ಭಾರತದ ಸಂವಿಧಾನ ಅಂಗೀಕಾರವಾಗಿ ೭೫ ವರ್ಷ ತುಂಬಿದ ಸಂಭ್ರಮದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆಯ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾ ರಥವನ್ನು ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತ ನೇತೃತ್ವದಲ್ಲಿ ಗ್ರಾಮಸ್ಥರು ಅದ್ಧೂರಿಯಾಗಿ ಬರಮಾಡಿಕೊಂಡರು.
ಲೋಕಸಭಾ ಚುನಾವಣೆ ಬಳಿಕ ಮೋದಿ ಪ್ರಧಾನಿಯಾಗುವುದು ಎಷ್ಟು ಸತ್ಯವೋ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಅಷ್ಟೆ ಸತ್ಯ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಭವಿಷ್ಯ ನುಡಿದರು.
ರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸೇವೆಗೆ ಲಕ್ಷ್ಯ ಕಾರ್ಯಕ್ರಮದಡಿ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿದ್ದು, ರಾಷ್ಟ್ರೀಯ ಆರೋಗ್ಯ ತಂಡ (ಎನ್‌ಎಚ್‌ಎಂ) ಪ್ರಸ್ತುತ ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.