ಆರೋಪಿ ಶರಣಗೌಡ ಪಾಟೀಲ ಬಂಧನಕ್ಕೆ ಕುರುಬರ ಸಂಘ ಮನವಿಡಾ. ಶಶಿಧರ ಹಟ್ಟಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣನಾದ ಗಜೇಂದ್ರಗಡ ತಾಲೂಕಿನ ಸರ್ಜಾಪುರ ಗ್ರಾಮದ ಆರೋಪಿ ಶರಣಗೌಡ ಪಾಟೀಲನನ್ನು ಶೀಘ್ರವೇ ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರೋಣ ಘಟಕ ಆಗ್ರಹಿಸಿದೆ.