲ್ಲೆಗೆ ಸಿಹಿ, ಕಹಿ ಸಮಪಾಲು
ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ ಗದಗ ಜಿಲ್ಲೆಯ ಪಾಲಿಗೆ ಸಿಹಿ, ಕಹಿ ಒಟ್ಟಿಗೆ ನೀಡಿದ್ದು, ನಿರೀಕ್ಷೆಗಳನ್ನು ಹೊಂದಿದ್ದ ಯೋಜನೆಗಳಿಗೆ ಮುಖ್ಯಮಂತ್ರಿಗಳು ಆದ್ಯತೆ ನೀಡಿಲ್ಲ.
ಸದ್ಗುರು ಸಂತ ಸೇವಾಲಾಲರು ಬಂಜಾರ ಸಮುದಾಯದ ಆರಾಧ್ಯ ದೈವ
ಸಮಾಜದಲ್ಲಿ ಸಮಾನತೆಯ ಸಂದೇಶ ಸಾರುವ ಮೂಲಕ ಸಂತ ಅನಿಸಿಕೊಂಡರು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಶಿಕ್ಷಣದ ಹಸಿವು ಮತ್ತು ಶಿಸ್ತು ಬಹಳ ಮುಖ್ಯ-ಸುಭಾಷಚಂದ್ರ ಕೋತಿನ
ವಿದ್ಯಾರ್ಥಿಗಳಿಗೆ ಜೀವನಶೈಲಿ, ಶಿಕ್ಷಣದ ಹಸಿವು ಮತ್ತು ಶಿಸ್ತು ಬಹಳ ಮುಖ್ಯ. ಇವೆಲ್ಲವುಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಂಡರೆ ಯಶಸ್ಸು ಖಚಿತ ಎಂದು ಚೋಟಾ ಚಾಂಪ್ಸ್ ಶಾಲೆಯ ಅಧ್ಯಕ್ಷ ಸುಭಾಷಚಂದ್ರ ಕೋತಿನ ಹೇಳಿದರು.
ವೀರಶೈವ ಧರ್ಮ ತತ್ವ-ನಿಷ್ಠೆಯಿಂದ ಕೂಡಿದೆ: ನಾ. ಡಾ. ಅನ್ನದಾನೀಶ್ವರ ಶ್ರೀಗಳು
ಇಂದಿನ ದಿನಗಳಲ್ಲಿ ಸಂಸ್ಕಾರ, ಆಚಾರ ವಿಚಾರ ಕಡಿಮೆಯಾಗುತ್ತಿದೆ. ಜಂಗಮರು ಎದೆಯ ಮೇಲೆ ಲಿಂಗವನ್ನು ಅಳವಡಿಸಿಕೊಳ್ಳಬೇಕು ಎಂದು ಮುಂಡರಗಿ ಅನ್ನದಾನೀಶ್ವರ ಸಂಸ್ಥಾನಮಠದ ನಾ. ಡಾ.ಅನ್ನದಾನೀಶ್ವರ ಶಿವಯೋಗಿಗಳು ಹೇಳಿದರು.
< previous
1
...
433
434
435
436
437
438
439
440
441
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ